Month: July 2026

ಲಾವಣ್ಯ ಅವರ ಹತ್ಯೆ ಪ್ರಕರಣ:ಗಲ್ಲು ಶಿಕ್ಷೆ ವಿಧಿಸಲು ಅಗತ್ಯ ಕ್ರಮಕ್ಕೆ ಒತ್ತಾಯಿಸಿ ಮನವಿ‌

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಲಾವಣ್ಯ ಅವರ ಹತ್ಯೆ ಪ್ರಕರಣದಲ್ಲಿ ಶೀಘ್ರ ನ್ಯಾಯ ದೊರಕುವಂತೆ ಹಾಗೂಕಾನೂನಿನಡಿ ಗಲ್ಲು ಶಿಕ್ಷೆ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ…

 ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಮೂರು ವರ್ಷ ಇರ್ವತ್ತೂರು ಗ್ರಾ. ಪಂ.ನಲ್ಲಿ ವರ್ಷಾಚರಣೆ

ಬಂಟ್ವಾಳ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪಂಚ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನಗೊಂಡು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇರ್ವತೂರು ಗ್ರಾಮದ ಪಂಚಾಯಿತಿ ಅವರಣದಲ್ಲಿ ಗುರುವಾರ ಗಿಡ…

ವಿದ್ಯುತ್ ತಂತಿ ತಗುಲಿ  ಮೃತಪಟ್ಟ ಕೃಷ್ಣ ಕುಲಾಲ್ ನಿವಾಸಕ್ಕೆ ಶಾಸಕ ನಾಯ್ಕ್ ಭೇಟಿ,ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ: ಬಿ. ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ, ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಹೆಚ್.ಟಿ. ಟೆನ್ಷನ್ ವಿದ್ಯುತ್ ತಂತಿ…

ನೀರಪಾದೆಅಂಗನವಾಡಿ ಕೇಂದ್ರದಲ್ಲಿ “ಆಟಿದ ಕೂಟ”

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ನೀರಪಾದೆಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಗುಂಪು ಹಾಗೂ ಮಕ್ಕಳ ಪೋಷಕರ ವತಿಯಿಂದ‌ “ಆಟಿದ ಕೂಟ” ನಡೆಸಲಾಯಿತು. ಅಂಗನವಾಡಿ ಪುಟಾಣಿಗಳ…

ಬ್ಯಾಂಕ್ ಅಧಿಕಾರಿ ಹರಿ ಮಲ್ಲಿ ನಿಧನ

ಗುರುಪುರ : ವಿಜಯಾ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿದ್ದು ನಿವೃತ್ತಿ ಬಳಿಕ ಮೈಸೂರಿನಲ್ಲಿ ವಾಸ್ತವ್ಯ ಹೊಂದಿದ್ದ ಮೂಲತಃ ಗುರುಪುರದ ಹರಿ ಮಲ್ಲಿ ದೋಣಿಂಜೆಗುತ್ತು(೭೪) ಅವರು ಜು. ೨೨ರಂದು ಮೈಸೂರಿನಲ್ಲಿ ಹೃದಯಾಘಾತದಿಂದ…

 ಜಮೀಯ್ಯತುಲ್ ಫಲಹ್ ಬಂಟ್ವಾಳ ತಾಲೂಕು ಘಟಕದ ವಾರ್ಷಿಕ ಮಹಾಸಭೆ,ಸಾಧಕರಿಗೆ ಸನ್ಮಾನ

ಬಂಟ್ವಾಳ: ಜಮೀಯ್ಯತುಲ್ ಫಲಹ್ ಬಂಟ್ವಾಳ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಶುಕ್ರವಾರ ಲಯನ್ಸ್ ಸೇವಾ ಮಂದಿರದಲ್ಲಿ ಅಧ್ಯಕ್ಷ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಜಿಲ್ಲಾ ವೀಕ್ಷಕರಾಗಿ ಇಬ್ರಾಹಿಂ…

ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆ,ಲಾಂಛನ ಅನಾವರಣ

ಬಂಟ್ವಾಳ: ಸಂಸ್ಕೃತಿ ಮತ್ತು ಸಂಸ್ಕೃತದ ಉಳಿವು ಮುಖ್ಯವಾಗಿದೆ. ಸಂಸ್ಕೃತವು ನಶಿಸಿದರೆ ನಮ್ಮ ಜೀವನ ಹಾಗೂ ಸಂಸ್ಕೃತಿ ಬೋನ್ಸಾಯ್ ಗಿಡದಂತೆ ಕುಬ್ಜವಾಗುತ್ತದೆ. ಈ ದೆಸೆಯಲ್ಲಿ ಸಂಸ್ಕೃತದ ಕಲಿಕೆ ರಕ್ಷಣೆಗಾಗಿ…

ಬಂಟರ ಸಂಘ ಬೆಳ್ಳೂರು ವಲಯದ “ಮರಿಯಲದ ಪೊರ್ಲು ಮರ್ಲ್‌”

ಪೊಳಲಿ: ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, ಕೂರಿಯಾಳ, ಅಮ್ಮುಂಜೆ ಇದರ ಬಂಟರ ಸಂಘ ಬೆಳ್ಳೂರು ವಲಯದ “ಮರಿಯಲದ ಪೊರ್ಲು ಮರ್ಲ್‌”ಜು.26 ರಂದು ಭಾನುವಾರ ಬೆಳಗ್ಗೆ 9.30ಕ್ಕೆ ಚಂದ್ರತೋಟ ಕೂರಿಯಾಳಪಡು…

ಪತ್ರಕರ್ತರ ವರದಿಗಳಿಂದ ಸಮಾಜದ ದಿಕ್ಕನ್ನು ಬದಲು: ಪೊಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ

ಬಂಟ್ವಾಳ :ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಗಳಿದ್ದಂತೆ, ಪೊಲೀಸರು ಮತ್ತು ಪತ್ರಿಕಾರಂಗ ಜತೆಯಾದರೆ ಸಮಾಜದಲ್ಲಾಗುವ ಅಪರಾಧಕ್ಕೆ ನಿಯಂತ್ರಣಕ್ಕೆ ತರಲು ಸಾಧ್ಯ, ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ…

ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಪೊಳಲಿಗೆ ಭೇಟಿ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಗೆ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಸೋಮವಾರ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ದೇವಿಯ ದರ್ಶನ ಪಡೆದರು. ದೇವಳದ ತಂತ್ರೀಗಳಾದ…

ಮಂತ್ರಾಲಯ ಬಳಿ ರಸ್ತೆ ಅಪಘಾತ:ಯಕ್ಷಧ್ರುವ ಪಟ್ಲ ಫೌಂಡೇಶನ್ ಆಧಾರ ಸ್ತಂಭ ರವಿಶೆಟ್ಟಿ ಅಶೋಕನಗರ ನಿಧನ

ಕರ್ನೂಲು (ಆಂಧ್ರಪ್ರದೇಶ): ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕಲ್ವರ್ಟ್‌ಗೆ (ಡಿವೈಡರ್) ಢಿಕ್ಕಿ ಹೊಡೆದ ಪರಿಣಾಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಪದಾಧಿಕಾರಿ,…

ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ: ಎಲ್ ಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ

ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಮಂಗಳವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ 5…