Month: June 2026

ಮಾಣಿ ಯುವವಾಹಿನಿಯಿಂದ ಯುವ ಸೇವಾ ಸ್ಪರ್ಶ – ಯುವ ಆರೋಗ್ಯ ಸ್ಪರ್ಶ ಯೋಜನೆಗಳಿಗೆ ಚಾಲನೆ

ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕವು ಆರಂಭಿಸಿರುವ ‘ಯುವ ಸೇವಾ ಸ್ಪರ್ಶ’ ಹಾಗೂ ‘ಯುವ ಆರೋಗ್ಯ ಸ್ಪರ್ಶ’ ಎಂಬ ವಿನೂತನ ಸಮಾಜಸೇವಾ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಘಟಕದ…

ಪುಂಜಾಲಕಟ್ಟೆ : ಮನೆಗೆ ನುಗ್ಗಿ ನಗ – ನಗದು ಕಳವು ಪ್ರಕರಣ : ಅಂತರಾಜ್ಯ ಚೋರರಿಬ್ಬರ ಬಂಧನ

ಬಂಟ್ವಾಳ:ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಎಂಬಲ್ಲಿ ಏ.5 ರಂದು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪುಂಜಾಲಜಟ್ಟೆ…

ಐತಿಹಸಾಇಕ ದಾಖಲೆ ಮೋದಿ ಸಧಾನೆಯ ಯಶಸ್ಸಿಗಾಗಿ ವಿವಿಧ ಕ್ಷೇತ್ರದಲ್ಲಿ ವಿಶೇಷ ಪೂಜೆ

ಬಂಟ್ವಾಳ: ಜಗತ್ತಿನಲ್ಲಿಯೇ ದೀರ್ಘಾವಧಿ (4399ದಿನ)ಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ‌ಯ ಆಡಳಿತ ನಡೆಸುತ್ತಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಮತ್ತು 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ…

ಕೆಲಿಂಜ ಶಾಲಾ  ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಬಂಟ್ವಾಳ:ಕೆಲಿಂಜ ದ. ಕ. ಜಿ. ಪಂ. ಸ. ಹಿ ಪ್ರಾ. ಶಾಲೆ, ಕೆಲಿಂಜ ಇಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು.ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ…

ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು ೧೫…

40 ಲ.ರೂ.ವೆಚ್ಚದಲ್ಲಿ ಅನಂತಾಡಿ – ನೆಟ್ಲ ಮುಡ್ನೂರು ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಭೂಮಿ ಪೂಜೆ

ಬಂಟ್ವಾಳ: ತಾಲೂಕಿನ ಅನಂತಾಡಿ ಮತ್ತು ನೆಟ್ಲ ಮುಡ್ನೂರು ಈ ಎರಡೂ ಗ್ರಾಮವನ್ನು ಸಂಪರ್ಕಿಸುವ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಶಾಸಕರ…

ಜಾತಿ ಸಮುದಾಯಕ್ಕೆ ಅವಹೇಳನ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ 

ಬಂಟ್ವಾಳ: ಜಾತಿ ಸಮುದಾಯಗಳ ಬಗ್ಗೆ ಅವಹೇಳನ ಮಾಡಿದ ಅನಿತಾ ಕಾಸರಗೋಡು ಎಂಬವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ತಾ.ಪಂ.‌ಮಾಜಿ ಸದಸ್ಯ ಪ್ರಭಾಕರ ಪ್ರಭು ರಾಜ್ಯ…

ಯುವವಾಹಿನಿ(ರಿ) ಬಂಟ್ವಾಳ ಘಟಕ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆಯು ಕಲ್ಲಡ್ಕ ಸರ್ಕಾರಿ ಮಾದರಿ…

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಮಹಿಳೆಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ…

 ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಯುವಜನತೆ ಒಗ್ಗಟ್ಟಾಗಬೇಕು;ಕ್ಲಿಪ್ಟನ್ ಡಿ ರೊಜಾರಿಯೋ

ಬಂಟ್ವಾಳ : ಭಾರತ ಇಂದು ಬಂಡವಾಳಶಾಹಿ ವ್ಯವಸ್ಥೆಯ ಕಾರಣದಿಂದಾಗಿ ಅಧೋಗತಿಗೆ ತಲುಪಿದ್ದು, ಯುವ ಜನತೆ ಇದರ ವಿರುದ್ಧ ಜಾಗೃತರಾಗಬೇಕಿದೆ ಎಂದು ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಪ್ಟನ್…

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇರಲಿ – ಪ್ರೊ. ಮಾಧವ 

ಬಂಟ್ವಾಳ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೊಂದಿದ್ದರೆ ಉತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಲು ಸಾಧ್ಯ ಎಂದು ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವ ಅವರು ಹೇಳಿದರು.…

ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ನೂತನ ಸಚಿವರಾಗಿ ನೇಮಕಗೊಂಡ (ನಿರ್ಗಮನ ವಿಧಾನಸಭಾ ಸ್ಪೀಕರ್) ಯು.ಟಿ ಖಾದರ್ ಅವರನ್ನು ಕಳೆದ ಭಾನುವಾರ ಮಂಗಳೂರುನಲ್ಲಿ…

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಕೈಕಂಬ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸೂರಿಂಜೆ -ಪುಚ್ಚಾಡಿ ರಸ್ತೆಯ ಅಭಿವೃದ್ಧಿ ಸಂಪೂರ್ಣ ಹದಗೆಟ್ಟಿದ್ದು, ಕಾಮಗಾರಿಗಳು ಕಳೆದ ಹದಿನೈದು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದೆ ಎಂದು ದೂರಿದ್ದಾರೆ. ಪಕ್ಷದ…