Month: July 2025

ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಾ ಸೇವಾ ಟ್ರಸ್ಟ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯಧನ ವಿತರಣೆ

ಬಂಟ್ವಾಳ : ಅಶಕ್ತ ಕುಟುಂಬಗಳಿಗೆ ಸದಾ ಸ್ಪಂದಿಸಿ ಸಹಾಯಹಸ್ತ ಚಾಚುವ ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಾ ಸೇವಾ ಟ್ರಸ್ಟ್ ತನ್ನ 21ನೇ ಸೇವಾ ಯೋಜನೆಯಡಿ 24260/- ರೂ.…

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ  ತರಬೇತಿ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ…

ಆಗಸ್ಟ್ ೨೪ರಂದು ಪೊಸಳ್ಳಿ ಕುಲಾಲ ಭವನದಲ್ಲಿ ಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಸೀಸನ್ ೩ ಮತ್ತು ನಮ್ಮೂರ ಟೆಕ್ನೀಶಿಯನ್

ಬಂಟ್ವಾಳ : ಬಾಲ್ಯದಿಂದಲೇ ಮಕ್ಕಳಿಗೆ ವೇದಿಕೆ ಹತ್ತಲು ಅವಕಾಶ ಸಿಗುವುದು ಕೃಷ್ಣ ವೇಷದ ಮೂಲಕ. ಇಂತಹ ಅವಕಾಶವನ್ನು ಇಲ್ಲಿನ ಪೊಸಳ್ಳಿಯ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ…

ಜ್ಞಾನದ ಬೆಳಕನ್ನು ಮೂಡಿಸುವ ಗುರುಗಳು ನಮ್ಮ ಪಾಲಿನ ದೇವರು: ಕಶೆಕೋಡಿ ಸೂರ್ಯನಾರಾಯಣ ಭಟ್

ಬಂಟ್ವಾಳ: ವೇದ , ಉಪನಿಸತ್ತು ಮತ್ತು ಪುರಾಣಗಳನ್ನು ಆರಾಧಿಸಿದ ವೇದವ್ಯಾಸರನ್ನು ಮಾನವಗುರು ಎಂದು ಕರೆಯಲಾಗುತ್ತದೆ. ಗುರುಗಳು ಎಂದರೆ ನಮ್ಮನ್ನು ತಿದ್ದಿ ತೀಡಿ ಸರಿಯಾದ ದಾರಿಯನ್ನು ತೋರುವವರಾದರೆ, ನಮ್ಮ…

ಸಂಸ್ಕಾರ ಭಾರತೀ  ಗುರು ವಂದನಾ ಕಾರ್ಯಕ್ರಮ. ಕಲಾ ಪ್ರಕಾರದಿಂದ ಧರ್ಮಜಾಗೃತಿಯೊಂದಿಗೆ ಆನಂದ- ಸೂರಿಕುಮೇರು ಗೋವಿಂದ ಭಟ್

ಬಂಟ್ವಾಳ : ಯಾವುದೇ ಕಲಾ ಪ್ರಕಾರ ಧರ್ಮಪ್ರಕಾರ ಧರ್ಮಜಾಗೃತಿಯನ್ನು ಮಾಡಬೇಕು. ಆನಂದವನ್ನು ನೀಡಬೇಕು ಎಂದು ಹಿರಿಯ ಯಕ್ಷಗಾನ ಕಲಾವಿದ ದಶಾವತಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಕೆ. ಗೋವಿಂದ…

ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ 7 ಕೋಟಿ ಗಿಡನಾಟಿ

ಬಂಟ್ವಾಳ: ನೈಸರ್ಗಿಕ ವಿಪತ್ತಿಗೆ ಮೂಲ ಕಾರಣ ಅರಣ್ಯನಾಶ. ಜಲ,ನೆಲ,ಪ್ರಾಣಿ ಸಂಕುಲಗಳು ದೇವರ ಆಸ್ತಿ,ಅವುಗಳನ್ನು ಉಳಿಸುವುದರ ಜತೆಗೆ ಪರಿಸರ ರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿ.ಕಳೆದ ಐದು ವರ್ಷಗಳಿಂದ ಶ್ರೀ ಕ್ಷೇತ್ರ…

೫೦೦ ಕೋಟಿ ಪ್ರಯಾಣಿಕರು ಉಚಿತ ಪ್ರಯಾಣ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಬಂಟ್ವಾಳ…

ಸರಕಾರದಿಂದ ಜಿಲ್ಲೆಯ ನಿರ್ಲಕ್ಷ್ಯ: ಶಾಸಕ ನಾಯ್ಕ್ ಆರೋಪ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಮರಳು,ಕೆಂಪು ಕಲ್ಲು ಕೊರತೆಯ ವಿರುದ್ಧ ಜನಾಕ್ರೋಶದ ಪ್ರತಿಭಟನೆ ಸೋಮವಾರ ಬಿ.ಸಿ.ರೋಡಿನ ಮೇಲ್ಸ್ ತುವೆಯ ತಳಭಾಗದಲ್ಲಿ ಬಂಟ್ವಾಳ ಶಾಸಕ…

ಗುರುಪುರ ಶ್ರೀ ವೈದ್ಯನಾಥ ದೈವಸ್ಥಾನದ

ಗದ್ದೆಯಲ್ಲಿ ಸಾಂಪ್ರದಾಯಿಕ ಕೃಷಿಗೆ ಚಾಲನೆ ಕೈಕಂಬ : ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಬದಿನಮನೆ(ಭಂಡಾರದ ಮನೆ) ಒಡೆತನಕ್ಕೆ ಸೇರಿದ ಭತ್ತ ಕೃಷಿ ಗದ್ದೆಯಲ್ಲಿ ಜು. ೧೪ರಂದು…

 ಜೀರ್ಣೋದ್ದಾರ ಸಮಿತಿಗೆ ಆಯ್ಕೆ

ಬಂಟ್ವಾಳ:ತಾಲೂಕಿನ ಮೂಡನಡುಗ್ರಾಮದ ದಡ್ಡಲಕಾಡು ದೇವಿನಗರದಲ್ಲಿರುವ ಶ್ರಿಜಗದಂಬಿಕಾ ಮಹಾಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ ರಾಮದಾಸ್ಬಂಟ್ವಾಳಅವರಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಕಟಪೂರ್ವ ಅಧ್ಯಕ್ಷ ರಾಜೇಶ್ ನೆಕ್ಕರೆ…

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾವಿರ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮತ್ತು ಸಿಬ್ಬಂದಿಗೆ ಗೌರವಧನ ವಿತರಣೆ

ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಗೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರೂ 10 ಸಾವಿರ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮತ್ತು ಸಿಬ್ಬಂದಿಗೆ ಗೌರವಧನ…

ಪಂಚ ಗ್ಯಾರಂಟಿ  ಯೋಜನೆಯಿಂದ ಹೊರಗುಳಿದ ಫಲಾನುಭವಿಗಳು ಯೋಜನಾವ್ಯಾಪ್ತಿಗೆ : ಭರತ್ ಮುಂಡೋಡಿ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ ೫೦೦ ಕೋಟಿ ದಾಟಿದೆ ಎಂದು…

ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ 

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿಅಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ…

ಶ್ರದ್ಧಾ ನಿಷ್ಠೆಯಿಂದ ಸಾಧನೆ ಸಾಧ್ಯ: ಅಬ್ದುಲ್ ಮಜೀದ್ ಎಸ್

ಬಂಟ್ವಾಳ:ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪಾರ್ಲಿಮೆಂಟ್ ಉದ್ಘಾಟನೆ ನಾಯಕ,ನಾಯಕಿಯರು ಮತ್ತು ಮಂತ್ರಿ ಮಂಡಲದ ಸದಸ್ಯರಿಗೆ ಬ್ಯಾಡ್ಜ್ ವಿತರಣಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಮೆಲ್ಕಾರ್ ಮಹಿಳಾ ಕಾಲೇಜಿನ…