ಪಂಜಿಕಲ್ಲು: ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಬಡವರ ಸೇವೆ ದೇವರ ಆರಾಧನೆಗೆ ಸಮಾನ: ಮಾಣಿಲ ಶ್ರೀ
ಬಂಟ್ವಾಳ:ಸಮಾಜದಲ್ಲಿ ಬಡಜನರ ಸೇವೆ ದೇವರ ಆರಾಧನೆಗೆ ಸಮಾನವಾಗಿದ್ದು, ಬಡ ಕುಟುಂಬಕ್ಕೆ ದಾನಿಗಳ ನೆರವಿನಲ್ಲಿ ಹೊಸ ಮನೆ ನಿರ್ಮಿಸಿ ಕೊಟ್ಟಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್…
