ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ
ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ…
