ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು : ರಾಧಾಕೃಷ್ಣ ಕುಲಾಲ್
ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ…
