“ಅಪ್ಪ ಅಮ್ಮ” ಅನಾಥ ಹಿರಿಯ ನಾಗರಿಕರ ಆಶ್ರಮದಲ್ಲಿ ಗ್ರಂಥಾಲಯವನ್ನು ಕೊಡುಗೆ
ಬ್ರಹ್ಮಾವರ : ಬ್ರಹ್ಮಾವರ ಬಸ್ಸು ತಂಗುದಾಣದ ಬಳಿಯಿರುವ “ಅಪ್ಪ ಅಮ್ಮ” ಅನಾಥ ಹಿರಿಯ ನಾಗರಿಕರ ಆಶ್ರಮದಲ್ಲಿ ಹೋo ಡಾಕ್ಟರ್ಸ್ ಫ್oಡೇಶನ್ ವತಿಯಿoದ ಗ್ರಂಥಾಲಯವನ್ನು ಕೊಡುಗೆಯಾಗಿ ನೀಡುವ ಕಾಯ೯ಕ್ರಮ…
ಗುರುಪುರ ಸರ್ಕಾರಿನ ಕಾಲೇಜು ಕಟ್ಟಡ ವಿಸ್ತರಣಾ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ
ಗುರುಪುರ : ಗುರುಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡದ ವಿಸ್ತರಣಾ ಕಾಮಗಾರಿಗೆ ಡಿ. 17ರಂದು ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಸರ್ಕಾರದ ಯೋಜನೆ…
ರೋಟರಿ ಕ್ಲಬ್ ಸಹಕಾರದೊಂದಿಗೆ ಕಬಕ ಜಂಕ್ಷನ್ನಲ್ಲಿ ಟ್ರಾಫಿಕ್ ಸಿಗ್ನಲ್ ಪಾಯಿಂಟ್ ಸ್ಥಾಪನೆ
ಪುತ್ತೂರು : ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಹಕಾರದೊಂದಿಗೆ ಕಬಕ ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಗ್ನಲ್ ಪಾಯಿಂಟ್ ಸ್ಥಾಪಿಸಲಾಯಿತು.…
ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಮಂಗಳೂರಲ್ಲಿ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿಕೆ
ಮಂಗಳೂರು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರಮಂಗಳೂರಲ್ಲಿ ಅನೇಕರು ಪ್ರತಿಭಟನೆಗೆ ಅವಕಾಶ ಕೇಳಿದ್ದಾರೆ.ನಾವು ಅಂತಹ ಅರ್ಜಿಗಳನ್ನು ಪರಿಶೀಲಿಸಿದ್ದೇವೆ.ಈಗಾಗಲೇ 8 ಅರ್ಜಿಗಳು ಪ್ರತಿಭಟನೆಗೆ ಅವಕಾಶ ಕೇಳಿವೆ.ಕೆಲವು ಸಂಘಟನೆಗಳು…
ಡಾ.ಭಟ್ ಸಹಿತ ಐವರ ವಿರುದ್ದಕೇಸು ದಾಖಲು
ಬಂಟ್ವಾಳ : ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ವಾರ್ಷಿಕ ಕ್ರೀಡೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಬಾಬರಿ ಮಸೀದಿ ಧ್ವಂಸ ಘಟನೆಯ ಮರುಸೃಷ್ಠಿಸಿದ ಆರೋಪದ ಆರೆಸ್ಸೆಸ್ ಮುಖಂಡ ಕಲ್ಲಡ್ಕ…
ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಶ್ರೀನಿಧಿ ಭಟ್ ಆಯ್ಕೆ
ಬಂಟ್ವಾಳ: 2020ನೇ ಸಾಲಿಗೆ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷರಾಗಿ ಶ್ರೀನಿಧಿ ಭಟ್ ಟಿ.ಎನ್. ಆಯ್ಕೆಯಾಗಿದ್ದಾರೆ. ಡಿಸೆಂಬರ್ 22ರೆಂದು ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಸಂಜೆ 7 ಗಂಟೆಗೆ…
ಸಂಸ್ಕಾರಯುತ ರಾಷ್ಟ್ರ ಚಿಂತಿತ ಭಾವನೆಯನ್ನು ಮೂಡಿಸಿ, ರಾಷ್ಟ್ರಕಟ್ಟುವ ದೊಡ್ಡ ಸಾಧನೆ
ಕಟೀಲು:ಮಹಾತ್ಮ ಗಾಂಧೀಜಿಯವರ “ಗ್ರಾಮ ರಾಜ್ಯ ರಾಮ ರಾಜ್ಯ” ದ ಕನಸನ್ನು ಗ್ರಾಮೋತ್ಸವ ಎಂಬ ಕಾರ್ಯಕ್ರಮದ ಮುಖೇನ ನನಸು ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್…
ಸಂಘಟನೆಯ ಸದಸ್ಯರು ಮತ್ತು ಇತರ ದಾನಿಗಳಿಂದ ಧನ ಸಹಾಯ
ಬಂಟ್ವಾಳ : ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ಮತ್ತು ಪದಾಧಿಕಾರಿಗಳು ಒಕ್ಕೆತ್ತೂರು ಮಂಜಲಾಡಿ ನಿವಾಸಿ ಮಂಜಪ್ಪ ಗೌಡ…
ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆ
ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ಏರ್ಪಡಿಸಿದ್ದ ಚುನಾವಣೆ ಕೋರಂ ಕೊರತೆಯಿಂದಾಗಿ ಮುಂದೂಡಲ್ಪಟ್ಟಿತು. ಈ ಹಿಂದೆ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆಯಾಗಿದ್ದ ಮಂಜುಳ ರಾಮಚಂದ್ರಗೌಡ ಅವರ ರಾಜೀನಾಮೆಯಿಂದ…
ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು,ಹಂಪಲು ವಿತರಣೆ-ವಿಶೇಷ ಪೂಜೆ
ಕೋಲಾರ : ರೈತರ ಹಿತ ರಕ್ಷಣೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ತಿಳಿಸಿದರು ಕುಮಾರಸ್ವಾಮಿ ಅವರ 60ನೇ…
ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ
ಬಂಟ್ವಾಳ: ದೇಶದಲ್ಲಿ ತುಂಬಿರುವ ಅರಾಜಕತೆ, ಹತ್ಯೆ, ಅತ್ಯಾಚಾರ, ಹಣದುಬ್ಬರಗಳಂತ ಜ್ವಲಂತ ಸಮಸ್ಯೆಗಳಿಂದ ಜನರ ದಿಕ್ಕು ತಪ್ಪಿಸಲು ನರೇಂದ್ರ ಮೋದಿ ಮತ್ತು ಅಮಿತ್ ಶಾ ಪೌರತ್ವ ನಿಷೇಧ ಕಾಯ್ದೆಯನ್ನು…
ಸುತ್ತುಗೋಪುರಕ್ಕೆ ಶಿಲಾನ್ಯಾಸ
ಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುತ್ತು ಗೋಪುರಕ್ಕೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾಕ್ಟರ್…
ಪಠ್ಯದ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿದರೆ ಶಿಕಗಷ ಪರಿಪೂರ್ಣ: ಕರ್ಕೇರ
ಬಂಟ್ವಾಳ: ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ತೊಡಗಿಸಿಕೊಂಡಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು. ಕಲ್ಲಡ್ಕದ ಸರ್ಕಾರಿ…
ಕುಪ್ಪೆಪದವು ದುರ್ಗೇಶ್ವರೀ ದೇವಸ್ಥಾನ ಜೀರ್ಣೋದ್ದಾರ, ತಾಂಬೂಲ ಪ್ರಶ್ನೆ ಯಲ್ಲಿ ಸೂಚನೆ.
ಕುಪ್ಪೆಪದವು: ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನ ಕುಪ್ಪೆಪದವು ಇದರ ಜೀರ್ಣೋದ್ದಾರ ನಡೆಸಬೇಕು ಎಂದು ತಾಂಬೂಲ ಪ್ರಶ್ನೆ ಯಲ್ಲಿ ಕಂಡುಬಂದಿದಿದೆ. ದೈವಜ್ಞ, ವಿದ್ವಾನ್ ಶ್ರೀ ಭಾಸ್ಕರ ಭಟ್ ಪಂಜ…
