Month: July 2025

 “ಸ್ವಾಮಿಗಾಗಿ ಭೂಮಿ ಸೇವೆ” ವಿಶೇಷ ಅಭಿಯಾನದ ಪ್ರಾರಂಭೋತ್ಸವ

ಬಂಟ್ವಾಳ : ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಅಂಗವಾಗಿ ಸ್ವಾಮಿಗಾಗಿ ಭೂಮಿ ಸೇವೆ ಎಂಬ ವಿಶೇಷ ಅಭಿಯಾನದ ಪ್ರಾರಂಭೋತ್ಸವ ಮಾರ್ನಬೈಲು ಶ್ರೀ…

ಕಲ್ಲಡ್ಕ ಶ್ರೀರಾಮ ಪ. ಪೂ. ವಿದ್ಯಾಲಯದಲ್ಲಿ ಆಗತ- ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಗತ- ಸ್ವಾಗತ ಕಾರ್ಯಕ್ರಮ ಜರಗಿತು. ಮಂಗಳೂರಿನ ಖ್ಯಾತ ಮನೋವೈದ್ಯರಾದ ಡಾ.ಸತೀಶ್ ರಾವ್ ವಿದ್ಯಾರ್ಥಿಗಳಲ್ಲಿ ಶಿಕ್ಷಣದೊಂದಿಗೆ…

ಮರಳುಗಾರಿಕೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯಾಡಳಿತದಿಂದಲೇ ವಿತರಿಸಲು ಕ್ರಮಕ್ಕೆ ಆಗ್ರಹ

ಬಂಟ್ವಾಳ :ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಸಾಂಪ್ರದಾಯಿಕ ಮರಳುಗಾರಿಕೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯಾಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸರಳವಾಗಿ ಮತ್ತು ಸರಾಗವಾಗಿ…

ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿವೆ – ಗಂಗಾಧರ ಆಳ್ವ

ಬಂಟ್ವಾಳ : ಸಮಾಜದಲ್ಲಿ ಜೀವನ ಮೌಲ್ಯಗಳು ಕುಸಿಯುತ್ತಿದ್ದು, ಆತ್ಮಹತ್ಯೆಯಂತಹ ದುರ್ಘಟನೆಗಳು ಹೆಚ್ಚಾಗುತ್ತಿವೆ. ಸಮಾಜಸೇವಾ ಸಂಘಟನೆಗಳು ಸಮಾಜ ಸೇವೆಯೊಂದಿಗೆ ಪ್ರಚಲಿತ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ…

ಜಯಾನಂದ ದೇವಾಡಿಗ ನಿಧನ

ಮಂಗಳೂರು: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ, ಹಿಂದುಳಿದ ವರ್ಗಗಳ ನಾಯಕ ಜಯಾನಂದ ದೇವಾಡಿಗ(92) ಅವರು ಮಂಗಳವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ…

ಗಂಜಿಮಠ ಸುಟ್ಟು ಭಸ್ಮವಾದ ಕಾರು : ಚಾಲಕ ಪ್ರಾಣಾಪಯದಿಂದ ಪಾರು

ಕೈಕಂಬ: ಎರ್ಟಿಗಾ ಕಾರೊಂದು ಸುಟ್ಟು ಭಸ್ಮವಾದ ಘಟನೆಯೊಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠ ಕೈಗಾರಿಕಾ ವಲಯದ ಸಮೀಪ ನಾರ್ಲಪದವು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.ಮೊಗರು ಕುಕ್ಕಟ್ಟೆ…

ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಗೆ ಜಿಲ್ಲಾ ಮಟ್ಟದ ‘ ತ್ರಿವಳಿ ಪ್ರಶಸ್ತಿ ಗರಿ’, ಜುಲೈ 6ರಂದು ಪದಗ್ರಹಣ ಸಮಾರಂಭ

ಬಂಟ್ವಾಳ:ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭಗೊಂಡ ಇಲ್ಲಿನ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ…

ಬಂಟ್ವಾಳ: ಕೊಲೆಯತ್ನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಬಂಟ್ವಾಳ:ಇಲ್ಲಿನ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ಕಳೆದ 8 2011ರಲ್ಲಿಒ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ…

ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ.

ಬಂಟ್ವಾಳ :ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಸಂಘದ ಸಭಾಭವನದಲ್ಲಿ…

 ಸರಕಾರಿ ಶಾಲೆಗೆ ತರಕಾರಿ ವಿತರಿಸುವ ಶರೀಫ್ ಗೆ ದುಬೈಯಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ

ಬಂಟ್ವಾಳ: ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕಿನ 6 ಸರ್ಕಾರಿ ಶಾಲೆಗಳಿಗೆ ಬಿಸಿಯೂಟಕ್ಕೆ ತರಕಾರಿಯನ್ನು ವಿತರಿಸುವ ನಂದಾವರದ ಮಹಮ್ಮದ್ ಶರೀಫ್ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ದುಬೈಯಲ್ಲಿ ಮಂಗಳವಾರ…

ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಇಲ್ಲಿನ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಶ್ರೀ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಂಚಾಲಕರಾದ ಬಿ.ಸುರೇಶ್…

ಇಡ್ಕಿದು ವಲಯ ಗಾಣಿಗ ಸಮಿತಿ ರಚನಾ ಸಭೆ

ಬಂಟ್ವಾಳ: ತಾಲೂಕು ಗಾಣಿಗರ ಸೇವಾ ಸಂಘ (ರಿ)ಪಾಣೆಮಂಗಳೂರು ಇದರ ಇಡ್ಕಿದು,ಕುಳ,ಸಾಲೆತ್ತೂರು, ನೆಟ್ಲಮುಡ್ನೂರು ಗ್ರಾಮಗಳನ್ನೊಳಗೊಂಡ ಇಡ್ಕಿದು ವಲಯ ಗಾಣಿಗ ಸಮಿತಿ ರಚನಾ ಸಭೆಯ ಕೊಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಸಭಾಂಗಣದಲ್ಲಿ…

ಮೋಂತಿಮಾರು ದೇವಸ್ಥಾನದಲ್ಲಿ‌ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ವಿಶೇಷ ಮಹಾಸಭೆ

ಬಂಟ್ವಾಳ: ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶಿಷ್ಯ ವರ್ಗವಾದ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ವಿಶೇಷ ಮಹಾಸಭೆಯು ಶ್ರೀ ಕೈವಲ್ಯ ಮಠ ಅನುಯಾಯಿಗಳ…

2024 -25 ನೇ ಸಾಲಿನ 10ನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಕೈಕಂಬ: ಸಾಧನೆಗೈತ ವಿದ್ಯಾರ್ಥಿಗಳ ಸನ್ಮಾನ ಮುಂಬರುವ 10ನೇ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡುತ್ತದೆ ಎಂದು ಉದ್ಘಾಟಕರಾದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಹೇಳಿದರು. ಅವರು ಸರಕಾರಿ ಪ್ರೌಢಶಾಲೆ ಪೊಳಲಿಯ…