ಶಾಸಕರ ರೂ 10 ಲಕ್ಷ ಅನುದಾನದಲ್ಲಿ ಕಾಗುಡ್ಡೆ ಭಟ್ರಕೋಡಿ ಕಾಂಕ್ರಿಟೀಕೃತ ರಸ್ತೆಯ ಉದ್ಘಾಟನೆ
ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಭಟ್ರಕೋಡಿ ಎಂಬಲ್ಲಿ 10 ಲ.ರೂ.ವೆಚ್ಚದಲ್ಲಿ ನಿರ್ಮಾವಾದ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಬಡಗಬೆಳ್ಳೂರು ಪಂಚಾಯತ್…
