Month: November 2026

ಪ್ರತಿಭಾ ಕಾರಂಜಿ: ಬಿ.ಮೂಡ ಸರಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ

ಬಂಟ್ವಾಳ: ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಿ.ಮೂಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಿ.ಮೂಡ ಸರಕಾಋಇ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಒಟ್ಟು ಏಳು…

ಕೊಳಲಬಾಕಿಮಾರ ಶಾಲೆಯಲ್ಲಿ ಮಕ್ಕಳ ಸಂಭ್ರಮ – 2026

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ, ಕೊಳಲಬಾಕಿಮಾರು ಹಾಗೂ ಅಂಗನವಾಡಿಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ “ಮಕ್ಕಳ ಸಂಭ್ರಮ – 2026” ಕಾರ್ಯಕ್ರಮವು…

 ಸಹಕಾರ ಸಂಘಗಳು ಜನರ ಸೇವೆಗೆ ಬದ್ದವಾಗಿ ಕಾರ್ಯ ನಿರ್ವಹಣೆ : ಡಾ.ಎಂ.ಎನ್.ಆರ್

ಬಂಟ್ವಾಳ: ರಾಷ್ಟ್ರೀಕೃತ ಬ್ಯಾಂಕ್ ಗಳ ತವರು ಜಿಲ್ಲೆಯಲ್ಲಿ ಪ್ರಸಕ್ತವಾಗಿ ಬ್ಯಾಂಕ್ ಗಳು ವಿಲೀನಗೊಂಡು ಕಾರ್ಯ ನಿರ್ವಹಿಸುತ್ತಿದ್ದರೆ . ಸಹಕಾರಿ ಸಂಘಗಳು ಜನರ ಅನುಕೂಲಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವುದಲ್ಲದೆ…

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ…

ಕೋತಲ್‌ಕಟ್ಟೆ ಹೊಯಿಗೆತೋಟ ನಿವಾಸಿಬೇಬಿ ನಿಧನ

ಗುರುಪುರ : ಕಾಪು ದಂಡತೀರ್ಥ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ದಿ. ಗೋವಿಂದ ಮಾಸ್ಟರ್ ಅವರ ಪತ್ನಿ, ಕೋತಲ್‌ಕಟ್ಟೆ ಹೊಯಿಗೆತೋಟ ನಿವಾಸಿ ಬೇಬಿ(79) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ(ನ.…

 ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಸಂಸದರಿಗೆ ಮನವಿ

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಚರಿಸುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು…

ಅನುದಾನ ಬಿಡುಗಡೆಯಾಗುತ್ತಿಲ್ಲ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರ: ಜಯಂತಿ ಪೂಜಾರಿ

ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಮತ್ತು ಅನುದಾನ ಬಿಡುಗಡೆಯಾಗುತ್ತಿಲ್ಲ ಎಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಬಡವರು, ಮಹಿಳೆಯರು, ಯುವಕರು ಮತ್ತು ಸಾಮಾನ್ಯ…

ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪತ್ತೆಯಾದ ಪ್ರಾಚೀನ ಶಿಲಾಶಾಸನ ೮ ನೇ ಶತಮಾನದ್ದು: ಡಾ. ಉಮಾನಾಥ ಶೆಣೈ

ಬಂಟ್ವಾಳ: ಇಲ್ಲಿಗೆ ಸಮೀಪದ ಆರಂಬೋಡಿ ಗ್ರಾಮದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ಗದ್ದೆಯಲ್ಲಿ ದೊರಕಿದ ಪ್ರಾಚೀನ ಶಿಲಾಶಾಸನ ೭ನೇ ಶತಮಾನದ ಮಧ್ಯಭಾಗದ್ದಾಗಿದ್ದು,ಇದರ ಪ್ರಕಾರ ಸುಮಾರು ೧೨೦೦…

ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಪ್ರತಿಬಂಧಕ ಕಾನೂನು ವಾಪಸು ಪಡೆಯುವ ನಿರ್ಧಾರ ಕೈಗೊಂಡಲ್ಲಿ ಬೃಹತ್ ಪ್ರತಿಭಟನೆ – ವಿಶ್ವ ಹಿಂದೂ ಪರಿಷದ್ ಎಚ್ಚರಿಕೆ

ಬಂಟ್ವಾಳ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ಕೆ 2020, ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022’ ನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಸರಕಾರ ಹಿಂಪಡೆಯುವ ನಿರ್ಧಾರ…

ಆಲಾಡಿ ದ.ಕ ಜಿ ಪ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಬಂಟ್ವಾಳ: ಸಜೀಪಮುನ್ನೂರು ಆಲಾಡಿ ದ.ಕ ಜಿ ಪ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಮಕ್ಕಳ ದಿನಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.ಶಾಲಾಭಿವೃದ್ಧಿ ಸಮಿತಿ…

ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ಬಂಟ್ವಾಳ: ಅಕ್ಷರ ದಾಸೋಹ ಯೋಜನೆಯನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕ್ಲಸ್ಟರ್ ಕಿಚನ್ ಯೋಜನೆಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಮತ್ತು ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಹಾಗೂ ಬಿಸಿಯೂಟ…

ಸೀನಿಯರ್ ಚೇಂಬರ್ ಕುಟುಂಬ ಸಹಮಿಲನ : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ರಿಗೆ ಸನ್ಮಾನ

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದಿಂದ ದೀಪಾವಳಿ ಕುಟುಂಬ ಸಹಮಿಲನ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡಿನ…

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪದರ್ಶನ

ಬಂಟ್ವಾಳ: ವಟಪುರ ಕ್ಷೇತ್ರವೆಂದು ಪ್ರತೀತಿ ಹೊಂದಿರುವ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕ ಕಲ್ಯಾಣಕ್ಕಾಗಿ “25 ನೇ ವರ್ಷದ” ವಿಶ್ವರೂಪದರ್ಶನವು ಭಾನುವಾರ ನೆರವೇರಿದ್ದು,ನೂರಾರು…

ಸಿದ್ದಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಮಕ್ಕಳ ದಿನಾಚರಣೆಯ ಪ್ರಯುಕ್ತಸಿದ್ದಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಎಲ್ಲಾ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ…