ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ…
