Month: July 2026

ಚುರುಕುಗೊಂಡ `ಗೃಹಜ್ಯೋತಿ,ಮೆಸ್ಕಾಂ ಪರಿಶೀಲನಾ ಕಾರ್ಯ

ಗುರುಪುರ : ಗುರುಪುರ-ಕೈಕಂಬ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಸಂಬAಧಿಸಿ ಗ್ರಾಹಕರ ದಾಖಲೆ ಪರಿಶೀಲನಾ ಕಾರ್ಯ ಚುರುಕುಗೊಂಡಿದೆ. ಜುಲೈ ೩೧ರೊಳಗೆ ಈ ಪ್ರಕ್ರಿಯೆ…

`ದೊಂಪದ ಬಲಿ’ ಗದ್ದೆಯಲ್ಲಿ ಸಾಂಪ್ರದಾಯಿಕ ಎಣೇಲು ಭತ್ತದ ನಾಟಿಗೆ ಚಾಲನೆ

ಕೈಕಂಬ: ಇಲ್ಲಿನ ಶ್ರೀ ಮೂಳೂರು ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಭಂಡಾರಮನೆ ಒಡೆತನಕ್ಕೆ ಒಳಪಟ್ಟಿರುವ `ದೊಂಪದ ಬಲಿ’ ಗದ್ದೆಯಲ್ಲಿ ಸಾಂಪ್ರದಾಯಿಕ ಎಣೇಲು ಭತ್ತದ ನಾಟಿಗೆ ದೈವಸ್ಥಾನದ ಅರ್ಚಕ ತಿಮ್ಮ ಯಾನೆ…

ಬಂಟ್ವಾಳದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಂಟ್ವಾಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿ…

 ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ಮಕ್ಕಳಿಗೆ ಗುರುತುಚೀಟಿ, ಬೆಲ್ಟ್ ವಿತರಣೆ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತುಚೀಟಿ (ಐಡಿ ಕಾರ್ಡ್) ಮತ್ತು ಬೆಲ್ಟ್ ವಿತರಣೆಯನ್ನು ಬಂಟ್ವಾಳ ತಾಲೂಕು ಕುಲಾಲ ಸುಧಾರಕ…

ನಿರಂತರವಾದ ಅಭ್ಯಾಸದಿಂದ ಯಶಸ್ಸು ಗಳಿಸಲು ಸಾಧ್ಯ: ಪ್ರಾಂಶುಪಾಲ ಯೂಸೂಫ್

ಬಂಟ್ವಾಳ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ಧಿಷ್ಟ ಗುರಿಯನ್ನಿರಿಸಿಕೊಂಡು ಮುನ್ನಡೆಯಬೇಕು, ನಿರಂತರವಾದ ಅಭ್ಯಾಸದಿಂದ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯೂಸೂಫ್ ಅವರು…

ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ‌ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ…

ಗುರುಪುರ ಬ್ಲಾಕ್ ಕಾಂಗ್ರೆಸ್‌ ಸಂಘಟನಾ ಕಾರ್ಯದರ್ಶಿ ಅಜೀಜ್

ಗುರುಪುರ : ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಎಸ್. ಎಂ. ಅಬ್ದುಲ್ ಅಜೀಜ್ ಅವರನ್ನು ಗುರುಪುರ ಬ್ಲಾಕ್ ಕಾಂಗ್ರೆಸ್‌ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇವರ…

ಮಧ್ವ ಮಂಟಪಕ್ಕೆ ಪೇಜಾವರ ಶ್ರೀಗಳ ಭೇಟಿ

ಬಂಟ್ವಾಳ :ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೋಮವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ…

ಡಾ.ಗೋಪಾಲ ಆಚಾರ್ ಮಂಚಿ ಅವರಿಗೆ ವಿಶಿಷ್ಟ ಸೇವಾ ಪ್ರಶಸ್ತಿ  ಪ್ರದಾನ

ಬಂಟ್ವಾಳ: ಕಣಚೂರು ಎಜುಕೇಷನ್ ಟ್ರಸ್ಟ್ ದೇರಳಕಟ್ಟೆ ಇದರ ವೈದ್ಯಕೀಯ ತಂಡ ಮಂಚಿ ಆರೋಗ್ಯ ಕೇಂದ್ರದ ಸೇವಾಚಟುವಟಿಕೆಯ ಸಹಯೋಗ ಹೊಂದಿರುವ ತಂಡದಲ್ಲಿ ಹಲವಾರುವರ್ಷಗಳಿಂದ ಡಾ.ಗೋಪಾಲ ಆಚಾರ್ ಮಂಚಿ ಅವರು…

ಬಂಟ್ವಾಳ ತಾಲೂಕು ಕುಲಾಲ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಪೊಸಳ್ಳಿ ಇದರಗೌರವಾಧ್ಯಕ್ಷರಾಗಿ ಮಚ್ಚೇಂದ್ರ ಸಾಲಿಯಾನ್ ಗುರುಕೃಪಾ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಭಾನುವಾರ ನಡೆದ ಸಂಘದ…

ಕೊಳ್ನಾಡಿನಲ್ಲಿ  ಉಚಿತ ಆರೋಗ್ಯ ಮತ್ತು ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ

ಬಂಟ್ವಾಳ: ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ಇದರ ಸಾಲೆತ್ತೂರು ಶಾಖೆಯ ದಶಮಾನೋತ್ಸವ ಪ್ರಯುಕ್ತ ಸಂಸ್ಥೆಯ ಸದಸ್ಯರು, ಗ್ರಾಹಕರಿಗೆ ಸಾರ್ವಜನಿಕರಿಗರ ಮಂಗಳೂರಿನ ಎ.ಜೆ. ಆಸ್ಪತ್ರೆಯ…

ಪೊಳಲಿ ಕ್ಷೇತ್ರಕ್ಕೆ ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ  ರೆಡ್ಡಿ ಭೇಟಿ,ಶಾಸಕ ನಾಯ್ಕ್ ರಿಂದ ಮಾಹಿತಿ

ಬಂಟ್ವಾಳ: ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಸೋಮವಾರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ವಿಶೇಷ…

ಪಜೀರು ಗೋಶಾಲೆಗೆ ಹಸಿ ಹುಲ್ಲನ್ನು  ಹಸ್ತಾಂತರ

ಬಂಟ್ವಾಳ: ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳದ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದೂ ಪರಿಷದ್–ಭಜರಂಗದಳ ಕುಂಟಲಪಲ್ಕೆ ಘಟಕ, ಬಂಟ್ವಾಳ ಪ್ರಖಂಡದ ವತಿಯಿಂದ ಗೋಸಂರಕ್ಷಣೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ‌ “ಗೋವಿಗಾಗಿ ಮೇವು”…