Month: September 2025

 ಸಹಕಾರಿ ಸಂಘಗಳು ಗ್ರಾಹಕರಲ್ಲಿ ವಿಶ್ವಾಸವನ್ನು ಮೂಡಿಸಿ ಕೆಲಸ ನಿರ್ವಹಿಸಿದರೆ ಯಶಸ್ಸು: ಎಡನೀರು ಶ್ರೀ

ಬಂಟ್ವಾಳ: ಸಹಕಾರಿ ಸಂಘಗಳು ಗ್ರಾಹಕರಲ್ಲಿ ವಿಶ್ವಾಸವನ್ನು ಮೂಡಿಸಿ ಕೆಲಸ ನಿರ್ವಹಿಸಿದರೆ ಯಶಸ್ಸು ಕಾಣಲು ಸಾಧ್ಯ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು. ಮಂಚಿಯ…

ಬಿಜೆಪಿ ಗೋಳ್ತಮಜಲು ಮಹಾ ಶಕ್ತಿಕೇಂದ್ರದ ಅಭ್ಯಾಸವರ್ಗ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಗೋಳ್ತಮಜಲು ಮಹಾ ಶಕ್ತಿಕೇಂದ್ರದ ನರಿಕೊಂಬು ಹಾಗೂ ಶಂಭೂರು ಶಕ್ತಿ ಕೇಂದ್ರದ ಬಿಜೆಪಿ ಅಭ್ಯಾಸವರ್ಗ ಕಾರ್ಯಕ್ರಮವು ಮೊಗರ್ನಾಡು ಶ್ರೀ ಲಕ್ಷ್ಮೀ…

ಅಹಲ್ಯಾವನದ ಸೀತಮ್ಮ ನಿಧನ

ಗುರುಪುರ : ಇಲ್ಲಿನ ಅಲೈಗುಡ್ಡೆ ಅಹಲ್ಯಾವನದ ನಿವಾಸಿ, ದಿ. ಚೆನ್ನಪ್ಪ ಪೂಜಾರಿಯವರ ಪತ್ನಿ ಸೀತಮ್ಮ(೮೦) ಅವರು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಮೃತರು…

ಕೆತ್ತಿಕಲ್ ಒಳರಸ್ತೆ ದುರಸ್ತಿ

ಕೈಕಂಬ: ಕೆತ್ತಿಕಲ್‌ನಿಂದ ಹೆದ್ದಾರಿಗೆ ಹೊಂದಿಕೊಂಡಿರುವ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಹೋಗುವ ಒಳರಸ್ತೆ ಈ ಬಾರಿಯ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಪೂರ್ಣ ಹಾನಿಗೀಡಾಗಿದ್ದು, ಸಾರ್ವಜನಿಕರಿಗೆ ಪ್ರಯೋಜನವಾಗುವ ದೃಷ್ಟಿಯಿಂದ ಸೆ.…

ಗುರುಪುರ-ಕೈಕಂಬ ಲಯನ್ಸ್ ಕ್ಲಬ್‌ನಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಗುರುಪುರ : ಲಯನ್ಸ್ ಜಿಲ್ಲಾ ಗರ‍್ನರ್ ಲ. ಕುಡ್ಪಿ ಅರವಿಂದ ಶೆಣೈ ಅವರ ಆಶಯದಂತೆ ಗುರುಪುರ ರೋಸಾ ಮಿಸ್ತಿಕಾ ಶಾಲಾ ಬಳಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೆ.…

ಪೆರಾರ-ಗಂಜಿಮಠ ಬಿಲ್ಲವ ಸಂಘದಲ್ಲಿಗುರುಗಳ ೧೭೧ನೇ ಜನ್ಮ ದಿನಾಚರಣೆ

ಗುರುಪುರ : ಪೆರಾರ-ಗಂಜಿಮಠದ ಬಿಲ್ಲವ ಸಮಾಜ ಸೇವಾ ಸಂಘ(ರಿ) ಇದರ ವತಿಯಿಂದ ಸೆ. ೧೪ರಂದು ಮೂಡುಪೆರಾರ ಗ್ರಾಮದ ಕಾಯರಣೆಗೆ ಹತ್ತಿರದ ಆದಿಮಾಯೆ ಕಂಪೌಂಡ್ ಸ್ಥಾಪಿಸಲಾದ ಸಂಘದ ನೂತನ…

ನೆತ್ತರಕೆರೆ‌ನವೋದಯ ಮಿತ್ರ ಕಲಾ ವೃಂದದಿಂದ‌ ರಕ್ತದಾನ ಶಿಬಿರ

ಬಂಟ್ವಾಳ :ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ) ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ, ಸೇವಾಭಾರತಿ ಬಂಟ್ವಾಳ…

ನಾರಾಯಣಗುರುಗಳ ಚಿಂತನೆಯನ್ನು ಮನೆ ಮನೆಗೆ ತಲುಪಿಸಿ: ಹರಿಕೃಷ್ಣ ಬಂಟ್ವಾಳ

ಬಂಟ್ವಾಳ:ದಿವ್ಯಚೇತನವಾಗಿದ್ದ ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆಯನ್ನು ಮನೆ ಮನೆಗೆ ತಲುಪಿಸಿದರೆ ದೇಶ ಉಳಿಯುತ್ತದೆ. ದೇಶದ ಧಾರ್ಮಿಕ ಸತ್ಯವನ್ನು ಪ್ರಪಂಚಕ್ಕೆ ತಿಳಿಸಿದವರ ಪೈಕಿ ಬ್ರಹ್ಮಶ್ರೀ ನಾರಾಯಣಗುರುಗಳು ಮುಂಚೂಣಿಯಲ್ಲಿದ್ದಾರೆ ಸಂಘದ…

ಯುವ ಸಮುದಾಯದಿಂದ ಕೃಷಿಯತ್ತ ಒಲವು: ಶಾಸಕ ರಾಜೇಶ್ ನಾಯ್ಕ್

ಬಂಟ್ಚಾಳ: ಪ್ರಸಕ್ತ ಕಾಲಘಟ್ಟದಲ್ಲಿ ಯುವ ಸಮುದಾಯವು ಕೃಷಿಯತ್ತ ಹೆಚ್ಚಿನ ಒಲವು ಹೊಂದಿದ್ದು ,ಆಧುನಿಕತೆಯ ಸ್ಪರ್ಶವನ್ನು ನೀಡಿ,ಉತ್ತಮ ಇಳುವರಿಯನ್ನು ಪಡೆದ ಬಳಿಕ ಮಾರುಕಟ್ಟೆ ಸೃಷ್ಟಿಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ…

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

ಬಂಟ್ವಾಳ: ಕರ್ನಾಟಕದ ಐತಿಹಾಸಿಕ ಹಾಗೂ ಹಿಂದೂ ಭಗವತ್ ಭಕ್ತರ ಪವಿತ್ರ ದೇವಸ್ಥಾನ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಷಡ್ಯಂತ್ರ ಹಾಗೂ ಧರ್ಮಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮೇಲಿನ ಆರೋಪಗಳ…

ಸಿದ್ದಕಟ್ಟೆ ಪ್ರಾ. ಕೃ.ಪ. ಸ. ಸಂಘ:545 ಕೋ.ರೂ. ವ್ಯವಹಾರ ;1.93 ಕೋ.ರೂ.ನಿವ್ವಳ ಲಾಭ; ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-25 ನೇ ಸಾಲಿನಲ್ಲಿ ಒಟ್ಟು 545 ಕೋಟಿ ರೂ. ವ್ಯವಹಾರ ನಡೆಸಿ1.93 ಕೋಟಿ ಲಾಭಗಳಿಸಿದೆ ಎಂದು…

ಕಬಡ್ಡಿ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಬೇಬಿ ಕುಂದರ್

ಬಂಟ್ವಾಳ : ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರೀರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಿದೆ ಎಂದು…

ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರಿಸಿ ಶಾಸಕ ನಾಯ್ಕ್ ಸೂಚನೆ

ಬಂಟ್ವಾಳ: ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ…

ಧಾರ್ಮಿಕ ನಂಬಿಕೆ ಮತ್ತು ಕಲೆಗೆ ತೊಂದರೆ ಕೊಡದಿರಿ: ಸಂಸ್ಕಾರ ಭಾರತೀ ಆಗ್ರಹ

ಬಂಟ್ವಾಳ: ಕಾನೂನು ಸುವ್ಯವಸ್ಥೆ ನೆಪದಲ್ಲಿ ಅನಾದಿಕಾಲದಿಂದಲು ನಡೆದುಕೊಂಡು‌ಬರುತ್ತಿರುವ ಧಾರ್ಮಿಕ ನಂಬಿಕೆ ಮತ್ತು ಕಲೆಗೆ ತೊಂದರೆ ಕೊಡಬಾರದು,ಎಲ್ಲಾ ಕಾರ್ಯಕ್ರಮಗಳನ್ನು ಹಿಂದಿನಂತೆ ನಡೆಸಲು ಜಿಲ್ಲಾಡಳಿತ,ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು…