Month: September 2026

ಯುವ ಸಂಗಮ ಮೆಲ್ಕಾರ್ ವತಿಯಿಂದ ಸಾಧಕ ಸತೀಶ ಪಿ ಸಾಲಿಯಾನ್ ಗೆ ಸನ್ಮಾನ

ಬಂಟ್ವಾಳ: ಇಲ್ಲಿಗೆ ಸಮೀಪದ ಮೆಲ್ಕಾರ್ ಬೋಳಂಗಡಿಯ ಸತೀಶ ಪಿ ಸಾಲಿಯಾನ್ ಅವರಿಗೆ ಯುವ ಸಂಗಮ ಮೆಲ್ಕಾರ್ (ರಿ.) ಇದರ ವತಿಯಿಂದ ಸನ್ಮಾನಿಸಲಾಯಿತು.ಪ್ರಸ್ತುತ ಕರ್ನಾಟಕ ಸರಕಾರದ ಮೆಸ್ಕಾಂ ಮೆಲ್ಕಾರ್…

ಬಂಟ್ವಾಳ ನಗರ ವಲಯ: 14ರೊಳಗಿನ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವತಿಯಿಂದ ಬಿ.ಸಿ.ರೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡ ಆಯೋಜನೆಯಲ್ಲಿ…

ಮೋಂತಿಮಾರು ಕ್ಷೇತ್ರದಲ್ಲಿ ಉತ್ಕರ್ಷ್-26 ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ವತಿಯಿಂದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಉತ್ಕರ್ಷ್ ೨೦೨೬ ಫೆಸ್ಟ್ ಕಾರ್ಯಕ್ರಮವು ಮೋಂತಿಮಾರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.…

ಜಕ್ರಿಬೆಟ್ಟಿನಲ್ಲಿ ಸೆ.14ರಿಂದ 18ರವರೆಗೆ ‘ಬಂಟ್ವಾಳದ ಹಬ್ಬ’ವಾಗಿ ಗಣೇಶೋತ್ಸವ

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ಇದರ ನೇತೃತ್ವದಲ್ಲಿ 23ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14ರಿಂದ 18ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿವಿಧ…

ನರಸಿಂಹ ಮಾಣಿಗೆ ಮತ್ತೊಮ್ಮೆ ಗಡಿಪಾರು ನೋಟೀಸು ಜಾರಿ

ಬಂಟ್ವಾಳ: ಹಿ.ಜಾ.ವೇ.ಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕ ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ನರಸಿಂಹ ಮಾಣಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು…

ಬೆಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ )ದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ

ಬಂಟ್ವಾಳ: ತಾಲೂಕಿನ ಬೆಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ )ದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಗುರುವಾರ ಶ್ರೀ ಆದಿಶಕ್ತಿ ದೇವಸ್ಥಾನದ ವಠಾರದಲ್ಲಿ…

ಗುಜರಾತ್‌ನ ಬರೋಡದಲ್ಲಿ ಸಂಭ್ರಮಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣ ಗುರು ೧೭೨ನೇ ಜಯಂತಿ

ಮುಂಬಯಿ: ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ…

ಉಚಿತ ಪುಣ್ಯಕ್ಷೇತ್ರ ಸಂದರ್ಶನ

ಬಂಟ್ವಾಳ : ಶ್ರೀ ವಿಜಯಲಕ್ಷ್ಮಿ ಯುವಕ ಸಂಘ( ರಿ) ನರಿಕೊಂಬು ಇದರ ವತಿಯಿಂದ ಪುಣ್ಯಕ್ಷೇತ್ರ ಸಂದರ್ಶನ ಕಾರ್ಯಕ್ರಮ ನಿಮಿತ್ತ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಫೂಳಲಿ, ಅನ್ನಪೂರ್ಣೇಶ್ವರಿ ಕ್ಷೇತ್ರ…

 70 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸುಬ್ರಾಯ ಭಟ್ಟರಿಗೆ ಸನ್ಮಾನ

ಬಂಟ್ವಾಳ:ಲಯನ್ಸ್ ಕ್ಲಬ್ ಮಾಣಿ ಇದರ ವತಿಯಿಂದ 70 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆಯಲ್ಲಿ ಮುಂದುವರಿಯುತ್ತಿರುವ ಕೆ ಸುಬ್ರಾಯ ಭಟ್ಟರನ್ನು ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ…

ಬಿ.ಸಿ. ಟ್ರಸ್ಟ್  ವತಿಯಿಂದ ವೀಲ್ ಚೇರ್ ವಿತರಣೆ 

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಬಂಟ್ವಾಳ ತಾಲೂಕು ಸರಪಾಡಿ ವಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಚಂದ್ರ ನಾಯಕ್ ಅವರಿಗೆ ವೀಲ್ ಚೇರ್…

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಸ್ವಚ್ಛತಾ ಪಖ್ವಾಡಾ 2026ರ ಅಂಗವಾಗಿ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ…

 ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸಜಿಪಮುನ್ನೂರು ಗ್ರಾಮದ ಆಲಾಡಿ-ಬಾಳಿಕೆ ನಿವಾಸಿ ಅಬ್ದುಲ್ ಕರೀಂ ಅವರು ನೇಮಕಗೊಂಡಿದ್ದಾರೆ. ಮಾಜಿ ಸಚಿವ,…

ಎಸ್‌ಡಿಎಂ ಮಂಗಳಜ್ಯೋತಿ ಶಾಲೆಯಲ್ಲಿಗುರುಪುರ ಹೋಬಳಿ ಮಟ್ಟದ ಪಂದ್ಯಾಟ

ಗುರುಪುರ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ಸಹಯೋಗದಲ್ಲಿ ಗುರುಪುರ ಹೋಬಳಿ ಮಟ್ಟದ…