Month: August 2025

ಮಂಚಕಲ್ಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಚಿತ ಪುಸ್ತಕ ಸಹಿತ ಲೇಖನಿ ಸಾಮಾಗ್ರಿ ವಿತರಣೆ

ಬಂಟ್ವಾಳ:ಗ್ರಾಮೀಣ ಮತ್ತು ನಗರದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಕೆಲವೊಂದು ಮೂಲಭೂತ ಸೌಕರ್ಯದ ಕೊರತೆ ಮಾತ್ರ ಇದೆ. ಈ ಸಮಸ್ಯೆ ನಿವಾರಿಸಲು ಸಕರ್ಾರ ಮತ್ತು ವಿವಿಧ…

ಬಂಟ್ವಾಳ ಎಸ್ ವಿ ಎಸ್ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಎಂ.ಡಿ.ಮಂಚಿ ನಿಯುಕ್ತಿ

ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕವಿ, ಸಾಹಿತಿ, ನಾಟಕ ಬರಹಗಾರರಾದ ಎಂ.ಡಿ. ಮಂಚಿ ಅವರು ನಿಯುಕ್ತಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ…

ಶ್ರೀ ವಿಜಯವಾಹಿನಿ ಗಂಜಿಮಠದಿAದ ಸರ್ಕಾರಿ ಉರ್ದು-ಆಂಗ್ಲ ಮಾ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಕೈಕಂಬ: ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ೨೧ ವರ್ಷಗಳಿಂದ ಸೇವೆಗೈಯುತ್ತ ಬಂದಿರುವ ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯು ಜು. ೩೧ರಂದು ಗಂಜಿಮಠದ…