Month: November 2025

ಗ್ರಾಮಾಭಿವೃದ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಸಹಾಯಧನ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಕಾರ್ಯ ಕ್ಷೇತ್ರದ ಮಲ್ಲಿಗೆ ತಂಡದ…

 ನ.೨೭:ಕಕ್ಯಪದವು” ಸತ್ಯ-ಧರ್ಮ” ಜೋಡುಕರೆ ಬಯಲು ಕಂಬಳ

ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ೧೩ನೇ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳವು…

ಬಂಟ್ವಾಳ: ಜಮಿಯತುಲ್ ಫಲಾಹ್ ವತಿಯಿಂದ ವಕ್ಫ್ ಆಸ್ತಿ ಉಮೀದ್ ಪೋರ್ಟಲ್ ನಲ್ಲಿ ನೋಂದಣಿ  ಕಾರ್ಯಕ್ರಮ

ಬಂಟ್ವಾಳ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಹಾಗೂ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಇವುಗಳಸಹಯೋಗದೊಂದಿಗೆ ವಕ್ಫ್ ಆಸ್ತಿಗಳನ್ನು ಉಮೀದ್ ಪೋರ್ಟಲ್ ಗೆ ನೋಂದಣಿ ಕಾರ್ಯಕ್ರಮ…

ಶ್ರೀ ಕ್ಷೇತ್ರ ಬದನಡಿ: ಸಂಭ್ರಮದ ಷಷ್ಠಿ ಮಹೋತ್ಸವ

ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಬುಧವಾರ ನಡೆಯಿತು.ಕ್ಷೇತ್ರದ ತಂತ್ರಿಯವರಾದ ವೇ.ಮೂ. ನಡ್ವಂತಾಡಿ ಶ್ರೀಪಾದ…

ಶ್ರೀದೇವಿಯ ಶಿರದಲ್ಲಿ ನಿರ್ಬಯವಾಗಿ ಕುಳಿತ ಹಕ್ಕಿ

ಬಂಟ್ವಾಳ: ಯಕ್ಷಗಾನದ ರಂಗಸ್ಥಳದಲ್ಲಿ ಒಂದೆಡೆ ಚೆಂಡೆ,ಮದ್ದಳೆಯೊಂದಿಗೆ ಮುಮ್ಮೇಳದ ಅಬ್ಬರ,ಮತ್ತೊಂದೆಡೆ ಶುಂಭ,ನಿಶುಂಭ ರಾಕ್ಷಸರ ಅರ್ಭಟ,ಇತ್ತ ಕದಂಬವನದಲ್ಲಿ ಉಯ್ಯಾಲೆಯಲ್ಲಿ ತೂಗಾಡುವ ಶ್ರೀದೇವಿಯ ಶಿರದಲ್ಲಿ ಹಕ್ಕಿಯೊಂದು ನಿರ್ಭಯವಾಗಿ ಕುಳಿತ ದೃಶ್ಯ ಶ್ರೀದೇವಿಯ…

ನ.28,29,30 ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮ

ಬಂಟ್ವಾಳ: ವಿದುಷಿ ವಿದ್ಯಾ ಮನೋಜ್ ಅವರ ನಿರ್ದೇಶನದ ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಭರತನಾಟ್ಯ ಸಂಸ್ಥೆಯ 25 ನೇ ವರ್ಷದ ಪ್ರಯುಕ್ತ” ರಜತ ಕಲಾಯಾನ” ಸರಣಿ…

ಆಟೋ ರಿಕ್ಷಾ ಚಾಲಕ,ಮಾಲಕರ ಸಂಘದ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ಆಟೋ ರಿಕ್ಷಾ ಚಾಲಕ,ಮಾಲಕರ ಸಂಘ ಬಿ.ಎಂ.ಎಸ್ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ…

ಡಾ.ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮಕ್ಕೆ ಆಹಾರ ಸಾಮಗ್ರಿ, ಹಣ್ಣು ಹಂಪಲು ವಿತರಣೆ

ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯಕರ್ತರು, ತಾಲೂಕು ಜನಜಾಗೃತಿ, ಒಕ್ಕೂಟದ ಸದಸ್ಯರು ಜಂಟಿಯಾಗಿ ತಾಲೂಕಿನ ಗುಡ್ಡೆಯಂಗಡಿಯಲ್ಲಿರುವ “ನಮ್ಮ ಹಿರಿಯರ ಮನೆ” ಆಶ್ರಮದಲ್ಲಿರುವ ವೃದ್ಧರಿಗೆ ಆಹಾರ ಸಾಮಗ್ರಿಗಳು ಮತ್ತು…

ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳಿನಿಂದ ದೂರವಿರಿ : ಪ್ರೊ.ಟಿ.ಪ್ರಕಾಶ್ ಪ್ರಭು

ಬಂಟ್ವಾಳ: ವಿದ್ಯಾರ್ಥಿಗಳು ಯೋಜನಾಬದ್ಧವಾಗಿ ಅಧ್ಯಯನ ಮಾಡಿದರೆ ತಮ್ಮ ಪಠ್ಯದೊಂದಿಗೆ ವಿವಿಧ ಕಲೆಗಳಲ್ಲಿಯೂ ಮುಂದುವರೆಯುವುದು ಸಾಧ್ಯವಾಗುತ್ತದೆ. ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳು ಹೆಚ್ಚುತ್ತಿದ್ದು ಇದಕ್ಕೆ ಪೋಷಕರೂ ಕೂಡ ಪರೋಕ್ಷವಾಗಿ…

ಪೊಳಲಿ ಕ್ಷೇತ್ರದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ , ಚಿಕ್ಕರಥೋತ್ಸವ,ಉರುಳು ಸೇವೆ

ಬಂಟ್ವಾಳ: ಐತಿಹಾಸಿಕ ಹಿನ್ನಲೆಯ ಪೊಳಲಿ ಶ್ರೀರಾಜರಾಜೇಶ್ವರಿ ದೇವಳದಲ್ಲಿ ಬುಧವಾರ ಷಷ್ಟಿ ಮಹೋತ್ಸವವು ಸಪನ್ನಗೊಂಡಿತು.ಇದರ ಪ್ರಯುಕ್ತ ಕ್ಷೇತ್ರದಲ್ಲಿ ಮಹಾಪೂಜೆ, ಬಲಿ ಉತ್ಸವ, ಚಿಕ್ಕ ರಥೋತ್ಸವ, ಭಕ್ತಾದಿಗಳಿಂದ ಉರುಳು ಸೇವೆ…

ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ: ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿಬಂಟ್ವಾಳ ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ,ಎರಡುದಿನಗಳ ಕಾಲ ನಡೆದ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ “ಬೈದ್ಯಶ್ರೀ…

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ  ಹಾಗೂ ಮಾಸಿಕ ಸಭೆ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ…

ಬಿಲ್ಲವ ಸಂಘದ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಅಧ್ಯಕ್ಚರಾಗಿ ಸತೀಶ್ ಪೂಜಾರಿ ಕೇಶವನಗರ ಅವರು ಆಯ್ಕೆಯಾಗಿದ್ದಾರೆ.ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ…

ಸಿದ್ಧಕಟ್ಟೆ: ಆಂಬುಲೆನ್ಸ್ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ಮತ್ತು ದಾನಿಗಳ ನೆರವಿನಲ್ಲಿ ‘ಆಂಬುಲೆನ್ಸ್ ಲೋಕಾರ್ಪಣೆ’ ಕಾರ್ಯಕ್ರಮ ನಡೆಯಿತು. ಮಾಜಿ…