ನ್ಯಾಯಾಂಗ ತನಿಖೆಗೆ : ರೈ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯ ಬಳಿಕ ಉಂಟಾದ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು‌ ನೀಡಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದ್ದು, ಈ ಘಟನೆಯೆ ಬಗ್ಗೆ ನ್ಯಾಯಾಂಗ…

ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಗರಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ

ಮಂಗಳೂರು : ಮಂಗಳೂರು ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಗರಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರು ನಗರದ ಸರ್ಕಿಟ್ ಹೌಸ್ ನಲ್ಲಿ ಪೊಲೀಸ್ ಅಧಿಕಾರಿಗಳು…

ಮಂಗಳೂರು ಸಹಜ ಸ್ಥಿತಿಗೆ

ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿನ್ನಲೆಯಲ್ಲಿ ಶುಕ್ರವಾರ ಅಘೋಷಿತ ಬಂದ್ ನಂತಿದ್ದ ಬಂಟ್ವಾಳ , ಬಿ.ಸಿ.ರೋಡ್ ಹಾಗು ಮಂಗಳೂರು ಪರಿಸರ ಸಂಪೂರ್ಣ ಸಹಜಸ್ಥಿತಿಗೆ ಮರಳಿದೆ. ಎಂದಿನಂತೆ ಅಂಗಡಿ…

ರವಿವಾರ ಹಗಲು ಕಫ್ಯೂ ೯ ಸಡಿಲಿಕೆ : ಸಿಎಂ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ರವಿವಾರ ಹಗಲು ಹೊತ್ತು…

ಎಸ್ ಕೆ ಪಿ ಎ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ಸೌತ್ ಕೆನರಾ ಪೋಟೋಗ್ರಾಫರ್‍ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ 2019-21 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಸಂಜೆ ಬಿ.ಸಿ.ರೋಡಿನ ಲಯನ್ಸ್ ಸೇವಾ…

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರ ಸಿರಾಜ್…

ನಾಗದರ್ಶನ ,ಧರ್ಮನೇಮೋತ್ಸವದ ಅಮಂತ್ರಣ ಬಿಡುಗಡೆ

ಬಂಟ್ವಾಳ: ಮುಂದಿನ ಫೆ. 6ರಿಂದ 10ರ ವರೆಗೆ ತಾಲೂಕಿನ ಅಮ್ಟಾಡಿ ಬಡಾಜೆ ಗುತ್ತಿನಲ್ಲಿ ನಾಗದರ್ಶನ ಮತ್ತು ಧರ್ಮನೇಮೋತ್ಸವ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಧಿಕಾರಿ…

ಮಂಗಳೂರು ಘಟನೆ: ಸಮಗ್ರ ತನಿಖೆಗೆ ಪ್ರಭು ಆಗ್ರಹ

ಬಂಟ್ವಾಳ: ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರ ಘಟನೆಯ ಬಗ್ಗೆ ರಾಜ್ಯ ಸರಕಾರವು ಸಮಗ್ರ ತನಿಖೆಗೊಳಪಡಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು…

ಬಂಟ್ವಾಳಕ್ಕು ತಟ್ಟಿದ ಮಂಗಳೂರು ಬಂದ್ ನ ಬಿಸಿ

ಬಂಟ್ವಾಳ: ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮಂಗಳೂರಿನ ಕಪ್ಯೂ೯ ನ ಬಿಸಿ ಶುಕ್ರವಾರ ಸಂಜೆಯವರೆಗೆ ಬಂಟ್ವಾಳ ತಾಲೂಕಿನಲ್ಲು ಕಂಡು ಬಂತು. ಜಿಲ್ಲೆಯಾದ್ಯಂತ ಸೆ.144 ರನ್ವಯ…

ರಕ್ತದಾನ ಮತ್ತು ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಆರೋಗ್ಯ ವಿಭಾಗ, ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ(ಊಖS) ಬಂಟ್ವಾಳ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಭಾಗಿತ್ವದಲ್ಲಿ…

ಶೇಡ್ಮೆ ರಸ್ತೆಯ ಕಾಮಗಾರಿಗೆ ಗುದ್ದಲಿಪೂಜೆ

ಬಂಟ್ವಾಳ: ಶಾಸಕರ ಅನುದಾನದಲ್ಲಿ ರೂ.20ಲಕ್ಷ ದೇವಸ್ಯಮೂಡೂರು ಗ್ರಾಮದ ಕುಂಟಾಲಪಲ್ಕೆ ಶೇಡ್ಮೆ ರಸ್ತೆಯ ಕಾಮಗಾರಿಗೆ ಗುದ್ದಲಿಪೂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೆರೆವೇರಿಸಿದರು. ಈ ಸಂಧರ್ಭದಲ್ಲಿ ಧನಂಜಯ…

ಕಾಂಗ್ರೇಸ್ ಮುಖಂಡರ ಬಂಧನ , ಕಾಂಗ್ರೇಸ್‌ ಕಾರ್ಯಕರ್ತರ ಪ್ರತಿಭಟನೆ

ಶ್ರೀನಿವಾಸಪುರ :ಪೌರತ್ವವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆಯಲ್ಲಿ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರ ಯೋಗಕ್ಷೇಮವನ್ನು ವಿಚಾರಿಸಲು ಹೋಗುತ್ತಿದ್ದ ಮಾಜಿ ಸ್ಪೀಕರ್ ರಮೇಶ್…

ಕಟೀಲು ಬ್ರಹ್ಮಕಲಶೋತ್ಸವ ಚಪ್ಪರ ಮಹೂರ್ತ , ಆಮಂತ್ರಣ ಪತ್ರಿಕೆ ಬಿಡುಗಡೆ.

ಕಟೀಲು: ಭಾರತ ದೇಶ ವಿಶ್ವಗುರುವಾಗಿ ಮೂಡಿಬರಲು ಮತ್ತು ರಾಷ್ಟ್ರ ಜಾಗೃತಿ ಕಾರ್ಯಗಳಿಗೆ ಕಟೀಲು ದುರ್ಗೇಯ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿರುವ ಬ್ರಹ್ಮಕಲಶೋತ್ಸವ ನಾಂಧಿಯಾಗಲಿ. ರಾಷ್ಠ್ರ ಹಾಗೂ ಸಮುಷ್ಟಿಯ ಹಿತದ ಕಾರ್ಯಗಳಿಗೆ…

ಕೈಕಂಬ ಪೊಳಲಿ ದ್ವಾರ ಅಡ್ಡೂರು ಬಳಿ ನಾಕಾಬಂಧಿ

ಕೈಕಂಬ: ಜಿಲ್ಲೆಯಾದ್ಯಂತ ನಿಷೇದಾಜ್ಙೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಗುರುಪುರ ಕೈಕಂಬ ಪೇಟೆ ಸಂಪೂರ್ಣ ಬಂದ್ ಆಗಿತ್ತು ಅಲ್ಲದೇ ಗುರುಪುರ ಕೈಕಂಬದ ಪೊಳಲಿ ದ್ವಾರ ಹಾಗೂ ಅಡ್ಡೂರು ಬಳಿ ನಾಕಾ…