ವೀರಕಂಭ ಗ್ರಾಮವನ್ನು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲು ಆಗ್ರಹಿಸಿ ಗ್ರಾಮಸಭೆ ನಿರ್ಣಯ
ಬಂಟ್ವಾಳ: ವೀರಕಂಭ ಗ್ರಾಮವನ್ನುವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಬೇಕೆಂದು ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಆಗ್ರಹಿಸಿ ಮಂಗಳವಾರ ಮಜಿ ದ. ಕ. ಜಿ. ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದವೀರಕಂಭ…
