ಸಾರ್ವತ್ರಿಕ ಮುಷ್ಕರ
ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕರ್ನಾಟಕ ಪ್ರಾಂತ ರೈತ…
ಗಾಂಜಾ ಮಾರಾಟಕ್ಕೆ ಯತ್ನ: ಒರ್ವನ ಸೆರೆ
ಬಂಟ್ವಾಳ: ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಸಜೀಪನಡುಗ್ರಾಮದ ಕಂಚಿನಡ್ಕ…
ಬಾವಿಗೆ ಹಾರಿ ಮಹಿಳೆಯ ಆತ್ನಹತ್ಯೆ
ಬಂಟ್ವಾಳ ; ಕಳೆದ ೨ ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ದೇವಿಕಾ(೫೧) ಅವರು ಜಿಗುಪ್ಸೆಗೊಂಡು ತೋಟದ ಬಾವಿಗೆ ಹಾರಿ ಮೃತಪಟ್ಟ ಘಟನೆ ಬುಧವಾರ ಕರಿಯಂಗಳ-ಪೊಳಲಿಯಲ್ಲಿ ನಡೆದಿದೆ.…
ಮರ ತುಂಡಾಗಿ ಬಿದ್ದು ವ್ಯಕ್ತಿಯ ಸಾವು
ಬಂಟ್ವಾಳ : ಅಡಿಕೆ ಮರವೇರಿ ಅಡಿಕೆ ಕೀಳುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾಗಿ ಬಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿಯಲ್ಲಿ ನಡೆದಿದೆ.…
ಕಾಂಕ್ರೀಟೀಕರಣದ ಗುದ್ದಲಿಪೂಜೆ
ಬಂಟ್ವಾಳ: ಶಾಸಕ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಮಂಜೂರಾದ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಗೆಜ್ಜೆಗಿರಿ ನಗರದಿಂದ ಮಂಜನಗುಡ್ಡೆ ಅಣ್ಣಪ್ಪ ಪಂಜುರ್ಲಿ ಮೂಲಸ್ಥಾನ ರಸ್ತೆ ಕಾಂಕ್ರೀಟೀಕರಣ,…
ಸಜೀಪ ರಸ್ತೆ ಉದ್ಘಾಟನೆ
ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 144ನೇ ವಾರ್ಡಿನ ವಿವಿದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ನಡೆಯಿತು. ಮಾಜಿ ಸಚಿವ ಬಿ.ರಮನಾಥ ರೈ ಮರ್ತಾಜೆಯಿಂದ…
ಸೋರ್ನಾಡು – ಬಂಟ್ವಾಳ ರಸ್ತೆ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಗಡುವು ನೀಡಿದ ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಮೂಡಬಿದ್ರಿ – ಬಂಟ್ವಾಳ ಲೋಕೋಪಯೋಗಿ ರಸ್ತೆಯ ಸೋರ್ನಾಡು ನಿಂದ ಬಂಟ್ವಾಳ ವರೆಗಿನ ರಸ್ತೆ ಅಗಲೀಕರಣ, ಮರುಡಾಮರೀಕರಣ ಕಾಮಗಾರಿಯು ಆರಂಭವಾಗಿ ಮೂರು ತಿಂಗಳು ಕಳೆದರೂ ಡಾಮರೀಕರಣ ಇನ್ನು…
ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ಮಂಗಳೂರು: ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹಾಗೂ ಕಾರ್ಮಿಕ ವರ್ಗದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕಾರ್ಮಿಕರ ಒಕ್ಕೂಟಗಳ ಕರೆಯಂತೆ…
ಕಲ್ಲಡ್ಕ ಕಾಲೇಜಿನಲ್ಲಿ ನೇತ್ರ ತಪಾದಣಾ ಶಿಬಿರ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ದಶಮಾನೋತ್ಸವದ ಪ್ರಯುಕ್ತ ಪ್ರಭವ ವಿಜ್ಞಾನ ಸಂಘ ಮತ್ತು ಮಂಗಳೂರು ಪ್ರಸಾದ್ ನೇತ್ರಾಲಯ ಇದರ ಜಂಟಿ ಆಶ್ರಯದಲ್ಲಿ ಒಂದು ವಾರಗಳ ಕಾಲ…
ಎಸ್ ವಿ ಎಸ್ ಕಾಲೇಜ್ ನಲ್ಲಿ ಕ್ರೀಡಾಕೂಟ
ಬಂಟ್ವಾಳ: ಕ್ರೀಡೆಯು ವ್ಯಕ್ತಿಯ ಬೆಳವಣಿಗೆಯೊಂದಿಗೆ ದೇಶದ ಪ್ರಗತಿಗೆ ಪೂರಕವಾದುದುದು. ಕ್ರೀಡೆಯಲ್ಲಿ ಹೆಸರು ಗಳಿಸಿದ ಪ್ರತಿಯೊಬ್ಬರೂ ರಾಷ್ಟ್ರದ ಹೆಸರನ್ನು ಹೆಚ್ಚಿಸುತ್ತಾರೆ. ಆ ಮೂಲಕ ಕ್ರೀಡಾ ಕ್ಷೇತ್ರವು ದೇಶದಲ್ಲಿಯೇ ಪ್ರಮುಖ…
ಸ್ವಾತಂತ್ರ್ಯ ಹೋರಾಟಗಾರರ ಯೋಗಕ್ಷೇಮ ವಿಚಾರಿಸಿದ ತಹಶೀಲ್ದಾರ್ ರಶ್ಮೀ
ಬಂಟ್ವಾಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ 95ರ ಹರೆಯದ ಶ್ಯಾಮರಾಯ ಆಚಾರ್ ರವರನ್ನು ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು ಮಂಗಳವಾರ ರಾತ್ರಿ ಕಲ್ಲಡ್ಕದ ಶಿಲ್ಪಾ ಸದನ…
CAA , NRC ಮತ್ತು NPR ವಿರುದ್ಧ ಜನ ಜಾಗೃತಿ ಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿ ಎದುರು ಭಾಗದಲ್ಲಿ ಸಮಾವೇಶ
ಮಂಗಳೂರು : ಕೇಂದ್ರ ಸರಕಾರದ CAA , NRC ಮತ್ತು NPR ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನ ಜಾಗೃತಿ ಮೂಡಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ…
10 ಸಾವಿರ ಒಂಟೆಗಳ ಮಾರಣ ಹೋಮಕ್ಕೆ ಆಸ್ಟ್ರೇಲಿಯಾ ಸಿದ್ಧ…!
ಸಿಡ್ನಿ: ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನಿಂದ 480 ಮಿಲಿಯನ್ ಪ್ರಾಣಿಗಳು ಬೆಂಕಿಗೆ ಆಹುತಿಯಾದ ಘಟನೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು. ಆ ಘಟನೆ ಇನ್ನೂ ಕಣ್ಣೆದುರು ಇರುವ ಮೋದಲೆ…
ಪ್ರತಿಕ್ರಿಯೆಗಳು ಮುಲ್ಕಿ ಕಿಲ್ಪಾಡಿಯ ನಾಗಬ್ರಹ್ಮಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಕಾರ್ಯಕ್ರಮ
ಮಂಗಳೂರು : ಕರಾವಳಿ ಪ್ರದೇಶವಾದ ಮುಲ್ಕಿಯ ಕಿಲ್ಪಾಡಿ ಎಂಬಲ್ಲಿ ಇತಿಹಾಸ ಪ್ರಸಿದ್ಧ ಹಾಗೂ ರಾಜಮನೆತನದಿಂದ ಬಳುವಳಿಯಾಗಿ ಬಂದಿರುವ ಪರಿಯಾಳ ಸಮಾಜ ಸಾಲಿಯಾನ್ ಕುಟುಂಬದ ಶ್ರೀ ನಾಗಬ್ರಹ್ಮಸ್ಥಾನದಲ್ಲಿ ಪುನರಪಿ…
