Month: September 2026

ಸೆ.11 ರಂದು ನರಹರಿಯಲ್ಲಿ ಸೋಣ ಅಮವಾಸ್ಯೆ ತೀರ್ಥಸ್ನಾನ

ಬಂಟ್ವಾಳ : ಮೆಲ್ಕಾರ್ ಸಮೀಪದ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ‌ ಸೆ.೧೧ ರಂದು ಸೋಣ ಅಮವಾಸ್ಯೆಯ ತೀರ್ಥಸ್ನಾನ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ…

 ವಗ್ಗ ವಲಯ ಗಾಣಿಗರ ಸಂಘ ರಚನೆ

ಬಂಟ್ವಾಳ:ತಾಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ವಿವಿಧ ಗ್ರಾಮಗಳನ್ನು ಒಟ್ಟುಗೂಡಿಸಿ ವಲಯ ಸಂಘ ರಚಿಸುವ ಮೂಲಕ ಸಂಘದ ಬಲವರ್ಧನೆಗೊಳಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಹೇಳಿದ್ದಾರೆ.…

ನಾರಾಯಣ ಗುರುಗಳ ಸರಳತೆ ಹಾಗೂ ಸಮಾನತೆಯ ಸಂದೇಶವೇ ಸಮಾಜದ ಶಕ್ತಿ: ರಾಜೇಶ್ ಬಲ್ಯ

ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಕೆದಿಲ ಗ್ರಾಮದ ಗಾಯತ್ರಿ ಮಾಧವ ಸುವರ್ಣ ರವರ ಮನೆಯಲ್ಲಿ ನಡೆಯಿತು.…

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ – 2026 ರ ವಿಶೇಷ ಗ್ರಾಮ ಸಭೆ

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ – 2026 ರ ವಿಶೇಷ ಗ್ರಾಮ ಸಭೆಯುನೆಟ್ಲಮುಡ್ನೂರು ಗ್ರಾಮ…

ಕಾಂಗ್ರೆಸ್‌ನ ಸಿದ್ಧಾಂತದತ್ತ ಯುವಜನತೆಯ ಒಲವು: ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ದೇಶದ ಸಾಮಾನ್ಯ ಜನರ ನೋವು-ನಲಿವು ಹಾಗೂ ಸಂಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ಹಲವು ಜನಪರ ಯೋಜನೆಗಳನ್ನು ನೀಡಿದ ಹಿನ್ನೆಲೆ ಹೊಂದಿರುವ ಕಾಂಗ್ರೆಸ್‌ನ ಸಿದ್ಧಾಂತದತ್ತ ಯುವಜನತೆ ಮತ್ತೆ…

ಇ.ಜಾ.ವೇ.ಮುಖಂಡ ನರಸಿಂಹ ಮಾಣಿ ಗಡಿಪಾರು ನೋಟೀಸು ಹಿಂಪಡೆದ ಎಸ್ಪಿ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಅವರಿಗೆ ದಕ್ಷಿಣ…

ಯಜತ್ ಎನ್. ಕೋಟ್ಯಾನ್ರಾಷ್ಟç ಮಟ್ಟಕ್ಕೆ ಕ್ರೀಡಾಕೂಟಕ್ಕೆ ಆಯ್ಕೆ

ಗುರುಪುರ : ಹೈದರಾಬಾದ್‌ನ ವಿದ್ಯಾಭಾರತಿ ವಿದ್ಯಾ ಕೇಂದ್ರದಲ್ಲಿ ಸೆ. ೪ರಂದು ನಡೆದ ದಕ್ಷಿಣ ವಲಯ ವಿದ್ಯಾಭಾರತಿ ಮಟ್ಟದ ಕ್ರೀಡಾಕೂಟದ ಓಟದ ಸ್ಪರ್ಧೆಯಲ್ಲಿ ವಾಮಂಜೂರು ಮೂಡುಶೆಡ್ಡೆಯ ಶಾರದಾ ಶುಭೋದಯ…

ಟೇಬಲ್ ಟೆನ್ನಿಸ್‌ನಲ್ಲಿ ಬಂಟ್ವಾಳದ ಪ್ರತಿಭೆ ಇಶ ಅನ್ವಿಗೆ 2ನೇ ಸ್ಥಾನ

ಬಂಟ್ವಾಳ:ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಿದ್ಯಾಭಾರತಿ ವತಿಯಿಂದ ನಡೆದ ಪ್ರಾಂತೀಯ ಕ್ರೀಡಾಕೂಟ 2026-27ರ ಬಾಲಕಿಯರ 17ವಯೋಮಿತಿಯ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್‌ನಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ 9ನೇ ತರಗತಿ…

ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ೪೦ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಶ್ರೀಕೃಷ್ಣ ಮಂದಿರ, ನವಜ್ಯೋತಿ ಮಿತ್ರ ಮಂಡಳಿ ಮತ್ತು ಜ್ಯೋತಿ ಮಹಿಳಾ ಮಂಡಲ ಅಮ್ಟೂರು ಇದರ ಸಂಯಕ್ತಾಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ೪೦ನೇ ವರ್ಷದ ಮೊಸರುಕುಡಿಕೆ ಉತ್ಸವವನ್ನು ಆಚರಿಸಲಾಯಿತು.…

ಅಥ್ಲೆಟಿಕ್ಸ್ ನಲ್ಲಿ ಕಂಚಿನ ಹಾಗೂ ಬೆಳ್ಳಿಯ ಪದಕ

ಬಂಟ್ವಾಳ: ದಕ್ಷಿಣ ಕೊರಿಯಾದ ಡಿಯಾಗೋದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಬಂಟ್ವಾಳದ ನಿವೃತ್ತ ಶಿಕ್ಷಕಿ ಗ್ಲೇಡಿಸ್ ಪಾಯ್ಸ್ ಅವರು ಮಹಿಳೆಯರ 70–75 ವಯೋಮಾನದ…

ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸುವಂತೆ ಬೊಂಡಾಲ ಚಿತ್ತರಂಜನ್ ಶೆಟ್ಟಿ  ಒತ್ತಾಯ

ಬಂಟ್ವಾಳ:ತುಳು ಭಾಷೆಯ ಐತಿಹಾಸಿಕ, ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಮಹತ್ವವನ್ನು ಪರಿಗಣಿಸಿ ತುಳು ಭಾಷೆಯನ್ನು ಭಾರತದ ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ…

 ” ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ಮಕ್ಕಳ ಪ್ರತಿಭೆಗೆ ವೇದಿಕೆ”

ಬಂಟ್ವಾಳ:ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಮಂಗಳೂರಿನ ಉರ್ವಸ್ಟೋರ್ ಗಣಪತಿ ದೇವಸ್ಥಾನದ ರಸ್ತೆಯಲ್ಲಿರುವ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ಶ್ರೀಕೃಷ್ಣ ವೇಷ ಸ್ಪರ್ಧೆ”ಯನ್ನು ನಡೆಸಲಾಯಿತು.ಮಕ್ಕಳು ಶ್ರೀಕೃಷ್ಣನ ವಿವಿಧ…

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಅಮ್ಟಾರು, ಕರಿಂಗಾಣ ಒಕ್ಕೂಟ ಪದಗ್ರಹಣ ಕಾರ್ಯಕ್ರಮ*                  ಬಡವರ ಬಾಳು ಬೆಳಗಿದ ಧರ್ಮಸ್ಥಳ ಗ್ರಾಮಾ ಭಿವೃದ್ಧಿಯೋಜನೆ:ಸದಾನಂದ ನಾವೂರ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಹಲವು ಕಾರ್ಯಕ್ರಮಗಳಿಂದಾಗಿ ಯೋಜನೆಯ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬಂಟ್ಬಾಳಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಲಿಂಗಪ್ಪ ಬಿ ಹಾಗೂ ಶಿಕ್ಷಕಿ ಸುಶೀಲ ರವರನ್ನು…