Month: September 2025

ಎಫ್ ಪಿಒ ನಿರ್ವಹಣೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ರೈತ ಉತ್ಪಾದಕ ಸಂಸ್ಥೆಗಳು ಕೃಷಿ ಉತ್ಪನ್ನವನ್ನು ಉತ್ತಮ ಧಾರಣೆಯೊಂದಿಗೆ ಮಾರುಕಟ್ಟೆಗೆ ತಲುಪಿಸುವಲ್ಲಿ ರೈತ ಮತ್ತು ಬಳಕೆದಾರರ ನಡುವಿನ ಕೊಂಡಿಯಾಗಬೇಕು ಎಂದು ರಾಜ್ಯ ರೈತ ಉತ್ಪಾದಕ ಸಹಕಾರ…

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ೫.೦೪ ಕೋ.ರೂ. ನಿವ್ವಳ ಲಾಭ,೧೭ ಶೇ. ಡಿವಿಡೆಂಡ್ ಘೋಷಣೆ

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘವು ೨೦೨೪-೨೫ನೇ ಸಾಲಿನಲ್ಲಿ ೧೧೫೮.೪೩ ಕೋಟಿ ರೂ. ವ್ಯವಹಾರ ನಡೆಸಿ ೫.೦೪ ಕೋಟಿ ರೂ. ನಿವ್ವಳ ಲಾಭ ಗಳಿಸಿರುತ್ತದೆ ಎಂದು…

ಕುಕ್ಕುದಕಟ್ಟೆಯಲ್ಲಿ ಸ್ವಿಫ್ಟ್ ಕಾರು, ರಿಕ್ಷಾಕ್ಕೆ ಡಿಕ್ಕಿ

ಗುರುಪುರ : ರಾಷ್ಟ್ರೀಯ ಹೆದ್ದಾರಿ ೧೬೯ ರ ಗುರುಪುರ ಕುಕ್ಕುದಕಟ್ಟೆಯಲ್ಲಿ ಮಂಗಳೂರು ಕಡೆಯಿಂದ ಗುರುಪುರ ಕೈಕಂಬದತ್ತ ಅತಿಯಾದ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ…

ಗುರುಪುರ ಬಿಲ್ಲವ ಸಂಘದಲ್ಲಿ ಗುರು ಜಯಂತಿ

ಗುರುಪುರ : ಬಿಲ್ಲವರ ಸಮಾಜ ಸೇವಾ ಸಂಘ(ರಿ) ಗುರುಪುರ ಹಾಗೂ ಸ್ಪೂರ್ತಿ ಬಿಲ್ಲವ ಮಹಿಳಾ ಘಟಕದ ಆಶ್ರಯದಲ್ಲಿ ಗುರುಪುರ ಗುರುನಗರದ ಗುರು ಮಂದಿರದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣ…

ಗುರುಪುರ ಗೋಳಿದಡಿಗುತ್ತಿನಲ್ಲಿ ವಾರ್ಷಿಕ `ತ್ರಿಕಾಲ’ ಪೂಜೆ

ಗುರುಪುರ : ಇಲ್ಲಿನ ಗೋಳಿದಡಿ ಗುತ್ತಿನ ಮನೆಯಲ್ಲಿ ಸೆ. ೭ರಂದು ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ನಾಗವೃಜ ಕ್ಷೇತ್ರದ ಶ್ರೀ ದೇವರ ವಾರ್ಷಿಕ ತ್ರಿಕಾಲ ಪೂಜೆ…

 ಗ್ರಹಣ ಪ್ರಯುಕ್ತ ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ

ಬಂಟ್ವಾಳ: ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ಭಾನುವಾರ ಬಿ.ಸಿ.ರೋಡಿನಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ಸಹಿತ ವಿವಿಧ ಮಂತ್ರಪಠಣ ನಡೆಯಿತು. ಶ್ರೀ…

 ಸೆ.12 ರಂದು  ಸಂಜೆ ಮಂಗಳೂರಿನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ ೨೦೨೫”

ಬಂಟ್ವಾಳ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸೆ.12…

 ಮಂಜುನಾಥ್ ಬಂಟ್ವಾಳ ತಹಶೀಲ್ದಾರರಾಗಿ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಬಂಟ್ವಾಳ ತಹಶೀಲ್ದಾರ್ ಆಗಿದ್ದ ಡಿ.ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಸ್ಥಾನಕ್ಕೆ…

ಬಾಳಿಕೆ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾ ಸಂಘದ ವತಿಯಿಂದ ಅಮ್ಟೂರಿನ ಬಾಳಿಕೆ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾಲೇಜು…

 ಧ್ವನಿವರ್ದಕ ಅಳವಡಿಕೆಗೆ ಸಮಯದ ನಿರ್ಬಂಧ ಸಡಿಲಿಸುವಂತೆ ಸರಕಾರವೇ ಮುಂದಡಿಡಲಿ: ಯಕ್ಷಕಲಾವಿದ ಸರಪಾಡಿ ಅಶೋಕ್ ಶೆಟ್ಟಿ‌

ಬಂಟ್ವಾಳ: ಕರಾವಳಿಯ ರಾಜ ಕಲೆಯೆಂದು ವ್ಯಾಖ್ಯಾನಿಸಲ್ಪಟ್ಟ ಗಂಡು ಕಲೆ ಯಕ್ಷಗಾನ ಪ್ರಸ್ತುತ ದೇಶ ಮಾತ್ರವಲ್ಲ ಅಂತರಾಷ್ಟ್ರೀಯ ವ್ಯಾಪ್ತಿಯಲ್ಲಿ ಆವರಿಸಿದೆ.ಅಂತಹ ಯಕ್ಷಗಾನ ಪ್ರದರ್ಶನಕ್ಕೆ ಸಮಯ ನಿರ್ಬಧಿಸುವ ಮೂಲಕ ಬ್ರಹ್ಮಾಸ್ತ್ರ…

ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ಅಧ್ಯಕ್ಷರಾಗಿ ನಾಗರಾಜ್ ಕೆ.ಎಲ್ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ಇದರ ಮಹಾಸಭೆಯು ಆದಿತ್ಯವಾರ ಬಿ.ಸಿ.ರೋಡಿನಲ್ಲಿ ನಿಕಟಪೂರ್ವಾಧ್ಯಕ್ಷ ಈಶ್ವರ ಕುಮಾರ್ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ‌ ಪದಾಧಿಕಾರಿಗಳ ಆಯ್ಕೆ ನಡೆಯಿತು.…

ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸರ್ವಾಕಾಲಿಕ; ಚಿತ್ತರಂಜನ್ ಬೋಳಾರ್

ಬಂಟ್ವಾಳ :ಬ್ರಹ್ಮಶ್ರೀ ನಾರಾಯಣ ಗುರುಗಳು ಶಿಕ್ಷಣ ಹಾಗೂ ಸಂಘಟನೆಗಳಿಗೆ ಪ್ರಧಾನ್ಯತೆ ನೀಡಿ ಮನುಕುಲವನ್ನು ಉದ್ದಾರ ಮಾಡಿದ ಮಹಾನ್ ಮಾನವತಾವಾದಿ, ಅವರ ಸಂದೇಶ ಸರ್ವಾಕಾಲಿಕವಾಗಿದ್ದು, ಸುಸಂಸ್ಕೃತ ಸಮಾಜಕ್ಕಾಗಿ ಸಂಘಟನೆಯನ್ನು…

ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ: ಎನ್. ಪ್ರಕಾಶ್ ಕಾರಂತ್

ಬಂಟ್ವಾಳ: ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ. ಮಾನವೀಯತೆಗೆ ಪೂರಕವಾದ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ನಡೆಸಿಕೊಂಡು ಬರುತ್ತಿದೆ ಎಂದು ರೋಟರಿ ಕ್ಲಬ್ ಪೂರ್ವ ಜಿಲ್ಲಾ ಗವರ್ನರ್ ಎನ್. ಪ್ರಕಾಶ್…

ಬಂಟ್ವಾಳ ಬಂಟರ ಸಂಘ ಮಹಿಳಾ ಘಟಕದ ಅಧ್ಯಕ್ಷರ ಆಯ್ಜೆಗೆ ಚುನಾವಣೆ: ಸುಜಾತ ಪಿ.ರೈ ಗೆಲುವು

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು‌ ಇದರ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಜಾತ ಪಿ.ರೈ ಕಲ್ಲಡ್ಕ ಅವರು ಗೆಲುವು ಸಾಧಿಸಿದ್ದಾರೆ.ಬಂಟ್ವಾಳ ಮಹಿಳಾ…