ರೈ ಆರೋಗ್ಯ ವಿಚಾರಿಸಿದ ಮಾಣಿಲಶ್ರೀ,ಸಂಸದ ಚೌಟ,ಸಿಎಂ ರಿಂದ ಕರೆ
ಬಂಟ್ವಾಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,…
SUDDI9 MEDIA NETWORK
ಬಂಟ್ವಾಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,…
ಬಂಟ್ವಾಳ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…
ಬಂಟ್ವಾಳ: ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಕಾ ಕಾಯ್ದೆಯನ್ನು ಎದುರಿಸುತ್ತಿದ್ದ ಆರೋಪಿಗಳಾದ ಭರತ್ ಕುಮ್ಡೇಲು ಸಹಿತ ಎಂಟು ಮಂದಿಗೆ ಮೈಸೂರಿನ ವಿಶೇಷ ನ್ಯಾಯಾಲಯ…
ಬಂಟ್ವಾಳ:ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾ.ನ ಧನುಪೂಜೆ ಸಮೀಪದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೋರ್ವ ಮೇಸ್ತ್ರೀಯೋರ್ವರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕಮ್ಮಾಜೆಯ ಮೂಡಾಯಿಕೋಡಿ ನಿವಾಸಿ…
ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್ತು ಕಲಾವಿದ ಸದಸ್ಯರ ಏಳಿಗೆಗಾಗಿ ಶ್ರಮಿಸುತ್ತಿದ್ದು, ಕಲಾವಿದರಿಗಾಗಿ ಕ್ಷೇಮನಿಧಿ ಸ್ಥಾಪಿಸಿರುತ್ತೇವೆ. ಅದನ್ನು ವೃದ್ಧಿಸುವ ನಿಟ್ಟಿನಲ್ಲಿ ಇನ್ನಷ್ಟು ಮೊತ್ತವನ್ನು ಕೂಡಿಸುವ ಅವಶ್ಯಕತೆ ಇದೆ. ಆದ್ದರಿಂದ…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಹಲವು ಕಾರ್ಯಕ್ರಮಗಳಿಂದಾಗಿ ಯೋಜನೆಯ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ.ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್…
ಬಂಟ್ವಾಳ: ಜೈವಿಕ ಕೃಷಿ ಪದ್ಧತಿಯನ್ನು ಮರೆತ ಪರಿಣಾಮ ಭೂ ಸಂಪತ್ತು ನಾಶವಾಗುತ್ತಿದೆ. ಭೂಮಿಗೆ ಪುನಃ ಶಕ್ತಿ ಬರಬೇಕಾದರೆ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಿ, ಮೂಲ ಕೃಷಿ ಪದ್ಧತಿಗಳತ್ತ…
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಎನ್.ಸಿ.ಸಿ ಘಟಕ ಮತ್ತು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಮಂಗಳೂರಿನ ಸೋಮೇಶ್ವರ ಬೀಚ್ನಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಮುದ್ರ ತೀರದಲ್ಲಿ ಬಿದ್ದಿರುವ ಪ್ಲಾಸ್ಟಿಕ್…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ದಕ್ಷಿಣ ಕನ್ನಡ ಜಿಲ್ಲೆ ,ಹಸಿರು ದಳ ಮಂಗಳೂರು ಇವರ…
ಬಂಟ್ವಾಳ: ದೇಶದಾದ್ಯಂತ ಆಚರಣೆಯಲ್ಲಿರುವ ಪಂಚ ಪರಿವರ್ತನೆಗಳಿಗೆ ಸಹಕಾರ ಸಂಘವು ಆದ್ಯತೆ ನೀಡುತ್ತಿದ್ದು, ಪರಿಸರ ಸಂರಕ್ಷಣೆಯು ಇದರ ಒಂದು ಭಾಗವಾಗಿರುವ ಹಿನ್ನಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…
ಬಂಟ್ವಾಳ: ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಮ್ಟೂರು ಶಕ್ತಿ ಕೇಂದ್ರದ ವತಿಯಿಂದ ಮೋಗರ್ನಾಡು ಸಾವಿರ ಸೀಮೆಯ ಒಡೆಯನಾದ…
ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಮೋಹನ ಪೂಜಾರಿ ಮುಜಲ ಅವರ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ…
ಬಂಟ್ವಾಳ:ಮಂಗಳೂರು ಗ್ರಾಮಾಂತರ ಜಿಲ್ಲೆ ಬಂಟ್ವಾಳ ಪ್ರಖಂಡದ ವಿಶ್ವ ಹಿಂದೂ ಪರಿಷತ್–ಬಜರಂಗದಳ ಶ್ರೀ ದುರ್ಗಾ ಶಾಖೆ ಕಾಡಬೆಟ್ಟು ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಉಚಿತ ಆಂಬುಲೆನ್ಸ್ ಸೇವೆಗೆ…
ಬಂಟ್ವಾಳ: ಕಡುಬಡತನದಲ್ಲಿ ಬೆಳೆದುಬಂದ ನನಗೆ ಬದುಕು ಅನೇಕ ಜೀವನಪಾಠಗಳನ್ನು ಕಲಿಸಿಕೊಟ್ಟಿದೆ. ಹೀಗಾಗಿ ಬಡತನದ ನೋವು ಏನೆಂದು ಬಹಳ ಹತ್ತಿರದಿಂದ ಕಂಡುಕೊಂಡಿದ್ದೇನೆ. ಈ ನೋವು ನನಗೆ ಸಾಮಾಜಿಕ ಜವಾಬ್ದಾರಿಯ…