ಪುದು ಗ್ರಾ.ಪಂ.ನಲ್ಲಿ ಶಿಕ್ಷಣ ಅವಲೋಕನ ಮತ್ತು ಕಾನೂನು ಅರಿವು ಕಾರ್ಯಕ್ರಮ
ಬಂಟ್ವಾಳ :ಪುದು ಗ್ರಾಮ ಪಂಚಾಯತ್ , ಪಡಿ ಸಂಸ್ಥೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಗ್ರಾಮ ಮಟ್ಟದ ಶಿಕ್ಷಣ ಅವಲೋಕನ ಮತ್ತು ಕಾನೂನು…
SUDDI9 MEDIA NETWORK
ಬಂಟ್ವಾಳ :ಪುದು ಗ್ರಾಮ ಪಂಚಾಯತ್ , ಪಡಿ ಸಂಸ್ಥೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಗ್ರಾಮ ಮಟ್ಟದ ಶಿಕ್ಷಣ ಅವಲೋಕನ ಮತ್ತು ಕಾನೂನು…
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸದರ್ಾರ್ ವಲ್ಲಭ ಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿವಸ್’ ಏಕತಾ…
ಬಂಟ್ವಾಳ: ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು. ಉಕ್ಕಿನ ಮನುಷ್ಯನೆಂದೇ ಖ್ಯಾತರಾದ ಇವರು ಸ್ವತಂತ್ರ ಭಾರತದ ಮೊಟ್ಟಮೊದಲ ಗೃಹಮಂತ್ರಿಗಳಾಗಿ ದೇಶಕ್ಕೆ ನೀಡಿದ ಸೇವೆ…
ಬಂಟ್ವಾಳ: ಕನ್ನಡ ಕೇವಲ ಭಾಷೆಯಲ್ಲ ಅಸ್ಮಿತೆ. ಕನ್ನಡ ಭಾಷೆಯನ್ನು ಓದಿದವನು ಕವಿಯೂ ಆಗಬಹುದು. ಕಲಿಯೂ ಆಗಬಹುದು ಎಂದು ಮನೋಹರ ಎಸ್ ದೊಡ್ಡಮನಿ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ…
ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು. ನೌಕದಳ ಘಟಕದ ಎನ್.ಸಿ.ಸಿ ಮಂಗಳೂರು ಇಲ್ಲಿನ…
ಬಂಟ್ವಾಳ : ತಾಲೂಕಿನ ಕುಕ್ಕಾಜೆ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗೋಸ್ಕರ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ (ಎಸ್ ಐ ಓ) ಪಾಣೆಮಂಗಳೂರು ಘಟಕವು ದಾನಿಗಳ ಸಹಕಾರದಿಂದ ಶೌಚಾಲಯ ನಿರ್ಮಿಸಿ…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು…
ಬಂಟ್ವಾಳ:ಶಿಕ್ಷಣದ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದಾಗ ಶಿಸ್ತು ಮತ್ತು ಅರೋಗ್ಯವಂತ ಸಮಾಜ ನಿಮರ್ಾಣವಾಗುತ್ತದೆ ಎಂದು ಪೊಳಲಿ ರಾಮಕೃಷ್ಣ ತಪೋವನ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದ್ದಾರೆ.…
ಬಂಟ್ವಾಳ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ…
ಬಂಟ್ವಾಳ: ಶೋರಿನ್- ರಿಯು ಕರಾಟೆ ಅಸೋಸಿಯೇಶನ್ (ರಿ).ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ಕಾಲೇಜ್ ಆಫ್ ಪಿಸಿಕಲ್ ಏಜುಕೇಶನ್ ಮೂಡಬಿದ್ರೆ ಇಲ್ಲಿ ಅ. ೨೫ ರಂದು ನಡೆದ…
ಬಂಟ್ವಾಳ : ಕಾರೊಂದು ಹೆದ್ದಾರಿಯ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಪಾಣೆಮಂಗಳೂರು ಸಮೀಪ ಮಂಗಳವಾರ ರಾತ್ರಿ ವೇಳೆ ಸಂಭವಿಸಿದೆ. ಮೃತ…
ಬಂಟ್ವಾಳ:ಬುಧವಾರ ಬೆಳಿಗ್ಗೆ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕನೋರ್ವ ನಾಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು…
ಬಂಟ್ವಾಳ: ಮಾಹಿತಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಪ್ರಸಕ್ತ ದಿನಗಳಲ್ಲಿ ಅಪರಾಧಗಳು ಕೂಡ ಹೆಚ್ಚುತ್ತಿದ್ದು, ಯುವಜನತೆ ಸೈಬರ್ ಅಪರಾಧಗಳ ಕುರಿತು ಜಾಗೃತರಾಗಿರಬೇಕೆಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್…