Month: September 2025

ಮಂಜುನಾಥ ಸ್ವಾಮಿಗೆ  ರುದ್ರನುಷ್ಟಾನ ಸಮರ್ಪಣಾ ಸೇವೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀರಾಮಚಂದ್ರಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಅನುಗ್ರಹದೊಂದಿಗೆ ಮಂಜುನಾಥ ಸ್ವಾಮಿಗೆ ಶುಕ್ರವಾರ ನಡೆದ ರುದ್ರನುಷ್ಟಾನ ಸಮರ್ಪಣೆ ಸೇವೆಯಲ್ಲಿ ಬಂಟ್ವಾಳ…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ನವದಂಪತಿ ಸಮಾವೇಶ”

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೪ನೇ ವರ್ಷದ ನವದಂಪತಿ ಸಮಾವೇಶ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ನವದಂಪತಿಗಳನ್ನು ಪಾದ ತೊಳೆದು ಸ್ವಾಗತಿಸಿ, ಅಗ್ನಿ ಕುಂಡಕ್ಕೆ,…

ಬ್ಯಾಂಕ್ ಹಾಗೂ ಸ್ವರ್ಣಾಭರಣ ಮಳಿಗೆಯಲ್ಲಿ  ಸುರಕ್ಷತೆ ವಹಿಸಿ: ಅಡಿಷನಲ್ ಎಸ್.ಪಿ.

ಬಂಟ್ವಾಳ:ಬ್ಯಾಂಕ್ ಹಾಗೂ ಸ್ವರ್ಣಾಭರಣ ಮಳಿಗೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ನೂತನವಾದ ತಾಂತ್ರಿಕ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ದ.ಕ.ಜಿಲ್ಲಾ ಅಡಿಷನಲ್ ಎಸ್.ಪಿ.ಅನಿಲ್ ಕುಮಾರ್ ಎಸ್.ಭೂಮ ರೆಡ್ಡಿ ಅವರು ತಿಳಿಸಿದ್ದಾರೆ. ಬಿ.ಸಿ.ರೋಡಿನ…

ರಾಜಕೀಯ ಒತ್ತಡಕ್ಕೆ ಮಣಿದು ಜಿಲ್ಲಾ ಸಹಕಾರಿ ನಿಬಂಧಕರಿಂದ ಆಡಳಿತ ಮಂಡಳಿಯ ಅನರ್ಹ: ಅರುಣ್ ರೋಶನ್ ಡಿಸೋಜ

ಬಂಟ್ವಾಳ : ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಬಂಟ್ವಾಳ ಭೂ ಬ್ಯಾಂಕ್)ನ 2025 ಮೇ.27 ರವರೆಗಿನ ಆಡಳಿತಾವಧಿಯಲ್ಲಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವಲ್ಲಿ…

ಸ್ವಪ್ರಜ್ಞೆಯನ್ನು ಜಾಗೃತಗೊಳಿಸಿದ ರಾಣಿ ಅಬ್ಬಕ್ಕ- ಪ್ರೊ. ಜಯಲಕ್ಷ್ಮೀ

ಬಂಟ್ವಾಳ: ನಾಲ್ಕೂವರೆ ಶತಮಾನಗಳಿಗೂ ಹಿಂದೆಯೇ ವಿದೇಶಿ ಶಕ್ತಿಗಳ ವಿರುದ್ಧ ಸೆಟೆದು ನಿಂತ ರಾಣಿ ಅಬ್ಬಕ್ಕ ಈ ದೇಶದ ಸ್ವಪ್ರಜ್ಞೆಯನ್ನು ಜಾಗೃತಗೊಳಿಸಿದ ವೀರ, ಧೀರ, ಶೂರ ಮಹಿಳೆ ಎಂದು…

ತುಂಬೆ ಕಾಲೇಜಿನಲ್ಲಿ ಮಾದಕ ವ್ಯಸನ ಮತ್ತು ಸೈಬರ್ ಅಪರಾಧಗಳ ಅರಿವು ಕಾರ್ಯಕ್ರಮ 

ಬಂಟ್ವಾಳ: ಹದಿನೆಂಟು ವರ್ಷದ ಒಳಗಿನ ಅಪ್ರಾಪ್ತರು ಯಾವುದೇ ರೀತಿಯ ಮಾದಕ ದ್ರವ್ಯ ಸೇವನೆ,ಸೈಬರ್ ಅಪರಾಧಗಳಲ್ಲಿ ತೊಡಗುವುದು ಒಳ್ಳೆಯದಲ್ಲ.ಇದರಿಂದ ಮುಂದಕ್ಕೆ ಸ್ವಾಸ್ಥ್ಯ ಸಮಾಜವನ್ನು ಕಾಣಲು ಸಾಧ್ಯವಿಲ್ಲ ಎಂದು ಬಂಟ್ವಾಳ…

ಕಬಡ್ಡಿ ಪಂದ್ಯಾಟಕ್ಕೆ ತಡ ರಾತ್ರಿಯವರೆಗೆ ಅನುಮತಿ ನೀಡದಂತೆ  ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲು ತೀರ್ಪುಗಾರರ ಸಭೆಯಲ್ಲಿ ನಿರ್ಧಾರ

ಬಂಟ್ವಾಳ :ಬಂಟ್ವಾಳ ತಾಲೂಕು ಸೂಕ್ಷ್ಮ ಪ್ರದೇಶವಾಗಿರುವ ಹಿನ್ನಲೆಯಲ್ಲಿತಾಲೂಕಿನಲ್ಲಿ ಕಬಡ್ಡಿ ಪಂದ್ಯಾಟಕ್ಕೆ ತಡರಾತ್ರಿ ಯವರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲುದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ…

ಬಂಟ್ವಾಳ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ: ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂದೇಶ ನೀಡಿದ ರಮೇಶ್…

ಶ್ರೀ ಕ್ಷೇತ್ರ ಕಾರಿಂಜ  ತೆನೆ ಹಬ್ಬ ಆಚರಣೆ,ಸಂಭ್ರಮದ ಕದಿರು ಉತ್ಸವ

ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಪ್ರಯುಕ್ತ ಕದಿರು ಉತ್ಸವ ಕಾರ್ಯಕ್ರಮ ಬುಧವಾರ ಸಂಭ್ರಮದಿಂದ ನಡೆಯಿತು. ವರ್ಷಂಪ್ರತಿ…

ಜವಾಹರ್ ಬಾಲ್ ಮಂಚ್ ನ ಮಕ್ಕಳ  ಒಕ್ಕೂಟದ  ರಾಜ್ಯಾಧ್ಯಕ್ಷರಾಗಿ ಶೌರ್ಯ ಎಸ್ ಆರ್ ಆಯ್ಕೆ

ಬಂಟ್ವಾಳ: ಜವಾಹರ್ ಬಾಲ್ ಮಂಚ್ ಇದರ ಮಕ್ಕಳ ಒಕ್ಕೂಟದ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಶೌರ್ಯ ಎಸ್ ಆರ್ ಆಯ್ಕೆಯಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರಮಟ್ಟದ ಮಕ್ಕಳೋತ್ಸವದಲ್ಲಿ, ರಾಜ್ಯಾಧ್ಯಕ್ಷರಾದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್  ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಪದ್ಮನಾಭ ಪೂಜಾರಿ ಯವರ ಅನಾರೋಗ್ಯದ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…