ತುಂಬೆ ಪ. ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ: ಅಧ್ಯಕ್ಷರಾಗಿ ಮೊಹಮ್ಮದ್ ನಿಹಾದ್, ಕಾರ್ಯದರ್ಶಿಯಾಗಿ ಫಾತಿಮತುಲ್ ಅಲೀಮಾ ಸನಾಮಾ ಆಯ್ಕೆ
ತುಂಬೆ: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ಯಶಸ್ವಿಯಾಗಿ ನಡೆಯಿತು.ಚುನಾವಣೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ನಿಹಾದ್ ಅವರು…
