Month: July 2025

ತಿರುವೈಲು ಜೈ ಶಂಕರ್ ಮಿತ್ರ ಮಂಡಳಿ-ಮಾತೃ ಮಂಡಳಿಯಿಂದ ಸಂಭ್ರಮದ `ಕೆಸರ‍್ಡ್ ಒಂಜಿ ದಿನ ಬೊಕ್ಕ ಆಟಿಡೋಂಜಿ ದಿನ’

ಕೈಕಂಬ : ವಾಮಂಜೂರು ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ, ಜೈ-ಶಂಕರ್ ಮಾತೃ ಮಂಡಳಿ ಆಶ್ರಯದಲ್ಲಿ ಜು. ೨೦ರಂದು ಭಾನುವಾರ ತಿರುವೈಲಿನ ದೇವಸ ಗದ್ದೆಯಲ್ಲಿ ೨ನೇ ವರ್ಷದ…

ಗುರುಪುರದಲ್ಲಿ ದಿ. ಸುಹಾಸ್ ಶೆಟ್ಟಿ ಸ್ಮರಣಾರ್ಥ ಆರೋಗ್ಯ ತಪಾಸಣಾ ಶಿಬಿರ

ಕೈಕಂಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ವಜ್ರದೇಹಿ ಘಟಕ ಗುರುಪುರ ಹಾಗೂ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ…

ಆಗಮ ಘಟಿಕೋತ್ಸವ 2025: ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ “ವಾತುಲಾ ಆಗಮ ಪ್ರವೀಣ ಪದವಿ ಪುರಸ್ಕಾರ” 

ಬೆಂಗಳೂರು : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025…

ನಿರಂತರ ಮಳೆಯಿಂದ ಮನೆ ಕುಸಿದು ಮನೆಮಂದಿ ಅಪಾಯದಿಂದ ಪಾರು

ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…

ಕುಪ್ಪೆಪದವು:ಯುವವಾಹಿನಿ ಪದಗ್ರಹಣ, ಸನ್ಮಾನ, ಪ್ರತಿಭಾ ಪುರಸ್ಕಾರ

ಕೈಕಂಬ: ಯುವವಾಹಿನಿ (ರಿ) ಕುಪ್ಪೆಪದವು-ಎಡಪದವು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಪ್ಪೆಪದವಿನ ಅನoತ್ರಾಜ ಸಭಾಭವನದಲ್ಲಿ ಭಾನುವಾರ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಡಪದವು ಬ್ರಹ್ಮಶ್ರೀ ನಾರಾಯಣ…

ಕ್ಯಾನ್ಸರ್ ಪೀಡಿತ ಬಾಲಕಿಗೆ ನೆರವು

ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಬಬ್ಬರ್ಯಬೈಲು ದೈವಸ್ಥಾನ ಸೇವಾ ಸಮಿತಿ ವತಿಯಿಂದ ಕ್ಯಾನ್ಸರ್ ಪೀಡಿತ ಬಾಲಕಿ ಮನಸ್ವಿ ಕರ್ಪೆ ಈಕೆಯ ಚಿಕಿತ್ಸೆಗಾಗಿ ರೂ 25ಸಾವಿರ ಮೊತ್ತದ ಸಹಾಯಧನ…

 ಲಯನ್ಸ್ ಕ್ಲಬ್ ಮಾಣಿ ಅಧ್ಯಕ್ಷರಾಗಿ- ಜನಾರ್ದನ ಪೆರಾಜೆ ಆಯ್ಕೆ

ಬಂಟ್ವಾಳ :ಲಯನ್ಸ್ ಕ್ಲಬ್ ಮಾಣಿ ಇದರ ೨೦೨೫-೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಜನಾರ್ದನ ಕೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರತ್ನಾಕರ ರೈ ಮಾಣಿ, ಕೋಶಾಧಿಕಾರಿಯಾಗಿ ರಾಜೇಶ್ ಶೆಟ್ಟಿ ,ಉಪಾಧ್ಯಕ್ಷರಾಗಿ…

 ಭಾರತ ದರ್ಶನ ಒಂಬತ್ತು ದಿನಗಳ ಸರಣಿ ತಾಳಮದ್ದಳೆಗೆ ಚಾಲನೆ

ಬಂಟ್ವಾಳ: ವಿಶ್ವ ಭಾರತಿ ಯಕ್ಷ ಸಂಜೀವಿನಿ (ರಿ)ಮಡಿಪು ಇದರ ವತಿಯಿಂದ” ವಿಶ್ವ ಭಾರತಿ ಯಕ್ಷ ಸಂಭ್ರಮ” ಪ್ರಯುಕ್ತ ಭಾರತ ದರ್ಶನ ಒಂಬತ್ತು ದಿನಗಳ ಸರಣಿ ತಾಳಮದ್ದಳೆಗೆ ಬಿ.ಸಿ.ರೋಡಿನಲ್ಲಿರುವ…

ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಯಾಗುವಲ್ಲಿ ರಕ್ಷಕ ಶಿಕ್ಷಕರ ಪಾತ್ರ ಮುಖ್ಯ: ಬಿ.ಅಬ್ದುಲ್ ಸಲಾಂ

ಬಂಟ್ವಾಳ: ಶಿಕ್ಷಣ ಸಂಸ್ಥೆಗಳಲ್ಲಿನ ಆಧಾರಸ್ತಂಭಗಳಾದ ವಿದ್ಯಾರ್ಥಿಗಳು,ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಅನ್ಯೋನ್ಯವಾಗಿ ಸಂವಹನ ನಡೆಸಿದಾಗ ಅಂತಹ ಸಂಸ್ಥೆಯ ವಿದ್ಯಾರ್ಥಿಗಳು ಭವಿಷ್ಯದ ಸಮಾಜದ ಅತ್ಯುತ್ತಮ ನಾಗರಿಕರಾಗುತ್ತಾರೆ ಎಂದುತುಂಬೆ…

ಪೆದಮಲೆ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಷ್ಠಿ ಕಾಣಿಕೆ ಸಮರ್ಪಣೆ ಗೆ ಚಾಲನೆ

ಬಂಟ್ವಾಳ:ಇಲ್ಲಿನ ಅಮ್ಟಾಡಿ, ಕುರಿಯಾಳ ಮತ್ತು ಪಂಜಿಕಲ್ಲು ಮೂರು ಗ್ರಾಮ ವ್ಯಾಪ್ತಿಯ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮುಷ್ಠಿ ಕಾಣಿಕೆ ಸಮರ್ಪಣೆ ‘ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.…

ವೀರಕಂಭ: ಕಾಲು ಸಂಕದ ತಡೆಗೋಡೆ ಕುಸಿತ: ಹೆದ್ದಾರಿಗೆ ಗುಡ್ಡದ ಮಣ್ಣು ಜರಿದು ಸಂಚಾರಕ್ಜೆ ಅಡಚಣೆ

ಬಂಟ್ವಾಳ: ಕಳೆದೆರಡು ದಿನಗಳಿಂದ ಸುರಿಯುವ ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗೋಡೆ ಜರಿದು ಅಪಾಯದ ಸ್ಥಿತಿಯಲ್ಲಿದೆ.…

ಗುಡ್ಡ ಕುಸಿದ ಮನೆ ಸಂಪೂರ್ಣ ಹಾನಿ: ಘಟನಾ ಸ್ಥಳಕ್ಕೆ ಶಾಸಕ ನಾಯ್ಕ್ ಭೇಟಿ ,ಪರಿಹಾರ ಒದಗಿಸಲು ಸೂಚನೆ

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಸಂಪೂರ್ಣ ಹಾನಿಗಿಡಾದ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು…

ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೆ ಸಹಕಾರ ಸಚಿವರಿಗೆ ಮನವಿ ಮೂಲಕ ಆಗ್ರಹ 

ಬಂಟ್ವಾಳ: ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೊಳಿಸುವಂತೆ ಕರ್ನಾಟಕ ಸರಕಾರದ ಸಹಕಾರ ಸಚಿವರಾರ ರಾಜಣ್ಣ ಅವರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನಿ.ದ…

ನಲ್ಕೇಮಾರ್ ಶಾಲೆಯಲ್ಲಿ  ಪರಿಸರ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ.) ಬಂಟ್ವಾಳ, ದ. ಕ.ಜಿ. ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಲ್ಕೆಮಾರ್,…