Month: August 2026

ಸಮಾಜ ಬಾಂಧವರ ಕಷ್ಟ- ಸುಖ ಅರಿಯಲು ಕುಟುಂಬ ಮಿಲನ  ಕಾರ್ಯಕ್ರಮ ಸಹಕಾರಿ: ರುಕ್ಮಯ ಪೂಜಾರಿ

ಬಂಟ್ವಾಳ : ಸಮಾಜ ಬಾಂಧವರ ಕಷ್ಟ- ಸುಖಗಳನ್ನು ಅರಿಯಲು ಕುಟುಂಬ ಮಿಲನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಮಾಜಿ ಶಾಸಕ ರುಕ್ಮಿಯ ಪೂಜಾರಿ ಏಳ್ತಿಮಾರು ಹೇಳಿದರು. ಅವರು ಭಾನುವಾರ…

ಸ್ವಸಹಾಯ ಸಂಘಗಳು ಗ್ರಾಮೀಣ ಆರ್ಥಿಕತೆಗೆ ಬಲ: ರಾಜೇಶ್ ನಾಯ್ಕ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಪದಗ್ರಹಣ, ಸಾಧನಾ ಸಮಾವೇಶ

ಬಂಟ್ವಾಳ:‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಕುಟುಂಬಗಳನ್ನು ಆರ್ಥಿಕವಾಗಿ ಸಬಲಗೊಳಿಸುವ ಜತೆಗೆ ಸ್ವಾವಲಂಬನೆಯ ಬದುಕಿಗೆ ಪ್ರೇರಣೆ ನೀಡುತ್ತಿದೆ ಎಂದು ಶಾಸಕ…

 ಕಾರಿಂಜ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಂಸದ ಬ್ರಿಜೇಶ್ ಚೌಟ

ಬಂಟ್ವಾಳ: ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಜತೆಗೆ ಸಾರ್ವಜನಿಕರು, ಸ್ಥಳೀಯ ಸಂಸ್ಥೆಗಳು…

ಗುರುಪುರ ಸೇವಾ ಬ್ರಿಗೇಡ್ ಸಂಸ್ಥೆಯಿAದ,೮ನೇ ವರ್ಷದ `ಆಟಿಡ್ ಕೆರ‍್ಡೊಂಜಿ ದಿನ’

ಗುರುಪುರ : ಸೇವಾ ಬ್ರಿಗೇಡ್(ರಿ) ಗುರುಪುರ ಇದರ ವತಿಯಿಂದ ೮ನೇ ವರ್ಷದ `ಆಟಿಡ್ ಕೆಸರ್‌ಡೊಂಜಿ ದಿನ’ ಗುರುಪುರ ಕುಕ್ಕುದಕಟ್ಟೆಯ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಬಂಡಿ ಗದ್ದೆಯಲ್ಲಿ…

ಬಂಟರ ಸಂಘ ವಾಮದಪದವುವಲಯದಿಂದ ಆಟಿದ ಕೂಟ

ಬಂಟ್ವಾಳ: ಬಂಟರ ಸಂಘ ವಾಮದಪದವು ಇದರ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಆಲದಪದವಿನಲ್ಲಿರುವ ಸಂಘದ ನಿವೇಶನದಲ್ಲಿ ನಡೆಯಿತು. ಬಂಟ್ವಾಳ ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ…

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ” ಘಟಕದ ಉದ್ಘಾಟನಾ ಕಾರ್ಯಕ್ರಮವು ಆಜಾದ್ ಭವನದಲ್ಲಿ ನಡೆಯಿತು. ಬಾಳ್ತಿಲ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ…

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ “ಆಟಿದ ಗಮ್ಮತ್ ” ಕಾರ್ಯಕ್ರಮ

ಬಂಟ್ವಾಳ: ತಾಲೂಕು ಪಂಚಾಯಿತಿ ಬಂಟ್ವಾಳ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ “ಆಟಿದ ಗಮ್ಮತ್ ” ಕಾರ್ಯಕ್ರಮವವು ಬಿ.ಸಿ.ರೋಡಿನ ಅಂಬೇಡ್ಕ‌ರ್ ಭವನದಲ್ಲಿ…

ಹಿ.ಜಾ.ವೇ. ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಿಮಿತ್ತ ಜಾಥಾ,ಸಭೆ,ಪ್ರಮುಖರು ಭಾಗಿ

ಬಂಟ್ವಾಳ: ಹಿಂದು ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ಕಲ್ಲಡ್ಕ, ತಲಪಾಡಿ ದೇವಿಪುರ, ವಾಮದಪದವು, ಮೂಡುಬಿದಿರೆ ಹಾಗೂ ಬಿ.ಸಿ.ರೋಡ್ ಗಳಲ್ಲಿ ಅಖಂಡ ಭಾರತ ಸಂಕಲ್ಪ…

ಬಿ.ಸಿ.ರೋಡಿನಲ್ಲಿ ಅಪಘಾತ,ಗಾಯಾಳು ಮೃತ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಬೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತರ ಸಂಖ್ಯೆ ಎರಡಕ್ಕೇರಿದ್ದು ಮರದ ಕೆಲಸದ ಕಾರ್ಮಿಕನ ಜೊತೆಗಿದ್ದ…

ಬಂಟ್ವಾಳ ವಕೀಲರ ಸಂಘದಿಂದ ‘ಆಟಿದ ಲೇಸ್’ ಕಾರ್ಯಕ್ರಮ ಆಯೋಜನೆ

ಬಂಟ್ವಾಳ: ಬಂಟ್ವಾಳ ವಕೀಲರ ಸಂಘ (ರಿ.) ವತಿಯಿಂದ ಶುಕ್ರವಾರ ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯದ ವಕೀಲರ ಸಂಘದ ಸಭಾಂಗಣದಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಬಂಟ್ವಾಳ ಹಿರಿಯ…

ಬಿ.ಸಿ.ರೋಡು ವೃತ್ತದಲ್ಲಿ   ಸಂಚಾರ ವ್ಯವಸ್ಥೆ ಸುಧಾರಣೆಗೆ ಅಗ್ರಹಿಸಿ ಬಿಜೆಪಿ ಯುವ ಮೋರ್ಚಾ ದಿಂದ ಮನವಿ ಸಲ್ಲಿಕೆ

ಬಂಟ್ವಾಳ:ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿಯೇ ಬಂಟ್ವಾಳ ಸಂಚಾರಿ ಪೊಲೀಸರು ವಾಹನಗಳನ್ನು ನಡು ರಸ್ತೆಯಲ್ಲೇ ತಡೆದು ನಿಲ್ಲಿಸಿ ದಾಖಲೆ ಪರಿಶೀಲನೆ ನಡೆಸುವುದಲ್ಲದೆ ದಂಡ ವಸೂಲಿಯಲ್ಲಿ ನಿರತರಾಗುವ ಹಿನ್ನಲೆಯಲ್ಲಿ ಸಂಚಾರ…

ಕೊಯಿಲ ದುರಂತ: ಮೃತ ಜೀವನ್ ಪಿಂಟೋ ಕುಟುಂಬಕ್ಕೆ ಶಾಸಕ ನಾಯ್ಕ್ ಸಾಂತ್ವನ

ಬಂಟ್ವಾಳ: ಕೊಯಿಲ ಸಮೀಪದ ಹೊರಂಗಳದಲ್ಲಿ ಮೂರು ದಿನಗಳ ಹಿಂದೆ ನೀರು ಹರಿಯುವ ತೋಡಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಜೀವನ್ ಪಿಂಟೋ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್…

ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರಕ್ಕೆ ಡಾ. ಪಿ.ಜಿ.ಆರ್ ಸಿಂಧ್ಯಾ ಭೇಟಿ,ಡಾ. ತುಕರಾಮ ಪೂಜಾರಿಯವರ  ಸಾಧನೆಗೆ ಅಭಿನಂದನೆ

ಬಂಟ್ವಾಳ: ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಮಾಡಲು ಶಿಕ್ಷಣ ಇಲಾಖೆ ಆದೇಶದಲ್ಲಿರುವ ತೊಡಕನ್ನು ಸರಿಪಡಿಸಲಾಗುವುದು. ಸ್ಥಳೀಯ ಸಂಸ್ಥೆಗಳಿಗೆ ಕಳೆದ ೨ ವರ್ಷಗಳಿಂದ ಬಿಡುಗಡೆಯಾಗದಿರುವ ಅನುದಾನವನ್ನು ಶೀಘ್ರವಾಗಿ…

ಕಲ್ಲಡ್ಕ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ನಿಂದ 20 ಲಕ್ಷ ರೂಪಾಯಿ ನೆರವು ಹಸ್ತಾಂತರ 

ಬಂಟ್ವಾಳ: ಕಲ್ಲಡ್ಕದ ಗೇರುಕಟ್ಟೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಅಂಗಸಂಸ್ಥೆ ಶ್ರೀ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ವತಿಯಿಂದ 20 ಲಕ್ಷ ರೂಪಾಯಿ ನೆರವು…