Month: November 2025

ಕಲ್ಲಡ್ಕದಲ್ಲಿ ಮಾತೆಯರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

ಬಂಟ್ವಾಳ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನಂ ವತಿಯಿಂದ ಕಲ್ಲಡ್ಕ ಶ್ರೀರಾಮದ ಶಿಶುಮಂದಿರ ೧ ಮತ್ತು ೨ನೇ ತರಗತಿಯ ವಿದ್ಯಾರ್ಥಿಗಳ ಮಾತೆಯರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವುಕಲ್ಲಡ್ಕ ಶ್ರೀರಾಮ…

 ಶ್ರೀ ಅನ್ನಪೂರ್ಣೇಶ್ವರಿ  ಸೇವಾ ಸಂಘದ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆ

ಬಂಟ್ವಾಳ :ಇಲ್ಲಿನ ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಂಘದ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್ ಸ್ವಸ್ತಿಕ್, ಅನೀಶ್…

ಜ.18 ರಂದು ಮಂಗಳೂರಿನಲ್ಲಿ “ಜಾಗತಿಕ ಬಿಲ್ಲವರ ಕ್ರೀಡೋತ್ಸವ- 26” 

ಬಂಟ್ವಾಳ: ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಮಂಗಳೂರು ಇದರ ಅಶ್ರಯದಲ್ಲಿ “ಜಾಗತಿಕ ಬಿಲ್ಲವರ ಕ್ರೀಡೋತ್ಸವ- 26 ” ಜನವರಿ‌ 18 ರಂದು ಮಂಗಳೂರಿನ ನೆಹರು…

ದ.ಕ.ಜಿಲ್ಲಾ ಸಹಕಾರ ಭಾರತಿ ವತಿಯಿಂದ ಅಭ್ಯಾಸ ವರ್ಗ

ಬಂಟ್ವಾಳ : ದ.ಕ. ಜಿಲ್ಲಾ ಸಹಕಾರ ಭಾರತಿ ವತಿಯಿಂದ ಸಹಕಾರಿ ಭಾರತೀಯ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಅಭ್ಯಾಸ ವರ್ಗವು ಮಂಗಳವಾರ ಬಿ.ಸಿ.ರೋಡಿನ ಲಯನ್ಸ್ ಕ್ಲಬ್…

ಡಿ.28ರಂದು ಶ್ರೀ ಬಾಲಗಣಪತಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಉತ್ಸವ

ಬಂಟ್ವಾಳ : ಸಜೀಪ ಶ್ರೀ ಬಾಲಗಣಪತಿ ಅನ್ನಪ್ಪಾಡಿ ದೇವಸ್ಥಾನದಲ್ಲಿ ಡಿ.28ರಂದು ಶ್ರೀ ಬಾಲಗಣಪತಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ…

ಕರಾಟೆ ಸ್ಪರ್ಧೇಯಲ್ಲಿ ಸಾನ್ವಿ ಕೆ. ಕುಲಾಲ್ ರಾಜ್ಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ಅಯ್ಕೆ

ಬಂಟ್ವಾಳ : ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಕೆ ಕುಲಾಲ್ ಅವರು ಉತ್ತೀರ್ಣರಾಗಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಬಂಟ್ವಾಳ ತಾಲೂಕಿನ ಕುಲಾಲ ಕುಂಬಾರ ಯುವ…

`ಧರ್ಮಾವಲೋಕನ’ ಎಂಬ ವಿಶಿಷ್ಟ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕೈಕಂಬ: ಹಿಂದೂ ಸಮಾಜಕ್ಕೆ ಹಿರಿಯರಿಂದ ಬಳುವಳಿಯಾಗಿ ಬಂದಿರುವ ಧಾರ್ಮಿಕ ಆಚಾರ-ವಿಚಾರ, ಸಂಸ್ಕೃತಿ, ಆಚರಣೆಗಳು ಆಧುನಿಕ ಕಾಲಘಟ್ಟದಲ್ಲಿ ನಶಿಸಿ ಹೋಗುತ್ತಿದೆ. ದೈವ-ದೇವಾರಾಧನೆಯ ಮೂಲ ಹಾಗೂ ನೈಜ ಸಂಸ್ಕೃತಿ-ಆಚರಣೆಯ ಪುನರ್-ಅನುಸಂಧಾನ…

ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ”ಅಧ್ಯಕ್ಷರಾಗಿ ವಿಶ್ವನಾಥ್ ಅರಳ

ಬಂಟ್ವಾಳ: ನೂತನವಾಗಿ‌ಅಸ್ತಿತ್ವಕ್ಕೆ ಬಂದ ” *ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ”ಸ್ಥಾಪಕಾಧ್ಯಕ್ಷರಾಗಿ ವಿಶ್ವನಾಥ್ ಪಿ ಅರಳ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ.ಚಂದು…

ಅಹೋರಾತ್ರಿ”ಶ್ರೀ ರಾಮ ನಾಮ ತಾರಕ ಜಪ ಪಠಣ”

ಬಂಟ್ವಾಳ :ನೆತ್ತರಕೆರೆಯಲ್ಲಿ ಡಿ 21ರಂದು ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪ್ರಯುಕ್ತ ಪೂರ್ವಭಾವಿಯಾಗಿ ಶನಿವಾರ ಸೂರ್ಯಾಸ್ತದಿಂದ ಭಾನುವಾರ ಸೂರ್ಯೋದಯದವರೆಗೆ ಅಹೋರಾತ್ರಿ “ಶ್ರೀ ರಾಮ…

 ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತಕ್ಕೆ ಆಯ್ಕೆ: ಅಭಿನಂದನೆ 

ಬಂಟ್ವಾಳ :ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತರಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ…

ಗುರುಗಳು ಜೀವನದ ನಿಜವಾದ ಮಾರ್ಗದರ್ಶಕರು : ಡಾ.ತ್ರಿವೇಣಿ,,ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ.ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರವಾಗಿದ್ದು,ಗುರುಗಳು ಕೇವಲ ಪಾಠ…

ಶ್ರೀರಾಮ ಪದವಿ ಕಾಲೇಜಿನಲ್ಲಿ – ಕನಕದಾಸ ಜಯಂತಿ ಆಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ರಮೇಶ್ ಶ್ರೀಮಾನ್, ಶ್ರೀರಾಮ ಶಿಶುಮಂದಿರದ ಪ್ರಮುಖರಾದ…

ಕೊಡ್ಮಾಣ್ ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಕರ್ನಾಟಕ ಮಿನಿ ಕ್ರೀಡಾಕೂಟದಲ್ಲಿ ಕಂಚಿನ ಪದಕ

ಬಂಟ್ವಾಳ: ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ 4ನೇ…

ಕಬಡ್ಡಿ ಪಂದ್ಯಾಟಕ್ಕೆ ತರುಣ್ ಜಿ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಢಯಲೊರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್…