ಫಿಟ್ಇಂಡಿಯಾ ಸೈಕಲ್ ಜಾಥಾ
ಸರಕಾರಿ ಪ್ರಥಮದರ್ಜೆಕಾಲೇಜು ವಾಮದಪದವಿನ ರಾಷ್ಟ್ರೀಯ ಸೇವಾ ಯೋಜನೆಯಆಶ್ರಯದಲ್ಲಿ ಫಿಟ್ಇಂಡಿಯಾ ಸೈಕಲ್ಜಾಥಾಕಾರ್ಯಕ್ರಮವನ್ನು ನಡೆಸಲಾಯಿತು.ಶ್ರೀ ಶ್ರೀಧರ ಎಚ್.ಜಿ ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವಕಾಲೇಜು ವಾಮದಪದವುಇವರು ಸೈಕಲ್ಜಾಥಾಕ್ಕೆ ಚಾಲನೆ ನೀಡಿದರು. ಶ್ರೀರಾಘುವೇಂದ್ರ…
ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಈ…
ಬಂಟ್ವಾಳದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಬಂಟ್ವಾಳ: ಅಂಬಿಗರ ಚೌಡಯ್ಯರುನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದವರು.ಅವರೊಬ್ಬ ಕೆಚ್ಚೆದೆಯ ಗ್ರಾಮ್ಯಮನೋಧರ್ಮದ ಒರಟು ವಚನಕಾರರದ್ದರಿಂದಅಂದಿನ ಸಮಾಜದ ಅವ್ಯವಸ್ಥೆಗಳನ್ನು ನಿರ್ದಾಕ್ಷಿಣ್ಯವಾಗಿ ತನ್ನ ವಚನಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಕೇಂದ್ರ…
ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ಸಾಂಸ್ಕ್ರತಿಕ ಕಾರ್ಯಕ್ರಮ
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕುಂಬಳೆ ವಾಟ್ಯ ವಿದ್ಯಾ ನಿಲಯದ ವಿದುಷಿ ವಿದ್ಯಾಲಕ್ಷ್ಮೀ ಇವರ ಶಿಷ್ಯೆಯರಿಂದ…
ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವದಿ ವಾರ್ಷಿಕ ಜಾತ್ರೆಯಲ್ಲಿ ಶ್ರೀ ದೇವರ ಭಜನೆ ಬಲಿ
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವದಿ ವಾರ್ಷಿಕ ಜಾತ್ರೆಯಲ್ಲಿ ಶ್ರೀ ದೇವರ ಭಜನೆ ಬಲಿ ನಡೆಯಿತು
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವದಿ ವಾರ್ಷಿಕ ಜಾತ್ರೆಯಲ್ಲಿ ಶ್ರೀ ದೇವರ ಪಲ್ಲಕ್ಕಿ ಉತ್ಸವ ನಡೆಯಿತು.
ಕಲಬುರ್ಗಿಯಲ್ಲಿ ಇಂದು CCA ವಿರುದ್ಧ ಬೃಹತ್ ಸಮಾವೇಶ
ಕಲಬುರ್ಗಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಇಂದು ಮಧ್ಯಾಹ್ನ 3 ಗಂಟೆಗೆ ಕಲಬುರ್ಗಿಯಲ್ಲಿ ಬೃಹತ್…
ಕೃಷ್ಣ ಮೃಗ ಜಿಂಕೆ ಮೃಗದ ಸಾಗಾಟ ಪತ್ತೆ
ಬಂಟ್ವಾಳ: ಅಳವಿನಂಚಿನಲ್ಲಿರುವ ವನ್ಯ ಜೀವಿಗಳಾದ ಕೃಷ್ಣ ಮೃಗ ಮತ್ತು ಜಿಂಕೆ ಮೃಗದ ಕೊಂಬುಗಳನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಒರ್ವ ನನ್ನು ವಳವೂರು ಎಂಬಲ್ಲಿ…
ಶಿಕ್ಷಕಿ ಸಾವಿನಲ್ಲಿ ಶಂಕೆ ಪತ್ತೆಯಾಗದ ಮೊಬೈಲ್: ಉನ್ನತ ತನಿಖೆಗೆ ಸಂಘಟನೆಗಳ ಆಗ್ರಹ
ಮಂಜೇಶ್ವರ: ಮೀಯಪದವು ಶಾಲೆಯ ಶಿಕ್ಷಕಿ ರೂಪಶ್ರೀ ಸಾವಿನ ಬಗ್ಗೆ ತನಿಖೆ ಮುಂದುವರಿದಿದ್ದು ಮೊಬೈಲ್, ವ್ಯಾನಿಟಿ ಬ್ಯಾಗ್, ಪೋನ್ ಹಾಗೂ ಆಭರಣ ಇದುವರೆಗೆ ಪತ್ತೆಯಾಗದೆ ಸಾವಿನ ಬಗ್ಗೆ ಶಂಕೆ…
ಬೆಳುವಾಯಿಯಲ್ಲಿ ಪಶುಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ
ಮೂಡುಬಿದಿರೆ :ದ.ಕ. ಜಿಲ್ಲಾ ಪಂಚಾಯಿತಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರ್ ಐ ಡಿ ಎಫ್-23 ಯೋಜನೆಯಡಿ ಬೆಳುವಾಯಿಯಲ್ಲಿ ರೂ.31 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಪಶುಚಿಕಿತ್ಸಾಲಯದ…
ಸರಿದಂತರ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ಚಾರ್ಮಾಡಿ ಹಸನಬ್ಬ ಹಾಗೂ ಮಾಧವ್ ಉಳ್ಳಾಲ್ ಅವರಿಗೆ ಸರಿದಂತರ ಪ್ರಶಸ್ತಿ
ಬಂಟ್ವಾಳ: ಮೊಡಂಕಾಪಿನ ಸರಿದಂತರ ಪ್ರಕಾಶನ ಆಯೋಜಿಸಿದ ಜಲ ಜಾಗೃತಿ ಹಾಗೂ ಸರಿದಂತರ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ‘ಅವನಿ ಧ್ವನಿ’ ಬಂಟ್ವಾಳದ ನಿವೃತ್ತ ಪ್ರಾಧ್ಯಾಪಕ ರಾಜಮಣಿ ರಾಮಕುಂಜ ಅವರ…
ಕಲ್ಲಡ್ಕ ಶಾಲೆಯಲ್ಲಿ ಹರಿಕಥೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರಲ್ಲಿ ಹರಿಕಥೆ ಕಾರ್ಯಕ್ರಮ ಜರುಗಿತು. ‘ಭೀಷ್ಮಪರ್ವ’ ಎಂಬ ಮಹಾಭಾರತದ ಕಥಾ ಪ್ರಸಂಗವನ್ನು ಬದ್ರಗಿರಿ ಅಚ್ಯುತ್ ದಾಸರ ಶಿಷ್ಯ…
ಜ.೨೬ ರಂದು ಬಂಟ್ವಾಳ ತಾ.ನಿಂದ ಕಟೀಲಿಗೆ ಹೊರೆಕಾಣಿಕೆ ಸಮರ್ಪಣೆ
ಬಂಟ್ವಾಳ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜನವರಿ 22ರಿಂದ ಫೆಬ್ರವರಿ 3ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ನಾನಾ ಕಡೆಗಳಿಂದ ಮೆರವಣಿಗೆ ಮೂಲಕ ಹೊರೆಕಾಣಿಕೆ ಅರ್ಪಿಸಲಾಗುತ್ತಿದ್ದು, ಜನವರಿ…
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಜೋತೆಗೆ cctvಯಲ್ಲಿ ಶಂಕಿತ ಪತ್ತೆ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್…
