Month: February 2026

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ‌

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು. ದೇವಾಲಯದ ಆಡಳಿತ…

 ಗುರೂಜಿ ಸಂಸ್ಮರಣೆ ಮತ್ತು ಸಾಮರಸ್ಯ ಭೋಜನ

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರದ ಸುಂದರ ಪ್ರಕೃತಿಯ ಮಡಿಲಲ್ಲಿ ಶ್ರೀರಾಮ ಶಿಶುಮಂದಿರ ಮತ್ತು ಶ್ರೀರಾಮ ಪೂರ್ವ ಗುರುಕುಲದ ೧ ಮತ್ತು ೨ ನೇ ತರಗತಿಯ ಮಕ್ಕಳ ವಾರ್ಷಿಕೋತ್ಸವ ಹಾಗೂ…

ಕಾಂಗ್ರೆಸ್ ನಿಂದ ಎಸ್ ಐ ಆರ್ ವಿಚಾರ ಸಂಕಿರಣ

ಬಂಟ್ವಾಳ :ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಬಿ.ಸಿ.ರೋಡಿನ…

 ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಿ:ಎಂ.ಎಲ್.ಸಿ.ಕಿಶೋರ್ ಕುಮಾರ್

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ದಿಯ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಯ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದುವಿಧಾನ…

ಸಂಸ್ಕೃತಿ ಮತ್ತು ಧರ್ಮ ಉಳಿದರೆ ಮಾತ್ರ ರಾಷ್ಟ್ರ ಉಳಿಯಲು ಸಾಧ್ಯ :ಸಂದೇಶ ಶೆಟ್ಟಿ

ಬಂಟ್ವಾಳ:ಭಜನೆಗಳ ಮೂಲಕ ಜನ ಮಾನಸದಲ್ಲಿ ಧಾರ್ಮಿಕ ಭಕ್ತಿ, ಸಂಪ್ರದಾಯ, ಸಂಸ್ಕಾರಗಳು ಉಳಿಯಲು ಸಾಧ್ಯಇದರಿಂದಾಗಿ ಹಿಂದೂ ಸಮಾಜದ ಸಂಘಟನೆಯು ಬಲಿಷ್ಠವಾಗಲಿದೆ ಎಂದು ಬಿಜೆಪಿ ಮುಖಂಡ ಸಂದೇಶ ಶೆಟ್ಟಿ ಅರೆಬೆಟ್ಟುಹೇಳಿದ್ದಾರೆ.ತಾಲೂಕಿನ…

 2 ಕೋ.ರೂ.ವೆಚ್ಚದಲ್ಲಿ ಕಾರಿಂಜಕ್ಷೇತ್ರ ಸಂಪರ್ಕರಸ್ತೆ ಅಭಿವೃದ್ಧಿ ,ಶಾಸಕರಿಂದ ಲೋಕಾರ್ಪಣೆ‌

ಬಂಟ್ವಾಳ ರಾ.ಹೆ.ಯಿಂದ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯನ್ನು ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ 2 ಕೋ.ರೂ.ವೆಚ್ಚದಲ್ಲಿ ಅಗಲೀಕರಣ ಹಾಗೂ ಆಯ್ದ…

ಫೆ.17-21 ವರೆಗೆ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರಾಮಹೋತ್ಸವ 

ಬಂಟ್ವಾಳ: ರಾ.ಹೆ.ಯ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.17 ರಿಂದ 21 ರವರೆಗೆ ವುವಿಧ ವೈಧಿಕ ವಿಧಿ…

ವಕೀಲರು ಸೋಲು-ಗೆಲುವು ಸ್ವೀಕರಿಸುವ ಮನೋಭಾವ ಹೊಂದಿರಬೇಕು; ಪಿ.ಪಿ.ಹೆಗ್ಡೆ

ಬಂಟ್ವಾಳ: ಕ್ರೀಡೆಯಲ್ಲಿ ಗೆಲುವು ಸಾಧಿಸಬೇಕಾದರೆ ನಿತ್ಯ ಅಭ್ಯಾಸವನ್ನು ಮಾಡಬೇಕಾಗುತ್ತದೆ. ಅದೇ ರೀತಿ ವಕೀಲ ವೃತ್ತಿಯಲ್ಲು ಕೂಡ ಅದೇ ರೀತಿಯ ಅಭ್ಯಾಸಿಸುವ ಅಗತ್ಯವಿದೆ ಎಂದು ಹೈಕೋಟ್೯ನ ಹಿರಿಯ ವಕೀಲರಾಗಿರುವ…

ನೆಟ್ಲಮುಡ್ನೂರು : ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ 

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳ ವತಿಯಿಂದ 2021-26 ನೇ ಸಾಲಿನ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಪಂಚಾಯತ್ ಅಭಿವೃದ್ಧಿ…

ಧಾರ್ಮಿಕ, ಸಾಮಾಜಿಕ ಚಟುವಟಿಕೆಯಿಂದ ಮನಶಾಂತಿ : ಉಚ್ಚಿಲತ್ತಾಯ ಪದ್ಮನಾಭ ತಂತ್ರಿ

ಬಂಟ್ವಾಳ: ಜೀವನದಲ್ಲಿ ಕಷ್ಟ ಮತ್ತು ಸುಖ ಸಮಚಿತ್ತದಿಂದ ಸ್ವೀಕರಿಸುವುದರ ಜೊತೆಗೆ ಆಧ್ಯಾತ್ಮಿಕ ಚಿಂತನೆಯೊಂದಿಗೆ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ ಎಂದು…

ಬೆಂಕಿ ಅವಘಡ : ಶಾಸಕ ನಾಯ್ಕ್ ಘಟನಾ ಸ್ಥಳಕ್ಕೆ ಭೇಟಿ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಯವರ ಮನೆ ಈಚೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗೆ ಅಹುತಿಯಾಗಿರುವ ಘಟನಾ ಸ್ಥಳಕ್ಕೆ ಬಂಟ್ವಾಳ…

“ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಅನಾಚಾರ ತಡೆಯಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮನವಿ

ಬಂಟ್ವಾಳ: ‘ವ್ಯಾಲೆಂಟೈನ್ ಡೇ’ ಆಚರಣೆಯ ಹೆಸರಿನಲ್ಲಿ ಯುವತಿಯರ,ವಿದ್ಯಾರ್ಥಿನಿಯರ ಮೇಲಿನ ಕಿರುಕುಳ ಹಾಗೂ ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ…

ರೈತರ  ಅಕ್ರಮ ಸಕ್ರಮ‌ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ:  ರೈತ ಸಂಘ ಹಸಿರು ಸೇನೆ ಆಗ್ರಹ

ಬಂಟ್ವಾಳ: ರೈತರು ನೀಡಿದ ಅಕ್ರಮ ಸಕ್ರಮ‌ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ.ರೈತ ಸಂಘದ…

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಮುಷ್ಕರದ ಅಂಗವಾಗಿ ಪ್ರತಿಭಟನೆ

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಇಂದು ಎ.ಐ.ಸಿ.ಸಿ.ಟಿ.ಯು ವತಿಯಿಂದ ಬಿ.ಸಿ.ರೋಡ್…