ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗಕ್ಕೆ ಸುದರ್ಶನ್ ಜೈನ್ ಅಧ್ಯಕ್ಷರಾಗಿ ನೇಮಕ
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗಕ್ಕೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ನಿವಾಸಿ ಸುದರ್ಶನ್ ಜೈನ್ ಇವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ .ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್…
