Month: May 2026

 ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ನಿಂದ ಪ್ರತಿಭಟನೆ

ಬಂಟ್ವಾಳ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್, ಯುವ ಕಾಂಗ್ರೆಸ್ ,ಮಹಿಳಾ ಕಾಂಗ್ರೆಸ್ ಹಾಗೂ…

ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಭಾನುವಾರ…

ದಡ್ಡಲಕಾಡು ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ 

ಬಂಟ್ಚಾಳ: ಇಲ್ಲಿನ ದಡ್ಡಲಕಾಡು ಪಿ. ಎಂ ಶ್ರೀ ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಮಕ್ಕಳ ದಾಖಲಾತಿ ಆಂದೋಲನವನ್ನು ಜಾಥಾದ ಮೂಲಕ ನಡೆಸಲಾಯಿತು·ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ…

ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರು ಅಧಿಕಾರ ಸ್ವೀಕಾರ

ಬಂಟ್ವಾಳ : ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರುಗಳಾಗಿ ವಂ. ಜೇಮ್ಸ್ ಡಿಸೋಜ ರವರು ತಮ್ಮ ಸೇವಸ್ಥಾನದ ಅಧಿಕಾರ ಸ್ವೀಕರಿಸಿದರು.36 ವರ್ಷಗಳ ಸುದೀರ್ಘ ಅನುಭವವುಳ್ಳ ಧರ್ಮ…

ಒಡ್ಡೂರು ಫಾಮ್೯ ಹೌಸ್ ಗೆ ಸಚಿವ ಸೋಮಣ್ಣ ಭೇಟಿ: ಶಾಸಕರಿಂದ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣನವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ಹೌಸ್ ಗೆ…

ಮುಂಬೈ-ಮಂಗಳೂರು ಮಧ್ಯೆ ವಂದೇ ಭಾರತ್ ಸಂಚಾರಕ್ಕೆ ಜಯಶ್ರೀಕೃಷ್ಣ ಸಮಿತಿ ಮನವಿ

ಗುರುಪುರ : ಮುಂಬೈ ಮತ್ತು ಮಂಗಳೂರು ಮಧ್ಯೆ ಪ್ರತಿನಿತ್ಯ ಸಂಚರಿಸುವ ಇನ್ನೊಂದು ಸೂಪರ್‌ಫಾಸ್ಟ್ ರೈಲು ಹಾಗೂ ಮುಂಬೈ-ಮಂಗಳೂರಿಗೆ ವಂದೇ ಭಾರತ್ ನೇರ ಸಂಚಾರದ ರೈಲು ಸೇವೆ ಆರಂಭಿಸುವಂತೆ…

ಕೇಂದ್ರ ಸಚಿವ ಸೋಮಣ್ಣ ಗುರುಪುರ ಜಂಗಮ ಮಠಕ್ಕೆ ಭೇಟಿಜೀರ್ಣೋದ್ಧಾರ ಕಾರ್ಯಕ್ಕೆ ನೆರವಿನ ಭರವಸೆ

ಗುರುಪುರ : ಅಂದಾಜು ೫ ಕೋ. ರೂ ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿರುವ ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಮೇ. ೨೩ರಂದು ಕೇಂದ್ರ ಜಲಶಕ್ತಿ ಮತ್ತು…

ನರಿಕೊಂಬು ಶಾಲೆಯಲ್ಲಿ  ಕ್ಷಯರೋಗ ( ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ‌

ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷಯರೋಗ ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ ನಡೆಯಿತು.ಕೇಂದ್ರ…

ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ, ಕುಲಾಲ ಸಮುದಾಯದಿಂದ ಗೌರವಾರ್ಪಣೆ

ಬಂಟ್ವಾಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು ಗುರುವಾರ ಬಂಟ್ವಾಳ ತಾಲೂಕಿನ ಕಾರಣಿಕ ಕ್ಷೇತ್ರದಲ್ಲೊಂದಾದ…

ಇರ್ವತ್ತೂರು ಗ್ರಾ..ಪಂ.: ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಬಂಟ್ವಾಳ :ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಮಾಹಿತಿ ಕೇಂದ್ರ, ಇರ್ವತ್ತೂರು ಡಿಜಿಟಲ್ ಗ್ರಂಥಾಲಯ ಇದರ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ…

 ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆಯ  ಮನೆಯನ್ನು ಶ್ರಮದಾನದ ಮೂಲಕ ಮನೆ ದುರಸ್ತಿ

ಬಂಟ್ವಾಳ: ತಾಲೂಕಿನವೀರಕಂಭ ಗ್ರಾಮದ ಕೆಲಿಂಜ ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆ ಕುಸುಮ ಪೂಜಾರ್ತಿ ಅವರ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯ ಮೇಲ್ಛಾವಣಿಯ ದುರಸ್ತಿ ಕಾರ್ಯವನ್ನು ಶ್ರೀ ಕ್ಷೇತ್ರ…

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವ,ಇಬ್ಬರಿಗೆ ಸನ್ಮಾನ‌

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವವು ಬಿ. ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಬುಧವಾರ ರಾತ್ರಿ…

ಕೊರಗ ಸಮುದಾಯ,ಪ.ಪಂ.ಜನರ ಜನರ ಕುಂದುಕೊರತೆ ಅಲಿಕೆ

ಬಂಟ್ವಾಳ :ಜನಜಾತಿಯ ಗರಿಮಾ ಉತ್ಸವ 2026 ಪ್ರಯುಕ್ತ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಸುವ ಕಾರ್ಯಕ್ರಮ ಬುಧವಾರ ವೀರಕಂಭ ಗ್ರಾಮದ…

ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವತಿಯಿಂದ ಸಾಧಕರಿಗೆ ಸಮ್ಮಾನ 

ಬಂಟ್ವಾಳ:ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕ ವಿದ್ಯಾರ್ಥಿಗಳಾದ ಅನನ್ಯಾ ಶೆಟ್ಟಿ ಬೆರ್ಕಳ, ಸಾನ್ವಿ…