Month: July 2025

ತುಂಬೆ ಬಳಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಚಾಲಕ ಮೃತ್ಯು

ಬಂಟ್ವಾಳ:ರಾ.ಹೆ.ಯ ಕೆಳಗಿನ ತುಂಬೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ, ಮೇಲಿಂದ ಹಾರಿ ವಿರುದ್ದ ರಸ್ತೆ ಮೇಲೆ ಬಿದ್ದ ಪರಿಣಾಮ ಕಾರು ಚಾಲಕ ಮೃತಪಟ್ಟ…

ಜು.19-27 ವರೆಗೆ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನವಾಹ

ಬಂಟ್ವಾಳ: ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ…

ಅನಂತಾಡಿ: ಘನ ತ್ಯಾಜ್ಯ ಘಟಕದ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವಚ್ಛತಾ ಪರಿಕರ, ಸಮವಸ್ತ್ರ ವಿತರಣೆ

ಬಂಟ್ವಾಳ : ತಾಲೂಕಿನ ಅನಂತಾಡಿ ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕದ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವಚ್ಛತಾ ಪರಿಕರ, ಸಮವಸ್ತ್ರ ವಿತರಣೆ, “ಸ್ವಚ್ಛಸಖಿ” ನಾಮಕರಣ ಮಾಡುವ ಬ್ರ್ಯಾಂಡಿಂಗ್…

ಸಚಿವ ಖರ್ಗೆ ಆರ್ ಎಸ್ ಎಸ್ ನಿಷೇಧ ಬೇಜವಾಬ್ದಾರಿ ಹೇಳಿಕೆಗೆ ಪ್ರಭಾಕರ ಪ್ರಭು ಖಂಡನೆ

ಬಂಟ್ವಾಳ: ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ…

ಸಹಕಾರಿ ಸಂಘಗಳ ಮೂವರು ಸಿಇಒ ಗಳು ನಿವೃತ್ತಿ ಸಹಕಾರ ಸಂಘಗಳ ಒಕ್ಕೂಟದಿಂದ ಬೀಳ್ಕೊಡುಗೆ

ಬಂಟ್ವಾಳ : ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೂವರಿಗೆ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ…

 ಯುವವಾಹಿನಿ ಬಂಟ್ವಾಳ ಘಟಕದಿಂದ ಭಜನಾ ಸಂಕೀರ್ತನೆ  ಪ್ರಾರಂಭೋತ್ಸವ

ಬಂಟ್ವಾಳ : ಕೇರಳದಂತಹ ರಾಜ್ಯದಲ್ಲಿ ತನ್ನಲ್ಲಿರುವ ಜ್ಞಾನದ ಬಲದಿಂದ ಇಡೀ ಜಗತ್ತನ್ನು ತನ್ನೆಡೆಗೆ ತಿರುಗಿ ನೋಡುವಂತೆ ಮಾಡಿರುವ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಮಂಗಳೂರು ಘಟಕದ…

ಮಧ್ವ ಸ. ಪ್ರಾ.ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ‌

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿ) ಬಂಟ್ವಾಳ ಇದರ ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ಮಧ್ವ ದ ಕ…

 ಕೆಂಪು ಕಲ್ಲು- ಮರಳಿನ ಸಮಸ್ಯೆಯನ್ನು ಅದಷ್ಟು ಶೀಘ್ರ ಪರಿಹರಿಸುವಂತೆ ಸಿಎಂಗೆ ಮನವಿ 

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕೆಂಪು ಕಲ್ಲು- ಮರಳಿನ ವಿಚಾರದಲ್ಲಿ ತಲೆದೋರಿರುವ ಸಮಸ್ಯೆಯನ್ನು ಅದಷ್ಟು ಶೀಘ್ರ ಪರಿಹರಿಸುವ ನಿಟ್ಟಿನಲ್ಲಿ ಸರಳವಾದ ರೀತಿಯ ಕಾನೂನು ಮಾಡುವ ಮೂಲಕ ಜಿಲ್ಲೆಯ ಜನಸಾಮಾನ್ಯರಿಗೆ ನ್ಯಾಯ…

ಏಮಾಜೆ ದ.ಕ. ಜಿ. ಪಂ. ಕಿ. ಪ್ರಾ ಶಾಲೆಯಲ್ಲಿ “ಜ್ಞಾನವಾಹಿನಿ -2025_” ವಿನೂತನ  ಯೋಜನೆ ಜಾರಿ

ಬಂಟ್ವಾಳ : ತಾಲೂಕಿನ ಏಮಾಜೆ ದ. ಕ. ಜಿ. ಪಂ. ಕಿ. ಪ್ರಾ ಶಾಲೆಯಲ್ಲಿ “ಜ್ಞಾನವಾಹಿನಿ -2025” ಎಂಬ ವಿನೂತನ ಯೋಜನೆಗೆ ಮಂಗಳೂರು ಎ.ಜೆ ಸಂಶೋಧನಾ ಕೇಂದ್ರದ…

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ…

 ಕಲಿಕೆಗೆ ಶಿಸ್ತು ಮುಖ್ಯ.ಕಲಿಕೆಯೊಂದಿಗೆ ಉತ್ತಮ ಗುಣನಡತೆ ಬೆಳೆಸಿಕೊಳ್ಳಬೇಕು: ಸುರೇಶ್ ಬಾಳಿಗ

ಬಂಟ್ವಾಳ: ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಸ್ತು ಮತ್ತು ಪರಿಶ್ರಮದಿಂದ ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ನಿರಂತರ ಸಾಧನೆ ಮಾಡಬೇಕು. ಕನಸನ್ನು ನನಸು ಮಾಡಲು ಶಿಸ್ತಿನಿಂದ ಅಭ್ಯಾಸ ಮಾಡಬೇಕು.ಕಲಿಕೆಗೆ ಶಿಸ್ತು…

ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಸಚಿವರ ಭೇಟಿ:ಸಕಾರಾತ್ಮಕ  ಸ್ಪಂದನೆ 

ಬಂಟ್ವಾಳ: ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಒಕ್ಕೂಟದ ವತಿಯಿಂದ ರಾಜ್ಯದ ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವರಾದ ಭೈರತಿ ಸುರೇಶ್ ಅವರನ್ನು…

ಪುತ್ತೂರು: ಇಂಜಿನಿಯರಿಂಗ್ ನಲ್ಲಿ ಮೊದಲ ರ‍್ಯಾಂಕ್‌ ನ ಜೊತೆಗೆ ಚಿನ್ನದ ಪದಕ ಪಡೆದ ಸುಚಿತಾ ಮಡಿವಾಳ.

ಪುತ್ತೂರು: ಇಂಜಿನಿಯರಿಂಗ್ ನಲ್ಲಿ ಮೊದಲ ರ‍್ಯಾಂಕ್‌ ನ ಜೊತೆಗೆ ಚಿನ್ನದ ಪದಕ ಪಡೆದ ಕು. ಸುಚಿತಾ ಮಡಿವಾಳ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಡಾಟಾ ಸೈನ್ಸ್ ನ ಪ್ರಥಮ ಬ್ಯಾಚ್…

ಕಾವಳಪಡೂರು : ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ

ಬಂಟ್ವಾಳ:ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ರೈತರ ಅರಿವು ಮೂಡಿಸುವ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಕೃಷಿ ಇಲಾಖೆ ಬಂಟ್ವಾಳ…