Month: July 2025

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ

ಪೊಳಲಿ:ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ…

ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಪದಗ್ರಹಣ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಗೌರವ

ಬಂಟ್ವಾಳ:ಕಳೆದ 8 ವರ್ಷಗಳ ಕನಿಷ್ಠ ಅವಧಿಯಲ್ಲಿ ಗರಿಷ್ಟ ಸಮಾಜಮುಖಿ ಚಟುವಟಿಕೆ ಮತ್ತು ರೋಟರಿ ಸಂಸ್ಥೆಗೆ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್…

ಸುಜೀರು :ಪ್ರಿಯತಮೆಗೆ ಹಲ್ಲೆ ನಡೆಸಿ ನೇಣಿಗೆ ಶರಣಾದ ಪ್ರೇಮಿ

ಬಂಟ್ವಾಳ:ಇಲ್ಲಿನ ಪುದು ಗ್ರಾಮದ ಸುಜೀರು ಎಂಬಲ್ಲಿ ಪ್ರೇಮಿಯೊಬ್ಬ ತನ್ನ ಪ್ರಿಯತಮೆಗೆ ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ನೇಣಿಗೆ ಶರಣಾದ ಘಟನೆ ಸೋಮವಾರ ಮಧ್ಯಾಹ್ನದ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು…

ಮಾಣಿ ಜಂಕ್ಷನ್‌ಗೆ ಬಾರದ ಬಸ್ :ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕೆಎಸ್ ಆರ್ ಟಿಸಿಗೆ ಪತ್ರ‌

ಬಂಟ್ವಾಳ: ಫ್ಲೈಓವರ್ ನಿರ್ಮಾಣದ ಬಳಿಕಉಪ್ಪಿನಂಗಡಿಯಿಂದ ಬರುವ ಬಸ್ಸುಗಳು ಮಾಣಿ ಜಂಕ್ಷನ್‌ಗೆ ಬಾರದಿರುವುದರಿಂದ ಮಾಣಿ ಗ್ರಾಮದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಮಂಗಳೂರು ಮತ್ತು ಪುತ್ತೂರು ನಿಯಂತ್ರಣಾಧಿಕಾರಿಯವರಿಗೆ…

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಬಂಟ್ಚಾಳ ಉಪವಲಯ‌ ಅರಣ್ಯಾಧಿಕಾರಿವಿಕಾಸ್ ಶೆಟ್ಟಿ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ,…

ಬೂಡಾ ನೂತನ ಸಹಾಯಕ ಕಾರ್ಯದರ್ಶಿ ಅಧಿಕಾರ ಸ್ವೀಕಾರ

ಬಂಟ್ವಾಳ: ನಗರ ಯೋಜನಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅವರು ಸೋಮವಾರ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸಿಬಂಧಿವರ್ಗ…

ಜೆ.ಎಂ ಎಂ ಪರೀಕ್ಷೆಯಲ್ಲಿ 34ನೆ ರಾಂಕ್ ಗಳಿಸಿದ ವಿದ್ಯಾರ್ಥಿಗೆ ಅಭಿನಂದನೆ

ಬಂಟ್ವಾಳ: ಅಖಿಲ ಭಾರತ ಮಟ್ಟದ ಜೆ.ಎಂ. ಎಂ ಪರೀಕ್ಷೆಯಲ್ಲಿ 34ನೆ ರಾಂಕ್ ಗಳಿಸಿ ಡೆಲ್ಲಿ ಐ.ಐ.ಟಿ ಯಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ಬಾಲಕ ಬಡ ಕುಟುಂಬದ ಪುಟ್ಟ…

ಪೊಳಲಿಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಕೆಸರ್ದ ಗೌಜಿ

ಪೊಳಲಿ: ನಶಿಸಿ ಹೋಗುತ್ತಿರುವ ಗ್ರಾಮೀಣ ಆಚರಣೆಗಳು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಹಚ್ಚಹಸಿರಾಗಿ ಉಳಿಯಬೇಕಾದರೆ ಕೆಸರಿನಲ್ಲಿ ಗೌಜಿ ಮುಂತಾದ ಕಾರ್ಯಕ್ರಮಗಳ ಆಚರಣೆ ಅತಿ ಅವಶ್ಯಕವಾಗಿರುತ್ತದೆ ಎಂದು ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ…

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ…

ದುಬೈಯಲ್ಲಿ ಸುವರ್ಣ ಸೌರಭ-“ಮಾದಕತೆ ಮಾರಣಾಂತಿಕ” ಕೃತಿ ಲೋಕಾರ್ಪಪಣೆ

ಮುಂಬಯಿ: ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ ಇಂಡಿಯಾ ಇದರ ೫೦ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯದ ಅಂಗವಾಗಿ ಯುಎಇಯ ಜನಿಸಿಸ್ ಅಲ್ಟಿಮಾ ಮತ್ತು ದುಬೈಯ…

ಸಾಂತಾಕ್ರೂಜ್‌ನ ಶ್ರೀ ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ

ಮುಂಬಯಿ:ಉಡುಪಿ ಶ್ರೀ ಪೇಜಾವರ ಮಠ ಇದರ ಮುಂಬಯಿ ಶಾಖೆಯಾದ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ್ ಕಾಲೋನಿ ಇಲ್ಲಿನ ಶ್ರೀ ಪೇಜಾವರ ಮಠದ (ಮಧ್ವ ಭವನದ) ಶ್ರೀ ವಿಶ್ವೇಶ ತೀರ್ಥ…

ಕೊಯಿಲ: ಕೆಸರು ಗದ್ದೆಯಲ್ಲಿ ‘ಊರುದ ಗೌಜಿ’ ಕಾರ್ಯಕ್ರಮ 

ಬಂಟ್ವಾಳ: ಕೆಸರಿನ ಗದ್ದೆಯಲ್ಲಿ ಕ್ರೀಡಾಕೂಟ ಮತ್ತಿತರರ ವಿನೂತನ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಯುವ ಪೀಳಿಗೆಗೆ ತುಳುನಾಡಿನ ಕೃಷಿ ಪದ್ಧತಿ ಪ್ರಾಮುಖ್ಯತೆ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು…

ವ್ಯಸನಗಳು ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವ ಬೀರುತ್ತವೆ: ಶಿಕ್ಷಕಿ‌ಸಂಗೀತ

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು…

ಪಾಣೇರ್‌ ಸೇತುವೆ: ಎನ್‌ ಐಟಿಕೆ ತಂಡ ವರದಿ ಸಲ್ಲಿಕೆ: ಲಘುವಾಹನ ಸಂಚಾರಕ್ಕೆ ತಾತ್ಕಾಲಿಕ ಅನುಮತಿ

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಲಘು ವಾಹನಗಳಿಗಷ್ಟೇ ತಾತ್ಕಾಲಿಕವಾಗಿ ಸಂಚರಿಸಲು ಅವಕಾಶ ನೀಡಬಹುದು ಎಂದು ಎನ್‌ಐಟಿಕೆ ಅಧ್ಯಯನ ತಂಡ ಪುರಸಭೆ ಮುಖ್ಯಾಧಿಕಾರಿಗೆ ವರದಿ ಸಲ್ಲಿಸಿದೆ.ಸೇತುವೆಯ ಧಾರಣಾ ಸಾಮರ್ಥ ಪರಿಶೀಲನೆಗೆ…