Month: November 2025

ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದಿರಲಿ: ಬೂಡಾ ಅಧ್ಯಕ್ಷ ಬೇಬಿಕುಂದರ್

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ಶನಿವಾರ ನಡೆಯಿತು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ…

ಮಾನವೀಯತೆಯಿಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯದು: ಶ್ರದ್ದಾ ಅಮಿತ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳದ ಧರ್ಮಾಧಿಕಾರಿ…

“ವಂದೇ ಮಾತರಂ ಕೇವಲ ಗೀತೆಯಲ್ಲ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಹೊತ್ತಿಸಿದ ಘೋಷಣೆ” 

ಬಂಟ್ವಾಳ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚೈತನ್ಯವಾದ ‘ವಂದೇ ಮಾತರಮ್’ ಗೀತೆಯ 150ನೇ ವಾರ್ಷಿಕೋತ್ಸವವನ್ನು ರಾಷ್ಟ್ರವ್ಯಾಪಿ ಆಚರಿಸಲು ಪ್ರಧಾನಿ‌ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಹಿಂದೂ…

ಕಾರ್ಯಾಗಾರಗಳು  ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪೂರಕ: ಪದ್ಮನಾಭ ಕೊಟ್ಟಾರಿ‌

ಬಂಟ್ವಾಳ: ತರಬೇತಿ,ಕಾರ್ಯಾಗಾರಗಳ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪೂರಕವಾಗಲಿದೆ.ಇದರಿಂದ ಪಡೆದ ಅನುಭವ ಜನರ ಜೊತೆ ವ್ಯವಹರಿಸುವ ಸಾಮರ್ಥ್ಯವನ್ನು ಉತ್ತಮವಾಗಿಸುತ್ತದೆ‌ ಎಂದು‌ ಮಾಜಿ ಶಾಸಕ‌, ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ…

ಕಂಬಳ ಕ್ಷೇತ್ರದ ನವೀನ್‌ಚಂದ್ರ ಆಳ್ವರ ಪುತ್ರ, ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ

ಗುರುಪುರ : ವಾಮಂಜೂರು ತಿರುವೈಲುಗುತ್ತು ನಿವಾಸಿ, ತಿರುವೈಲು ಕಂಬಳ ಸಂಘಟಕ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ಅವರ ಹಿರಿಯ ಪುತ್ರ, ಹೋಟೆಲ್ ಉದ್ಯಮಿ ಅಭಿಷೇಕ್ ಯಾನೆ ಅಭಿ(೨೯) ಅವರು…

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ  ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ…

ಶರೀಫ್ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ವಿತರಿಸುವ ಮೆಲ್ಕಾರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರು ರಾಜ್ಯಮಟ್ಟದ “ಕರ್ನಾಟಕ ರತ್ನ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ವಸಂತ ಲಕ್ಷ್ಮಿ…

6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ

ಬಂಟ್ವಾಳ : ಬಿ.ಸಿ.ರೋಡಿನ ರೈಲ್ವೇ ಹಳಿ ಸಮೀಪ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರು ಮತ್ತವರ ತಂಡ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಸಂತೋಷ್ ಸೋಂಕರ್(28) ಬಂಧಿತ ಆರೋಪಿಯಾಗಿದ್ದು,ಈತನಲ್ಲಿದ್ದ…

ಅನ್ನಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ,ಸಮಾಲೋಚನಾ ಸಭೆ

ಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಡಿ. 28 ರಂದು ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ ಧೂರ್ವ ಹೋಮ ಬ್ರಹ್ಮಶ್ರೀ ನೀಲೇಶ್ವರ…

 ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಬಂಟ್ವಾಳ: ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ನಿರಾಪೇಕ್ಷ ಸೇವೆ ಸಲ್ಲಿಸುವ ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಸಹಿತ ವಿವಿಧ ಬೇಡಿಕೆಯನ್ನು‌…

ವಂದೇ ಮಾತರಮ್ ೧೫೦ ನೇ ವರ್ಷಾಚರಣೆ ಹೆಮ್ಮೆಯ ಸಂಗತಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಬಂಟ್ವಾಳ: ಹಿಂದುತ್ವದ ಶಕ್ತಿಯನ್ನು ಜಾಗೃತಗೊಳಿಸಿದ, ಯುವ ಮನಸ್ಸುಗಳಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಅದ್ವಿತೀಯ ಗೀತೆ ವಂದೇ ಮಾತರಮ್ ೧೫೦ ನೇ ವರ್ಷಾಚರಣೆಯು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ದ.ಕ.ಜಿಲ್ಲಾ…

ನ. 9 ರಂದು ಬಂಟ್ವಾಲ ತಾಲೂಕು ಬಿಲ್ಲವ ಸಂಘದಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನ. 9 ರಂದು ಬೆಳಗ್ಗೆ 9 ರಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ…

ಕಡೇಶ್ವಾಲ್ಯ ಕ್ಷೇತ್ರದಲ್ಲಿ ನ.8 ರಂದು ದೊಡ್ಡರಂಗಪೂಜೆ

ಬಂಟ್ವಾಳ:ತಾಲೂಕಿನ ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನ.8 ರಂದು ರಾತ್ರಿ 7 ಗಂಟೆಗೆ ಬ್ರಹ್ಮ ಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ…

ಕಲ್ಲಡ್ಕ ಶ್ರೀರಾಮ ಕಾವ್ಯ ಸಂಗಮ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಕಾವ್ಯ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.…