ಸಿದ್ದಕಟ್ಟೆ ಪ್ರಾ. ಕೃ.ಪ.ನ ಸಹಕಾರ ಸಂಘದಿಂದ 2.20 ಲಕ್ಷ ರೂ. ರೈತ ಕಲ್ಯಾಣ ನಿಧಿ ವಿತರಣೆ
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ರೈತ ಕಲ್ಯಾಣ ನಿಧಿ…
SUDDI9 MEDIA NETWORK
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ರೈತ ಕಲ್ಯಾಣ ನಿಧಿ…
ಬಂಟ್ವಾಳ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಹಾಸಭೆಯು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದನಿರೀಕ್ಷಿತಾ ಮಂಗಳೂರು ವಹಿಸಿದ್ದರು.ಆಮಂತ್ರಣ ಪರಿವಾರದ ವಿಜಯ…
ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಮೆಲ್ಕಾರ್ ಬಂಟ್ವಾಳ ಮತ್ತು ಪುತ್ತೂರು ಘಟಕದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹಿರಿಯರ ಕಾರ್ಯಾಗಾರವು ಪಡುಮಲೆ ಶ್ರೀ ಕೂವೆ…
ಬಂಟ್ವಾಳ: ಯುವಜನತೆಯಲ್ಲಿ ಭಾವನೆಗಳು ಶುದ್ಧವಾಗಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರವಾಗುತ್ತದೆ. ಎಲ್ಲರೂ ಭೇದಭಾವ ಮರೆತು ಒಂದಾದಲ್ಲಿ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ…
ಬಂಟ್ವಾಳ: ಗುಬ್ಬಚ್ಚಿಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ…
ಬಂಟ್ಚಾಳ: ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ…
ಕೈಕಂಬ : ದಕಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಕೈಕಂಬ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪ್ರೌಢಶಾಲಾ…
ಕೈಕಂಬ: ಮೂಡುಪೆರಾರ ಮತ್ತು ಪಡುಪೆರಾರ ಗ್ರಾಮಗಳನ್ನೊಳಗೊಂಡ ಪಡುಪೆರಾರ ಗ್ರಾಮ ಪಂಚಾಯತ್‌ನ ಪಡುಪೆರಾರ' ಗ್ರಾಮವು ತಂಬಾಕು ಮುಕ್ತ ಗ್ರಾಮ’ ಎಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಂಚಾಯತ್ ಅಭಿವೃದ್ಧಿ…
ಕೈಕಂಬ: ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ 40ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಲಿಲ್ಲಿ ಡಿ’ಸೋಜ (69) ಅಲ್ಪ ಕಾಲದ ಅಸೌಖ್ಯದಿಂದ…
ಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ) ಇದರ ವಾರ್ಷಿಕ ಮಹಾ ಸಭೆ ಮತ್ತು ಹಿರಿಯ ನಾಗರಿಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿರೋಡು, ಮೊಸಳ್ಳಿ…
ಬಂಟ್ವಾಳ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ…
ಬಂಟ್ವಾಳ: ಭಾರತವೆಂದರೆ ಎಲ್ಲರೂ ಸೌಹಾರ್ದತೆಯಿಂದ ಬಾಳಿ ಬದುಕುವ ದೇಶವಾಗಿದೆ.ಇಲ್ಲಿ ಹಲವಾರು ಜಾತಿ ಮತ ಪಂಥಗಳಿದ್ದರೂ ಮಾನವೀಯತೆಗೆ ಪ್ರಾಶಸ್ತ್ಯ ನೀಡಲಾಗುತ್ತದೆ.ಈ ನಿಟ್ಟಿನಲ್ಲಿ ಸೌಹಾರ್ದತೆಯ ದೇಶ ನಮ್ಮದು ಎನ್ನುವುದಕ್ಕೆ ಅದೆಷ್ಟೋ…
ಬಂಟ್ವಾಳ: ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜ ಅರಸು ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಹೇಳಿದರು. ಬಂಟ್ಚಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್,…
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು ಹಾಗು ಸ್ವ- ಸಹಾಯ ಸಂಘದ ಸದಸ್ಯರಿಗೆ ಸ್ವ-ನಿಧಿ ಸೆ ಸಮೃದ್ಧಿಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆಗಳ ಹಾಗೂ ಮಾದಕ…