Month: August 2025

ಬಂಟ್ವಾಳ: ಸಂಭ್ರಮದ ವರಮಹಾಲಕ್ಷ್ಮಿ ಪೂಜೆ

ಬಂಟ್ವಾಳ:ತಾಲ್ಲೂಕಿನ ವಿವಿಧೆಡೆ ಹಲವು ದೇವಸ್ಥಾನ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ನಡೆಯಿತು. ಇಲ್ಲಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಮತ್ತು ಚಂಡಿಕಾಪರಮೇಶ್ವರಿ…

ಕಲ್ಲಡ್ಕ ಮಾದರಿ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಬಂಟ್ವಾಳ : ಯಾವುದೇ ಕ್ರೀಡೆಗಳು ಕೇವಲ ಆಟವಲ್ಲ ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾಮನೋಭಾವನೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ…

ಧರ್ಮಜ್ಯೋತಿ ಫ್ರೆಂಡ್ಸ್‌ ಸರ್ಕಲ್‌ :ಶ್ರೀ ವರಮಹಾಲಕ್ಷ್ಮೀ ಪೂಜಾ ವೃತ

ಪೊಳಲಿ: ಧರ್ಮಜ್ಯೋತಿ ಫ್ರೆಂಡ್ಸ್‌ ಸರ್ಕಲ್‌ ಟ್ರಸ್ಟ್‌ (ರಿ) ಕಲ್ಕುಟ ಇವರ ವತಿಯಿಂದ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ವೃತವು ಶುಕ್ರವಾರ ಪೊಳಲಿ ರಾಮಕೃಷ್ಣ ತಪೋವನದಲ್ಲಿದಲ್ಲಿ…

ಪೆರಾಜೆಯಲ್ಲಿ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ 

ಬಂಟ್ವಾಳ: ಶ್ರೀಮಹಾಲಕ್ಷ್ಮೀಮಹಿಳಾ ಸೇವಾಸಮಿತಿ ಪೆರಾಜೆ ಇದರ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ೧೮ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾ ಬಂಧನ…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಪದಾಧಿಕಾರಿಗಳ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಭೆಯು ಪುತ್ತೂರು ಕೊಂಬೆಟ್ಟಿನ ಸೌಜನ್ಯ ನಿವಾಸದಲ್ಲಿ ಜರಗಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ…

ಬಂಟ್ವಾಳ: ಯುವನಿಧಿ ಯೋಜನೆಗೆ ಚಾಲನೆ

ಬಂಟ್ವಾಳ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಆರಂಭವಾದ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ತಾ.ಪಂ.ಕಟ್ಟಡದಲ್ಲಿರುವ…

ಒಡಿಯೂರುಶ್ರಿ ಜನ್ಮದಿನೋತ್ಸವ ನೀರಪಾದೆ ಪ್ರಾ.ಆ.ಕೇ.ದಲ್ಲಿ ಸ್ವಚತಾ ಕಾರ್ಯಕ್ರಮ‌

ಬಂಟ್ವಾಳ: ಒಡಿಯೂರು ಶ್ರೀಗುರುದೇವನಂದ ಸ್ವಾಮೀಜಿ ಯವರ ಜನ್ಮ ದಿನೊತ್ಸವದ ಪ್ರಯುಕ್ತ ಪಾಣೆಮಂಗಳೂರು ವಲಯದ ಶಂಭೂರು ಘಟ ಸಮಿತಿ, ಬಾಳ್ತಿಲ ಗ್ರಾಮ ಸಮಿತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ…

ಇಂದಿರಾ ಐತಾಳ್ ನಿಧನ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ದಾಸಬೈಲು ನಿವಾಸಿ ದಿವಣಗತ ಬಿ.ಯೋಗೀಶ ಐತಾಳ್ ಇವರ ಪತ್ನಿ ಇಂದಿರಾ ಐತಾಳ್ (86) ಇವರು ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಮೂವರು…

ಭೂಮಾಪಕ ರಾಮಚಂದ್ರ ನಿಧನ

ಬಂಟ್ವಾಳ:ಇಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ಧೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯದಲ್ಲಿದ್ದ ರಾಮಚಂದ್ರ (48) ಇವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾದರು. ಮೃತರಿಗೆ ಪತ್ನಿ ಮತ್ತು…

ಬಂಟ್ವಾಳ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ನೇಕಾರ ದಂಪತಿಗೆ ಸನ್ಮಾನ’

ಬಂಟ್ವಾಳ:ಇಲ್ಲಿನ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಘಟಕ ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಜಕ್ರಿಬೆಟ್ಟು ಎಂಬಲ್ಲಿ ನೇಯ್ಗೆ ಮೂಲಕ ಸೀರೆ ತಯಾರಿ ಉದ್ಯಮ ನಡೆಸುತ್ತಿರುವ…

ಅಡಕೆಗೆ ಕೊಳೆರೋಗ ಪರಿಹಾರ ನೀಡುವಂತೆ ಆಗ್ರಹಿಸಿ ಸಚಿವರಿಗೆ ಮನವಿ‌

ಬಂಟ್ವಾಳ: ಪ್ರಸ್ತುತ ವರ್ಷ ಅವಧಿಗೆ ಮುನ್ನವೇ ಮತ್ತು ನಿರಂತರವಾಗಿ ಸುರಿದಿರುವ ಮಳೆಯಿಂದಾಗಿ ಅಡಿಕೆ ಬೆಳೆಗೆ ವ್ಯಾಪಕವಾದ ಕೊಳೆರೋಗ ಭಾದೆಯಿಂದ ನಷ್ಟಕೀಡಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು…

ಕರ್ನಾಟಕದ ಜಾತಿವಾರು ಜನಸಂಖ್ಯಾಗಣತಿ ನಮೂನೆಯಲ್ಲಿ ದೇವಾಡಿಗರು ಜಾತಿ ಕಲಂನಲ್ಲಿ “ದೇವಾಡಿಗ” ಎಂದೇ ನಮೂದಿಸಲು ವಿಶ್ವ ದೇವಾಡಿಗ ಮಹಾ ಮಂಡಳ ಕರೆ

ಮುಂಬಯಿ: ಕರ್ನಾಟಕದ ಜಾತಿವಾರು ಜನಸಂಖ್ಯಾಗಣತಿ ನಮೂನೆಯಲ್ಲಿ ದೇವಾಡಿಗರು ಜಾತಿ ಕಲಂನಲ್ಲಿ “ದೇವಾಡಿಗ” ಎಂದೇ ನಮೂದಿಸಲು ವಿಶ್ವ ದೇವಾಡಿಗ ಮಹಾ ಮಂಡಳ ಸಮೂದಾಯದ ಜನತೆಗೆ ಕರೆ ನೀಡಿದೆ. ಕರ್ನಾಟಕ…

ಬಂಟ್ವಾಳ ಕೃಷಿ ಇಲಾಖೆಯಿಂದ ಕಿಸಾನ್ ಗೋಷ್ಠಿ,ರೈತರಿಗೆ ಸನ್ಮಾನ,ಕೃಷಿ ಸಲಕರಣೆ ವಿತರಣೆ

ಬಂಟ್ಚಾಳ: ದ.ಕ.ಜಿ.ಪಂ.ಕೃಷಿ ಇಲಾಖೆ ಬಂಟ್ವಾಳ ಇದರ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ ಆತ್ಮ ಯೋಜನೆಯಡಿ “ಕಿಸಾನ್ ಗೋಷ್ಟಿ”, ಬೆಳೆ ಸಮೀಕ್ಷೆ ಆ್ಯಪ್…

ತೌಳವ ಸಂಸ್ಕೃತಿಯಲ್ಲಿ ‘ಆಟಿ’ ತಿಂಗಳು ವಿಶೇಷತೆಗಳಿಂದ ಕೂಡಿದ ಮಾಸ; ಪರಮೇಶ್ವರ ಹೆಗ್ಡೆ

ಬಂಟ್ವಾಳ: ತೌಳವ ಸಂಸ್ಕೃತಿಯಲ್ಲಿ ‘ಆಟಿ’ ತಿಂಗಳು ವಿಶೇಷತೆಗಳಿಂದ ಕೂಡಿದ ಮಾಸವಾಗಿದೆ. ಪ್ರಕೃತಿಯಲ್ಲಿ ಬದುಕುವ ಮಾನವ ಪ್ರಕೃತಿಯೆಡೆಗೆ ಸಾಗುವ ದಿನಗಳಾಗಿದ್ದು, ನಮ್ಮ ಪರಿಸರದಲ್ಲಿ ಬೆಳೆದ ಫಲವಸ್ತು,ತರಕಾರಿಗಳು ಅವನ ಆಹಾರವಾಗಿವೆ.…