Month: August 2025

ಆ.೧೭ರಂದು ಪಾಣೆಮಂಗಳೂರಿನಲ್ಲಿ ಬೃಹತ್ ವೈದ್ಯಕೀಯ ತಪಾಸಣೆ ಶಿಬಿರ 

ಬಂಟ್ವಾಳ: ವಿಶ್ವ ಗಾಣಿಗರ ಚಾವಡಿ ಮಂಗಳೂರು ೧೧ನೇ ವರ್ಷದ ಸೇವಾ ಯೋಜನೆ ಪ್ರಯುಕ್ತ ಆರೋಗ್ಯ ಸಂಜೀವಿನಿ ಯೋಜನೆಯಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಇಂಡಿಯನ್…

ರೋಹಿತ್ ವೇಮುಲ ಮಸೂದೆ-2025 ನ್ನು ಆಕ್ಷೇಪಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಬಂಟ್ವಾಳ :ಪ್ರಸ್ತಾವಿತ ಕರ್ನಾಟಕ ರೋಹಿತ್ ವೇಮುಲ ಮಸೂದೆ-2025 ಯನ್ನು ಆಕ್ಷೇಪಿಸಿ ಹಿಂದೂ ಜನಜಾಗೃತಿ ಸಮಿತಿಯು ಕರ್ನಾಟಕ ರಾಜ್ಯಪಾಲರಿಗೆ ಬಂಟ್ವಾಳ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದೆ.ಗುರುವಾರ ಸಮಿತಿಯ ಪದಾಧಿಕಾರಿಗಳ…

ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘದ ಅಧ್ಯಕ್ಷರಾಗಿ ರಾಘವೇಂಧ್ರ ರಾವ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ತಾಲೂಕು ಟೂರಿಸ್ಟ್ ಕಾರು ಚಾಲಕ ಮತ್ತು ಮ್ಹಾಲಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಪುನರಾಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2025-26ನೇ ಸಾಲಿನ…

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ ಉಪತಹಶೀಲ್ದಾರ್ಸಹಿತ ಮೂವರಬಂಧನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಆಡಳಿತಸೌಧ ( ತಾಲೂಕು)ಕಚೇರಿಗೆ ಬುಧವಾರಮಧ್ಯಾಹ್ನ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ,ಮಧ್ಯವರ್ತಿಯ ಮೂಲಕ ಹಣದ ವ್ಯವಹಾರದಲ್ಲಿ ತೊಡಗಿದ್ದ ಉಪತಹಶೀಲ್ದಾರ್ ಸಹಿತ ಮೂವರು ರೆಡ್ ಹ್ಯಾಂಡ್ ಆಗಿ…

ಕರಿಯಂಗಳ “ಆಟಿದ ಗಮ್ಮತ್ ” ಕಾರ್ಯಕ್ರಮ

ಪೊಳಲಿ: ಕರಿಯಂಗಳ ಗ್ರಾಮ ಪಂಚಾಯತ್‌ ಮತ್ತು ಮಾನಸ ಸಂಜೀವಿನಿ ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಪಂಚಾಯತ್‌ನ ಎನ್.ಆರ್.ಎಲ್.ಎಮ್ ಸಭಾಂಗಣದಲ್ಲಿ “ಆಟಿದ ಗಮ್ಮತ್ ” ಕಾರ್ಯಕ್ರಮವು ಬುಧವಾರ ನಡೆಯಿತು.…

ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಾಥಪಂಥ ಜೋಗಿ ವಧು ವರ ವೇದಿಕೆ ರಾಷ್ಟ್ರ ಮಟ್ಟದ ವಧು-ವರರ ಪರಿಚಯ ಕಾರ್ಯಕ್ರಮ

ಕೈಕಂಬ : ಮಂಗಳೂರು ತಾಲೂಕಿನ ಮಳಲಿ ಮಟ್ಟಿಯ ಜೋಗಿ ಮಠದ(ರಿ) ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಾಥಪಂಥ ಜೋಗಿ ವಧು ವರ ವೇದಿಕೆ-೨೦೨೫ ಆಯೋಜಿಸುವ ೩ನೇ ರಾಷ್ಟ್ರ…

ಗಂಜಿಮಠ ಗ್ರಾಪಂನಿಂದ ಸ್ವಾತಂತ್ರ‍್ಯೋತ್ಸವ ಸ್ಪರ್ಧೆ-ಸನ್ಮಾನ

ಕೈಕಂಬ: ಸ್ವಾತಂತ್ರ‍್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಗಂಜಿಮಠ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಗಂಜಿಮಾ ವ್ಯಾಪ್ತಿಯ ಅಂಗನವಾಡಿಯಿಂದ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಶಾಲಾ ವಿದ್ಯಾರ್ಥಿಗಳಿಗಾಗಿ…

ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ – 2025 

ಬಂಟ್ವಾಳ: ಯುವ ಪೀಳಿಗೆ ಕಾಣುವ ಕನಸುಗಳಿಗೆ ಅವರ ಭಾವನೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿದಲ್ಲಿ ಅವರ ಸಾಧನೆ ಅದ್ಬುತವಾಗಲಿದೆ ಎಂದು ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯ…

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಭೆ ಆ.  24 ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ

ಬಂಟ್ಚಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ನರಹರಿ ಪರ್ವತ…

ವಿನಯವಂತಿಕೆಯಿಂದ ಜೀವನ ನಡೆಸಿ: ಡಾ. ಪಿ. ಎಲ್. ಧರ್ಮ ,ಕಲ್ಲಡ್ಕ ಶ್ರೀರಾಮ ಪದವಿಯಲ್ಲಿ ಪ್ರವೇಶೋತ್ಸವ “ಆಗತ-ಸ್ವಾಗತ-೨೦೨೫” ಕಾರ್ಯಕ್ರಮದಲ್ಲಿ

ಬಂಟ್ವಾಳ: ವಿದ್ಯಾರ್ಥಿಗಳು ಶಿಕ್ಷಣದಿಂದ ಕೌಶಲ್ಯವನ್ನು ಪಡೆಯುವುದರ ಜೊತೆಗೆ ಸಮಾಜದಲ್ಲಿ ಸಹಬಾಳ್ವೆ, ವಿನಯವಂತಿಕೆಯಿಂದ ಜೀವನ ನಡೆಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಪಿ. ಎಲ್. ಧರ್ಮ ಹೇಳಿದ್ದಾರೆ.ಬುಧವಾರ…

ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಪ್ರದರ್ಶನ : ಹಲವು ಪದಕಗಳ ಬಗಲಿಗೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಪಟುಗಳು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42ನೇ ರಾಜ್ಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಪ್ರದರ್ಶನ…

ಕೆ. ಶಂಕರ ರಾವ್‌ ಗೆ 90ರ ಸಂಭ್ರಮ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೊಮ

ಪೊಳಲಿ:ಶ್ರೀ ಕ್ಷೇತ್ರ ಪೊಳಲಿಯಲ್ಲಿ ಕೆ.ಶಂಕರ ರಾವ್ ಅಡ್ವೋಕೇಟ್ ಬೆಂಗಳೂರು ಅವರ 90ರ ಸಂಭ್ರಮದಲ್ಲಿ ಸೋಮವಾರ ಚಂಡಿಕಾಹೋಮ ನಡೆಯಿತು. ಹುಟ್ಟುಹಬ್ಬವನ್ನು ತನ್ನ ಕುಟುಂಬಿಕರೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಚಂಡಿಕಾಹೋಮವನ್ನು…

ಹಿಂದೂ ರುದ್ದ ಭೂಮಿಯಲ್ಲಿ ಅಳವಡಿಸಿದ್ದ ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

ಬಂಟ್ವಾಳ: ತಾಲೂಕಿನ ಅಮ್ಮಾಡಿ ಗ್ರಾಮದ ದೇವಿನಗರ ಎಂಬಲ್ಲಿರುವಹಿಂದೂ ರುದ್ರಭೂಮಿಯಿಂದ ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನ ಕಳವುಗೈದ ಘಟನೆ ಬೆಳಕಿಗೆ ಬಂದಿದೆ.ರುದ್ರಭೂಮಿಯಲ್ಲಿದ್ದ ಹೆಣ ಸುಡುವ ಎರಡು ಸಿಲಿಕಾನ್ ಚೇಂಬರ್, ಹಿತ್ತಾಳೆಯ…

ಸೂಕ್ಷ್ಮತೆಯಲ್ಲಿ ತನಿಖೆ ನಡೆಸಿ, ಗೊಂದಲ ಮುಕ್ತಿಗೆ  ಸೂಕ್ತ ನಿರ್ದೇಶನಕ್ಕೆ ಕೇಂದ್ರ ಗೃಹ ಸಚಿವರಿಗೆ ಮನವಿ

ಬಂಟ್ವಾಳ: ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರಗಳಲ್ಲೊಂದಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಮೂಲ ಅಶಯಕ್ಕೆ ಧಕ್ಕೆಯಾಗದಂತೆ ಇಲ್ಲಿ ನಡೆದಿದೆಯೆಂದು ಆರೋಪಿಸಲಾಗುವ ಅತ್ಯಾಚಾರ ,ಕೊಲೆ ,ಹೂತಿಟ್ಟ ಶವಗಳ ಶೋಧನಾ ಪ್ರಕರಣವನ್ನು ಅತ್ಯಂತ…