Month: November 2025

ಕುಡ್ಲ ಕುಲಾಲೆರ್‌ ಚಾರಿಟೇಬಲ್ ಸೇವಾ ಟ್ರಸ್ಟ್‌ ಸ್ಥಾಪಕಾಧ್ಯಕ್ಷರಾಗಿಸದಾಶಿವ ಬಂಗೇರ ಆಯ್ಕೆ

ಬಂಟ್ವಾಳ: ಕುಡ್ಲ ಕುಲಾಲೆರ್‌ ಚಾರಿಟೇಬಲ್ ಸೇವಾ ಟ್ರಸ್ಟ್‌ ಮಂಗಳೂರು (ರಿ) ದ.ಕ ನೂತನ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಬಂಟ್ವಾಳ…

ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12  ಶೌಚಾಲಯಗಳ ಸಮುಚ್ಛಯಕ್ಕೆ ಶಿಲಾನ್ಯಾಸ

ಬಂಟ್ವಾಳ : ತಾಲೂಕಿನ ತುಂಬೆ ಗ್ರಾಮದ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ…

ಅಮ್ಟೂರು : ಅಶ್ವಥ ಉದ್ಯಾಪನೆ -ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆ 

ಬಂಟ್ವಾಳ; ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ ಉದ್ಯಾಪನೆ…

ವೀರಕಂಭ ಗ್ರಾಮ ಪಂಚಾಯತ್  2025-26 ನೇ ಸಾಲಿನ ಗ್ರಾಮ ಸಭೆ: ವಿವಿಧ ವಿಷಯಗಳ ಕುರಿತು ಚರ್ಚೆ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮ ಪಂಚಾಯತಿನ 2025 – 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…

ಬಂಟ್ವಾಳ : ವಾರ್ಷಿಕ ಕ್ರೀಡಾ ಕೂಟ 

ಬಂಟ್ವಾಳ: ಕ್ರೀಡೆ ಮನುಷ್ಯನ ಜೀವನದಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದರೊಂದಿಗೆ ಶಾರೀರಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಧ್ಯಯನಕ್ಕೆ ಕೊಡುವಷ್ಟೇ ಮಹತ್ವವನ್ನು…

ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬಂಟ್ವಾಳ ;ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು‌ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನೋಹರ್ ಎಸ್.ದೊಡ್ಡಮನಿ ಅವರು ಕನ್ನಡನಾಡು, ನುಡಿ ಮತ್ತು ಸಾಹಿತ್ಯದ…

ಮಾನವೀಯತೆ,ಒಗ್ಗಟ್ಟೇ ನಿಜವಾದ ಪ್ರಗತಿ: ಉಪತಹಶೀಲ್ದಾರ್ ನವೀನ್ ಕುಮಾರ್

ಬಂಟ್ವಾಳ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು.ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ…

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆ 

ಬಂಟ್ವಾಳ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆಯು ವೀರಕಂಭ ಗ್ರಾಮದ ತೆಕ್ಕಿಪಾಪು ಶ್ರೀ ಲಕ್ಷ್ಮಿ ನಿವಾಸ ಮೆನೆ ಆವರಣದಲ್ಲಿ…

ಉತ್ತಮ ಅಂಕದೊಂದಿಗೆ ಸಿ.ಎ. ತೇರ್ಗಡೆ

ಬಂಟ್ವಾಳ : ‘ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ’ದ ಪರೀಕ್ಷೆಯಲ್ಲಿ ಅಪೂರ್ವ ಅವರು ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮರ್ದೋಳಿಯ…

 ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಸಾಹಿತ್ಯ ರಚನಾ ಕಮ್ಮಟ- ಕವಿಗೋಷ್ಠಿ

ಬಂಟ್ವಾಳ: ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ) ಹೂವಿನಹಡಗಲಿ ದ.ಕ. ಕನ್ನಡ ಜಿಲ್ಲೆ, ಬಂಟ್ವಾಳತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ – ತಾಲೂಕು…

ಅನಧಿಕೃತ ಹಂದಿ ಸಾಕಣಾ ಕೇಂದ್ರದ ತ್ಯಾಜ್ಯ‌ನೀರು ಚರಂಡಿಗೆ: ಆರೋಗ್ಯಾಧಿಕಾರಿಯಿಂದ ಪರಶೀಲನೆ

ಬಂಟ್ವಾಳ :ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಕುಲ ಎಂಬಲ್ಲಿ ನಡೆಯುತ್ತಿದೆಯೆನ್ನಲಾದ ಅಕ್ರಮ ಹಂದಿ ಸಾಕಾಣಿ ಕೇಂದ್ರದ ತ್ಯಾಜ್ಯ ನೀರನ್ನು ಪಕ್ಕದ ತೋಡಿಗೆ ಹರಿಯ ಬಿಡುತ್ತಿರುವುದರಿಂದ ಪರಿಸರವಿಡೀ ದುರ್ನಾತ ಬೀರುತ್ತಿರುವ…

ಪೌಷ್ಠಿಕ ಆಹಾರ ಸೇವೆನೆ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ಆಶಾಮಣಿ

ಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ವಕೀಲೆ ಆಶಾಮಣಿ ಡಿ. ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ…

ಬೆಂಜನಪದವಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಜೆ ಖೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಕೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ : ಬೆಳೆಯುತ್ತಿರುವ ಬಂಟ್ವಾಳದಲ್ಲಿ ಕ್ರೀಡಾಂಗಣ ಇಲ್ಲದಿರುವುದನ್ನು ಮನಗಂಡು ಬೆಂಜನಪದವಿನಲ್ಲಿ ಖೇಲ್ ಇಂಡಿಯಾ ಮುಖಾಂತರ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆ

ಬಂಟ್ವಾಳ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ಬುವನೇಶ್ ಪಚಿನಡ್ಕ ಇವರ ಅಧ್ಯಕ್ಷತೆಯಲ್ಲಿ ನ.೨ರಂದು ಭಾನುವಾರ ನಡೆಯಿತು. ದೆವಸ್ಥಾನಕ್ಕೆ…