ಸಹಾಯಧನ ಹಸ್ತಾಂತರ, ಜನಜಾಗೃತಿ ವೇದಿಕೆ ಸದಸ್ಯರಿಂದ ಮನೆಗೆ ಉಚಿತವಾಗಿ ವಿದ್ಯುತ್ ವೈರಿಂಗ್ ವ್ಯವಸ್ಥೆಯ ಭರವಸೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ…
