ಕಲ್ಲಡ್ಕ: ಖಾಸಗಿ ಕಟ್ಟಡವೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಪತ್ತೆ, ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ
ಬಂಟ್ವಾಳ: ಬಂಟ್ವಾಳ ಆಹಾರ ಇಲಾಖೆ ಅಧಿಕಾರಿಗಳು ನಗರ ಠಾಣಾ ಪೊಲೀಸರ ಸಹಕಾರದಲ್ಲಿ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಖಾಸಗಿ ಕಟ್ಟಡವೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಇರಿಸಲಾಗಿರುವುದನ್ನು…
