Month: September 2025

ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 19.16 ಲಕ್ಷ ರೂ.ನಿವ್ವಳ ಲಾಭ: ಅಧ್ಯಕ್ಷ ಪದ್ಮನಾಭ ಶೆಟ್ಟಿ

ಬಂಟ್ವಾಳ: ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನಲ್ಲಿ 87.45 ಕೋಟಿ ರೂ.ವ್ಯವಹಾರ ನಡೆಸಿ 19.16 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ…

ಸೆ. 23 ರಂದು ಗುರುಪುರ ವ್ಯ.ಸೇ.ಸ. ಸಂಘದ ಮಹಾಸಭೆ ಕೃಷಿ ಮಾಹಿತಿ ಕಾರ್ಯಗಾರ

ಕೈಕಂಬ : ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘ(ನಿ) ಇದರ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. ೨೩ರಂದು ಬೆಳಿಗ್ಗೆ ೧೧ ಗಂಟೆಗೆ ಸಂಘದ ಅಧ್ಯಕ್ಷ ಓಂಪ್ರಕಾಶ್…

ಗ್ರಾ.ಪಂ.ನಾಗರಿಕರ ಕೈಗೆ ಸುಲಭವಾಗಿ ಸಿಗುವ ಸರಕಾರ : ಶಾಸಕ ರಾಜೇಶ್ ನಾಯ್ಕ್ ಅಮ್ಟಾಡಿ ಗ್ರಾ.ಪಂ. 13 ಲಕ್ಷ ವೆಚ್ಚದ ಕಟ್ಟಡ ಉದ್ಘಾಟನೆ

ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ತಲುಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳು ನಾಗರಿಕರಿಗೆ ಸುಲಭವಾಗಿ ಕೈಗೆ ಸಿಗುವ…

ಬಣ್ಣದ ವೇಷದಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಸಂಸ್ಮರಣೆ,ಪ್ರಶಸ್ತಿ ಪ್ರದಾನ 

ಬಂಟ್ವಾಳ:ಸದಾಶಿವ ಶೆಟ್ಟಿಗಾರ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ಮರೆಯಲಾಗದ ಮಹಾನ್ ದೈತ್ಯಪ್ರತಿಭೆ. ಬಣ್ಣದ ಮಾಲಿಂಗರ ಗರಡಿಯಲ್ಲಿ ಪಳಗಿದ ಅವರ ಬಣ್ಣಗಾರಿಕೆ, ಸ್ಪಷ್ಟ ಮಾತುಗಳಿಂದ ತನ್ನದೇ ಛಾಪನ್ನುಮೂಡಿಸಿದ್ದರು. ಮುಂದಿನ ಜನಾಂಗ…

ಶ್ರೀ ಕ್ಷೇ. ಧ. ಗ್ರಾ. ಯೋಜನೆ ಗೊಳ್ತಮಜಲು “ಬಿ” ಒಕ್ಕೂಟದ ವತಿಯಿಂದ  ನೆಟ್ಲ ದೇವಸ್ಥಾನದಲ್ಲಿ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು “ಬಿ” ಒಕ್ಕೂಟದ 20 ನೇ ವಾರ್ಷಿಕೋತ್ಸವ ನೆಟ್ಲದ…

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ತುಂಬೆ ಶಾರದಾಂಬ ಸಮುದಾಯ ಭವನಕ್ಕೆ 5 ಲಕ್ಷ ಸಹಾಯಧನ ಮಂಜುರಾತಿ  ಪತ್ರ  ಹಸ್ತಾಂತರ

ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಶ್ರೀ ಶಾರದಾಂಬ ಸಮುದಾಯ ಭವನದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 5 ಲಕ್ಷ ರೂ. ಅನುದಾನದ ಮಂಜೂರಾತಿ…

ಸೆ.22 -ಅ.1 ವರೆಗೆ ಪೊಳಲಿಯಲ್ಲಿ‌ ಶರನ್ನವರಾತ್ರಿ ಉತ್ಸವ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಶರನ್ನವರಾತ್ರಿಯು ಸೆ. 22 ಅ.1 ವರೆಗೆ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ನವರಾತ್ರಿಯಪ್ರತೀ ದಿನ ಮಧ್ಯಾಹ್ನ ಭಕ್ತಾದಿಗಳಿಂದ ಹರಕೆಯ…

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ವರೆಗೆ ಎಲೆಕ್ಟ್ರಿಕ್ ಮಿನಿಬಸ್ ವ್ಯವಸ್ಥೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಬಂಟ್ವಾಳ: ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಬಂಟ್ವಾಳ ಮುಖ್ಯ ರಸ್ತೆಯಿಂದ ಅರ್ಬಿಗುಡ್ಡೆಯಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ವರೆಗೆ ಎಲೆಕ್ಟ್ರಿಕ್ ಮಿನಿಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಭರವಸೆ…

ವಾಮಂಜೂರಿನ ಪುನಿತ್ ಕುಮಾರ್‌ಗೆ ಲಡಕ್ ಮ್ಯಾರಾಥನ್’ ಕಂಚು ಪದಕ

ಗುರುಪುರ : ರಾಜ್ಯದ ಬಹುತೇಕ ಎಲ್ಲ ಕಡಿದಾದ ಬೆಟ್ಟ-ಗುಡ್ಡ ಏರಿ ದಾಖಲೆ ಮಾಡಿರುವ ಚಾರಣಪ್ರಿಯ, ಹವ್ಯಾಸಿ ಸೈಕಲ್ ಸವಾರ ವಾಮಂಜೂರು ಕೆಲರೈಕೋಡಿಯ ಪುನಿತ್ ಕುಮಾರ್(೨೬) ಈ ಬಾರಿ…

ರಾಷ್ಠ್ರೀಯ ಆಯುಷ್ಅಭಿಯಾನದಡಿ ಗುರುಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೈಕಂಬ : ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆ, ಆಯುಷ್ಮಾನ್ ಆರೋಗ್ಯ ಮಂದಿರ(ಆಯುಷ್), ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ ಗುರುಪುರ ಇದರ ಆಶ್ರಯದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ…

ಬೇಲೂರು ಮಠದ ಸ್ವಾಮೀಜಿಗಳು ರಾಮಕೃಷ್ಣ ಆಶ್ರಮಕ್ಕೆ ಆಗಮನ

ಪೊಳಲಿ: ಪೊಳಲಿ ರಮಕೃಷ್ಣತಪೋವನಕ್ಕೆ ಸೆ.13ರಂದು ಶನಿವಾರ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷಿನ್, ಬೇಲೂರ್ ಮಠ ಇದರ ಉಪಾಧ್ಯಕ್ಷರಾದ ಶ್ರೀಮತ್ ಸ್ವಾಮಿ ಸುಹಿತಾನಂದಜಿ ಮಹಾರಾಜ್ ಭೇಟಿ ನೀಡಿದರು…

ಸೆ.20: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರುನ ತಿಂಗಳ ನಾಟಕ ಸಂಭ್ರಮದಡಿಯಲ್ಲಿ ಕನ್ನಡ ಕಲಾ ಕೇಂದ್ರ ಮುಂಬಯಿ ‘ಚೌಕಟ್ಟಿನಾಚೆಯ ಚಿತ್ರ’ ನಾಟಕ ಪ್ರದರ್ಶನ

ಮುಂಬಯಿ: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ತಿಂಗಳ ನಾಟಕ ಸಂಭ್ರಮದಡಿಯಲ್ಲಿ ಬೆಂಗಳೂರುನ ಮಲ್ಲತ್ತಹಳ್ಳಿಯಲ್ಲಿ ಅಲ್ಲಿನ ಕಲಾಗ್ರಾಮ ಸಮುಚ್ಛಯ ಭವನದಲ್ಲಿ ಇದೇ ಬರುವ ಶನಿವಾರ (ಸೆ.20) ಸಂಜೆ…

ಸಂಸದರಿಗೆ ರಿಕ್ಷಾ ಚಾಲಕ,ಮಾಲಕರಿಂದ ಮನವಿ‌

ಬಂಟ್ವಾಳ:ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಹೊಸದಾಗಿ ನಿರ್ಮಾಣವಾಗುವ ಆಟೋರಿಕ್ಷಾ ತಂಗುದಾಣದಲ್ಲಿ ಪರವಾನಿಗೆ ಹೊಂದಿರುವ ರಿಕ್ಷಾಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಮಜ್ದೂರು ಸಂಘದ ಬಂಟ್ವಾಳ…

ತೊಕ್ಕೊಟ್ಟು ಶ್ರೀ ಸೋಮೇಶ್ವರಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ,ಶೇ.11 ಡಿವಿಡೆಂಡ್ ಘೋಷಣೆ

ಉಳ್ಳಾಲ: ಶ್ರೀ ಸೋಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತ (ರಿ.) ತೊಕ್ಕೊಟ್ಟು ಇದರ ವಾರ್ಷಿಕ ಮಹಾಸಭೆಯು ತೊಕ್ಕೊಟ್ಟು ಕಾಫಿಕಾಡ್ ನಲ್ಲಿರುವ ಪೂಜ್ಯ ಕುದ್ಮಲ್ ರಂಗರಾವ್ ಸಭಾಭವನದಲ್ಲಿ ಭಾನುವಾರ…