Month: November 2025

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ವಿವಿಧ ಸ್ಪರ್ಧೆಎಳವೆಯಲ್ಲಿ ಸಿಗುವ ಸಂಸ್ಕಾರದಿಂದ ಸುದೃಢ ಸಮಾಜ ನಿರ್ಮಾಣ : ಏಕನಾಥ ಬಾಳಿಗ

ಕೈಕಂಬ : ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ದಕಜಿಪಂ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಂಗಳೂರು ತಾಲೂಕು…

ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿ ಮಠ ಮಳಲಿ ಮಟ್ಟಿ ಅಖಂಡ ಭಜನಾ ಸಪ್ತಾಹ 2025

ಕೈಕಂಬ: ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿ ಮಠ ಮಳಲಿ ಮಟ್ಟಿಶ್ರೀ ಕಾಲಭೈರವ ಮಂಜುನಾಥೇಶ್ವರ ಭಜನಾ ಮಂಡಳಿ ಮಳಲಿ ಮಟ್ಟಿ ಇವರ ವತಿಯಿಂದ ಮಟ್ಟಿ ಅಖಂಡ ಭಜನಾ…

ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಆಹೋ ರಾತ್ರಿ ಏಕಾಹಾ ಭಜನಾ ಮಹೋತ್ಸವ

ಪೊಳಲಿ: ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ (ರಿ)ಪೊಳಲಿ ಇದರ ಹತ್ತನೇ ವರ್ಷದ ಪ್ರಯುಕ್ತ ನವೆಂಬರ್ 15 ರಿಂದ ನವೆಂಬರ್ 16 ರವರೇಗೆ…

ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯದಿಂದ ನೀರುಮಾರ್ಗ ಹೆಲ್ತ್ ಸೆಂಟರ್‌ಗೆ ವಿಶೇಷ ಮನ್ನಣೆ

ಗುರುಪುರ : ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಪ್ರತಿನಿಧಿಗಳ ತಂಡವೊAದು ನಡೆಸಿದ ರಾಷ್ಟಿçÃಯ ಗುಣಮಟ್ಟ ಮಾನದಂಡಗಳ ಮೌಲ್ಯಮಾಪನ ಪರಿಶೀಲನೆಯಲ್ಲಿ ಕುಡುಪು ಪ್ರಾಥಮಿಕ…

ಬಂಟ್ವಾಳ ಕೃಷಿ ಇಲಾಖೆಗೆ ನೂತನ ಉಪನಿರ್ದೇಶಕರ ಭೇಟಿ

ಬಂಟ್ವಾಳ: ಕೃಷಿ ಇಲಾಖೆಯ ಮಂಗಳೂರು ವಿಭಾಗದ ನೂತನ ಉಪನಿರ್ದೇಶಕ ಡಾ.ಅಶೋಕ್ ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಕೃಷಿ ಇಲಾಖಾ ಕಛೇರಿಗೆ ಭೇಟಿ ನೀಡಿದರು. ,ಈ ಅವರು…

ಕೆಳಗಿನ ಮಂಡಾಡಿ ಕಾಂಕ್ರೆಟ್ ರಸ್ತೆ ಉದ್ಘಾಟನೆ

ಬಂಟ್ವಾಳ :ಇಲ್ಲಿನ ಪುರಸಭಾ ವ್ಯಾಪ್ತಿಯ 2 ನೇ ವಾಡ್೯ ಕೆಳಗಿನ ಮಂಡಾಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನುಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ನೆರವೇರಿಸಿ ಶುಭ ಹಾರೈಸಿದರು.ಸ್ಥಳೀಯ…

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಸಂಸ್ಕಾರಯುತ ಶಿಕ್ಷಣ : ವಕೀಲ‌ ಶ್ರೀರಾಮ ಪ್ರಭು

ಬಂಟ್ವಾಳ: ಕಲ್ಕಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮ ಮತ್ತು ವೀರ ರಾಣಿ ಅಬ್ಬಕ್ಕ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆಪ್ರತಿಭಾ ಅನ್ವೇಷಣೆ…

 ಅಶಕ್ತ ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಮನೆ ಹಸ್ತಾಂತರ….ಅಶಕ್ತರ ಬಾಳಿನಲ್ಲಿ ನೆಮ್ಮದಿಯ ಬೆಳಕು ಮೂಡಿಸಿದ ಯುವವಾಹಿನಿ ; ಪದ್ಮರಾಜ್ ಪೂಜಾರಿ

ಬಂಟ್ವಾಳ ; ಸ್ವಾರ್ಥವಿಲ್ಲದ ಶ್ರಮ, ಸಮಯ ಮತ್ತು ಸಂಪನ್ಮೂಲಗಳನ್ನು ಹಂಚಿಕೊಂಡು ನಿರ್ಮಾಣಗೊಂಡ ಮನೆ ಯುವ ಹೃದಯಗಳ ನಿಸ್ವಾರ್ಥ ಸೇವೆಯಿಂದ ರೂಪುಗೊಂಡ ಆಶ್ರಯ.ನಾವು ಸಾಕ್ಷಿಯಾಗಿರುವುದು ಕೇವಲ ಒಂದು ಮನೆಯ…

ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಉತ್ಕೃಷ್ಟ ಸಾಧನ : ಎಂ.ಡಿ.ಮಂಚಿ

ಬಂಟ್ವಾಳ : ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಉತ್ಕೃಷ್ಟ ಸಾಧನ. ಆ ಕಾರಣದಿಂದ ಯಾವುದೇ ವ್ಯಕ್ತಿ ಶಿಕ್ಷಣದಿಂದ ವಂಚಿತವಾಗಬಾರದು. ಸಮಾಜವು ಬಲಿಷ್ಠ ಹಾಗೂ ಪ್ರಗತಿಪರವಾಗಬೇಕಾದಲ್ಲಿ ವಿದ್ಯೆಯು ಪ್ರಮುಖವಾದುದು…

ಶಂಭೂರು: ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದಲ್ಲಿರುವ ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ಬುಧವಾರ ನೆರವೇರಿಸಲಾಯಿತು. ಬಂಟ್ವಾಳ ಕ್ಷೇತ್ರ…

ಅಣ್ಣಳಿಕೆ:  ಅಗಲಿದ ಯಕ್ಷಗಾನ ಕಲಾವಿದರ ಸಂಸ್ಮರಣೆ 

ಬಂಟ್ವಾಳ: ಇಲ್ಲಿಗೆ ಸಮೀಪದ ಅಣ್ಣಳಿಕೆ ಯಕ್ಷಾಭಿಮಾನಿಗಳು ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಅಗಲಿದ ಯಕ್ಷಗಾನ ಕಲಾವಿದರ ಸಂಸ್ಮರಣೆ ಕಾರ್ಯಕ್ರಮ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಸಭಾಂಗಣ…

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ  ಏಮಾಜೆ‌ ಶಾಲೆ

ಬಂಟ್ವಾಳ: ಅನಂತಾಡಿಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಏಮಾಜೆ ಸ. ಕಿ. ಪ್ರಾ. ಶಾಲೆಯ ಒಟ್ಟು 15…

ರೈತರಿಗೆ ಗರಿಷ್ಠ ಬೆಳೆ ವಿಮೆ ಪರಿಹಾರ ದೊರಕುವಲ್ಲಿ ಬೆಳೆ ಸಮೀಕ್ಷೆ ಖಾಸಗಿ ನಿವಾಸಿಗಳ ಪಾತ್ರ ಮಹತ್ತರ : ಪ್ರಭಾಕರ ಪ್ರಭು

ಬಂಟ್ವಾಳ: ಅತಿವೃಷ್ಟಿ, ಅನಾವೃಷ್ಟಿ ಹಾಗೂ ನಿರಂತರ ಮಳೆಯಿಂದಾಗಿ ಕೃಷಿಕರ ಅಡಿಕೆ ಮತ್ತು ಕರೀಮೆಣಸು ಬೆಳೆಗಳು ವಿವಿಧ ರೋಗಗಳಿಂದ ಬಾಧೀತವಾಗಿ ರೈತರಿಗೆ ನಷ್ಟ ಉಂಟಾದಾಗ ಕೃಷಿಕರ ಬಾಳಿಗೆ ವರದಾನ…