Month: August 2026

32 ವರ್ಷಗಳ ಸೇವೆ ಸಾರ್ಥಕ: ಗ್ರೆಟ್ಟಾ ಮಸ್ಕರೇನಸ್‌ ಅವರಿಗೆ ಬೀಳ್ಕೊಡುಗೆ.

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ…

ಕಾಪಿಕಾಡ್: ನವಜ್ಯೋತಿ ಮಿತ್ರ ವೃಂದ : ದಶಕದ ಸೇವಾ ಸಂಭ್ರಮಕ್ಕೆ ಚಾಲನೆ

ಬಂಟ್ವಾಳ :ತಾಲೂಕಿನ ಕೊಡ್ಮಾಣ್-ಪುದು ಗ್ರಾಮದ ಕಾಪಿಕಾಡ್ ನವಜ್ಯೋತಿ ಮಿತ್ರ ವೃಂದ ಇದರ ಮುಂದಿನ ವರುಷ ನಡೆಯುವ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ವಿವಿಧ ಪೂರಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.…

 ಶ್ರೀ ಸೋಮೇಶ್ವರೀ ದೇವಸ್ಥಾನ ಮತ್ತು ಶ್ರೀ ಅರಸು ಧೂಮಾವತಿ ಬಂಟ ದೈವಸ್ಥಾನದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆ

ಬಂಟ್ವಾಳ : ಮುನ್ನೂರು ಗ್ರಾಮದ ಸೋಮನಾಥ ಉಳಿಯ ಶ್ರೀ ಸೋಮೇಶ್ವರೀ ದೇವಸ್ಥಾನ ಮತ್ತು ಶ್ರೀ ಅರಸು ಧೂಮಾವತಿ ಬಂಟ ದೈವಸ್ಥಾನದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ಕ್ಷೇತ್ರದ…

ಅಟೋರಿಕ್ಷಾ ಡಿಕ್ಕಿ ಹೊಡೆದು ,ಬೈಕ್ ಸವಾರ ಮೃತ್ಯು

ಬಂಟ್ವಾಳ: ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್‌ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಸಮೀಪದ ಕಂದೂರು- ಪೆಲತ್ತಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.…

ಸೆ. 06 ರಂದು ಒಂದುತಿಂಗಳ ತಾಳಮದ್ದಳೆಯ ಸಮಾರೋಪ 

ಬಂಟ್ವಾಳ: ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ, ಬಂಟವಾಳ ಇದರ ಅಶ್ರಯದಲ್ಲಿ ಶ್ರಾವಣ ಮಾಸದಲ್ಲಿ ಒಂದು ತಿಂಗಳ ಪರ್ಯಂತ ಶ್ರೀ ದೇವಳದ ವಠಾರದಲ್ಲಿ ನಡೆಯುವ ಯಕ್ಷಗಾನ ತಾಳಮದ್ದಳೆಯ…

ರಾಮಲ್ ಕಟ್ಟೆ:ಎಳೆಯರ ಬಳಗ (ರಿ) ಇದರ ವಾರ್ಷಿಕ ಮಹಾಸಭೆ,ಅಧ್ಯಕ್ಷರಾಗಿ ಪೂಜೇಶ್ ಆಚಾರ್ಯ  ಪುನರಾಯ್ಕೆ

ಬಂಟ್ವಾಳ: ಇಲ್ಲಿನ ರಾಮಲ್ ಕಟ್ಟೆ ಎಳೆಯರ ಬಳಗ (ರಿ.) ಹಾಗೂ ಎಳೆಯರ ಬಳಗ ಮಹಿಳಾ ಮಂಡಳಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಪೂಜೇಶ್ ಆಚಾರ್ಯ ರಾಮಲ್…

ಪಿಲಿಂಗಾಲು: ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ

ಬಂಟ್ವಾಳ:ತಾಲೂಕಿನ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 355ನೇ ಆರಾಧನಾ ಮಹೋತ್ಸವ ನಡೆಯಿತು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್…

ಸಾಮಾಜಿಕ ಜಾಲತಾಣ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ

ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಬಂಟ್ವಾಳ ನಗರ…

ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆ

ಬಂಟ್ವಾಳ :-ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ಸಭಾಂಗಣದಲ್ಲಿ…

ಸ್ಕೌಟ್ ಮತ್ತು ಗೈಡಿಂಗ್ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ:ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ

ಬಂಟ್ವಾಳ: ಸ್ಕೌಟ್ ಮತ್ತು ಗೈಡಿಂಗ್ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರದ ಬಗ್ಗೆ ಗೌರವವನ್ನು ಬೆಳೆಸುತ್ತದೆಯಲ್ಲದೆ ಉತ್ತಮ ನಾಗರಿಕರಾಗಲು ಬೇಕಾದ ಗುಣಗಳನ್ನು ಬಾಲ್ಯದಲ್ಲಿಯೇ ಬೆಳೆಸುವುದರಿಂದ ಭವಿಷ್ಯದಲ್ಲಿ ಜವಾಬ್ದಾರಿಯುತ ಸಮಾಜ…

ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಟ್ರಸ್ಟ್‌ನ ಎಂಟನೇ ವಾರ್ಷಿಕ ಮಹಾಸಭೆಗರೋಡಿಯ ಸೇವೆ ಸಲ್ಲಿಸುವುದೇ ಸೌಭಾಗ್ಯವಾಗಿದೆ: ನಿತ್ಯಾನಂದ ಡಿ.ಕೋಟ್ಯಾನ್

ಮುಂಬಯಿ: ನಮ್ಮ ಮೂಲಸ್ಥಾನ ಹಾಗೂ ಗರೋಡಿಗಳ ಸೇವೆಯಲ್ಲಿ ನಿಷ್ಠೆ ಮತ್ತು ಭಕ್ತಿ ಭಾವನೆ ಇದ್ದಾಗ ಮಾತ್ರ ನಮಗೆ ಆ ದೈವಗಳ ದಿವ್ಯ ಕಾರಣಿಕೆ ಮತ್ತು ಆಶೀರ್ವಾದ ಪ್ರಾಪ್ತಿಯಾಗುತ್ತದೆ.…

ತೆಂಕಎಡಪದವು ಪಿಡಿಒ ನಿವೃತ್ತ

ಗುರುಪುರ : ತೆಂಕಎಡಪದವು ಗ್ರಾಮ ಪಂಚಾಯತ್‌ನಲ್ಲಿ ಕಳೆದ ೬ ವರ್ಷದಿಂದ ಅಭಿವೃದ್ಧಿ ಅಧಿಕಾರಿಯಾಗಿ(ಪಿಡಿಒ) ಸೇವೆ ಸಲ್ಲಿಸುವುದರೊಂದಿಗೆ ಒಟ್ಟು ೨೮ ವರ್ಷ ಸರ್ಕಾರಿ ಸೇವೆ ಸಲ್ಲಿಸಿ ಆ. ೩೧ರಂದು…

ಮಂಗಳೂರು-ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದದ ಆವರಣದಲ್ಲಿ ಡಾ| ಶ್ರೀಕಾಂತ್ ಲತಾ ಏಕನಾಥ್ ಶಿಂಧೆ ಆಡಿಟೋರಿಯಂ’ ನಿರ್ಮಾಣ ; ದೇಣಿಗೆಗೆ ಮನವಿ

ಮುಂಬಯಿ: ಕರ್ನಾಟಕ ಕರಾವಳಿಯ ಮಂಗಳೂರು ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ದೇಣಿಗೆ ಕೋರಿ ಮಹಾರಾಷ್ಟ್ರದ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ| ಶ್ರೀಕಾಂತ್ ಏಕನಾಥ್ ಶಿಂಧೆ ಅವರಿಗೆ…

ಗುರುಪುರ ಬಿಲ್ಲವ ಸಂಘದಲ್ಲಿ ವಿದ್ಯಾರ್ಥಿವೇತನ ವಿತರಣೆ

ಗುರುಪುರ : ಬಿಲ್ಲವ ಸಮಾಜ ಸೇವಾ ಸಂಘ(ರಿ) ಮತ್ತು ಸ್ಫೂರ್ತಿ ಬಿಲ್ಲವ ಮಹಿಳಾ ಘಟಕ ಗುರುನಗರ ಗುರುಪುರ ಇಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ನೇ ಜನ್ಮ…