ಕೋಟಿ ಜಪಯಜ್ಞ ಯಾಗ ಸಮಾಲೋಚನಾ ಸಭೆ

ಬಂಟ್ವಾಳ: ಬಿ.ಸಿ.ರೋಡಿನ ದೈಪಲ ಶ್ರೀ ರಾಮ ಭಜಾನ ಮಂದಿರದಲ್ಲಿ ಶ್ರೀ ಕಟೀಲು ದೇವಿಯ ಬ್ರಹ್ಮಕಲಶದ ಅಂಗವಾಗಿ ನಡೆಯುವ ಕೊಟಿಜಪಯಜ್ಞಯಾಗದ ಸಮಾಲೋಚನ ಸಭೆಯು ನಡೆಯಿತು. ಶ್ರೀಧಾಮ ಮಾಣಿಲದ ಶ್ರೀಮೋಹನದಾಸಸ್ವಾಮೀಜಿಯರು…

ಡಿ.21ರಿಂದ ಜ.1 ರವರೆಗೆ ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ,ಸರಪಾಡಿ ಆಶೋಕ ಶೆಟ್ಟಿಗೆ ಕರಾವಳಿ ಸೌರಭ ಪ್ರಶಸ್ತಿ ಪ್ರದಾನ

ಬಂಟ್ವಾಳ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಆಶ್ರಯದಲ್ಲಿ ಡಿ.21 ರಿಂದ ಜ.1ರವರೆಗೆ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ…

ಪ್ರಧಾನಮಂತ್ರಿ ಸಡಕ್ ಯೋಜನೆಯಡಿ 9.94 ಕೋ.ರೂ.ಅನುದಾನ ಮಂಜೂರು

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಶಿಫಾರಸ್ಸಿನ ಮೇರೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಿವಿದೆಡೆಯ ರಸ್ತೆಯ ಮರುಡಾಮಾರೀಕರಣ ಮತ್ತು…

ಪ್ರಾಕೃತಿಕ ವಿಕೋಪ ಮತ್ತು ಪರಿಹಾರ ನಿಧಿ ಚೆಕ್ ವಿತರಣೆ

ಬಂಟ್ವಾಳ: ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಪಾಕೃತಿಕ ವಿಕೋಪದಡಿ ಮಂಜೂರಾದ 6.47 ಲಕ್ಷ ರೂ. ಮೌಲ್ಯದ ಚೆಕ್ ನ್ನು ಬಿ.ಸಿ. ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಲಾಯಿತು.ಬಂಟ್ವಾಳ ಶಾಸಕ…

ಕಲ್ಲಡ್ಕ ಶಾಲೆಗೆ ರಾಮಮಂದಿರದ ಕಲಾಕೃತಿ ಹಸ್ತಾಂತರ

ಬಂಟ್ವಾಳ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದ್ದು, ದೇಶ, ವಿದೇಶಗಳಲ್ಲಿನ ಶ್ರದ್ಧಾಳುಗಳು ಹಾಗೂ ಪ್ರವಾಸಿಗರನ್ನು ಇದು ಸೆಳೆಯಲಿದೆ. ಸುಮಾರು 72 ಎಕರೆ ವಿಸ್ತಾರವಾದ ಜಾಗದಲ್ಲಿ ನಿರ್ಮಾಣಗೊಳ್ಳುವ ಮಂದಿರ ಭಾರತೀಯ…

ಸರಕಾರಿ ಪ್ರಥಮದರ್ಜೆ ಕಾಲೇಜು ವಾಮದಪದವು ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಕುಕ್ಕೇಡಿಯಲ್ಲಿ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆತಾಲೂಕು ಕಾನೂನು ಸೇವೆಗಳ ನಿಮಿತ್ತ ಬೆಳ್ತಂಗಡಿ ಮತ್ತು ವಕೀಲರ ಸಂಘ, ಬೆಳ್ತಂಗಡಿ ಇವರ ಸಂಯುಕ್ತಾಶ್ರಯದಲ್ಲಿ, ಸರಕಾರಿ ಪ್ರಥಮದರ್ಜೆಕಾಲೇಜು, ವಾಮದಪದವುಇವರ ಸಹಯೋಗದೊಂದಿಗೆ ದ.ಕ.ಜಿ.ಪ.ಹಿ.ಪ್ರಾ…

ಶಾಲೆಗೆ ಸ್ಮಾಟ್೯ ಟಿವಿ ಹಸ್ತಾಂತರ

ಬಂಟ್ವಾಳ: ವೀರಕಂಭ ಗ್ರಾಮದ ಮಜಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ 99ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶಾಲೆಗೆ ಸ್ಮಾರ್ಟ್ ತರಗತಿ ಆರಂಭಿಸಲು…

ದಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾಕೂಟದಲ್ಲಿ ಮಂಗಳಜ್ಯೋತಿ ಎಸ್‍ಡಿಎಂಸಿ ಶಾಲೆಗೆ ಐದು ಪ್ರಶಸ್ತಿ

ಮಂಗಳಜ್ಯೋತಿ : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ತಾಲೂಕು ಕ್ರೀಂಡಾಗಣದಲ್ಲಿ ನಡೆದ ದಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾಕೂಟದಲ್ಲಿ ಮಂಗಳಜ್ಯೋತಿ ಎಸ್‍ಡಿಎಂಸಿ ಸಮಗ್ರ…

ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರು ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪೂಜ್ಯ ಖಾವಂದರು ಬಿಡುಗಡೆಗೊಳಿಸಿದರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರು…

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ರಾಜ್ಯ ಪರಿಷತ್ ಸದಸ್ಯ ಸುರೇಶ್‍ಬಾಬು ಅಮಾನತ್ತಿಗೆ ಒತ್ತಾಯ

ಕೋಲಾರ : ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ಸ ದಸ್ಯ ಸುರೇಶ್‍ಬಾಬು ರವರನ್ನು ಸಂಘ ವಿರೋಧ ಚಟುವಟಿಕೆ ಹಿನ್ನಲೆಯಲ್ಲಿ ತಕ್ಷಣ ಜಾರಿಬಂದಂತೆ ಸಂಘದ ಸ್ಥಾನಮಾನದಿಂದ…

ಕಾನೂನು ಪಾಲನೆಯಿಂದ ನೆಮ್ಮದಿ ಜೀವನ – ಸಂತೋಷ್ ಗಜಾನನ ಭಟ್.

ಕೋಲಾರ: ದಿನ ನಿತ್ಯದ ಜೀವನದಲ್ಲಿ ಕಾನೂನುಗಳನ್ನು ಪಾಲಿಸುವ ಮೂಲಕ ಸುಖ ಶಾಂತಿ ನೆಮ್ಮದಿಯನ್ನು ಕಾಣಲು ಮುಂದಾಗಬೇಕು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ್ ಗಜಾನನ…

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರಿಗಾಗಿ ಸಹಾಯವಾಣಿ ಸ್ಥಾಪನೆ.

ಕೋಲಾರ: ವಾರ್ತಾ ಮತ್ತು ಸಾರಗವಜನಿಕ ಸಂಪರ್ಕ ಇಲಾಖೆಯು ಕೇಬಲ್ ಟಿವಿ ಮತ್ತು ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು 24*7 ಸಾರ್ವಜನಿಕ ನಿಯಂತ್ರಣ…

ಅಲೆಮಾರಿ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಶ್ರೀನಿವಾಸಪುರ : ಅಲೆಮಾರಿ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ತಾಲ್ಲೂಕು ಕಛೇರಿಯ ಮುಂದೆ ಅಲೆಮಾರಿ ಬುಡಕಟ್ಟು ಮಹಾಸಭಾ ತಾಲ್ಲೂಕು ಒಕ್ಕೂಟದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ…

ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಸಾಹಿತ್ಯ ಸಮ್ಮೇಳನ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಆಶಯಗಳನ್ನು ಸೃಷ್ಟಿಸುವ ಕಾರ್ಯದ ಜೊತೆಗೆ ಇಚ್ಛಾಶಕ್ತಿ ಯ ಮನೋಭೂಮಿಕೆಗೆ ಬುನಾದಿ ಹಾಕುತ್ತದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ…