ವಿ.ವಿ.ಸಂಧ್ಯಾ ಕಾಲೇಜು ಹಂಪನಕಟ್ಟಾ ಉಪನ್ಯಾಸಕಿಯಾಗಿರುವ ವಿನೋದಾರವರಿಗೆ ಪಿಎಚ್.ಡಿ ಪದವಿ
ಬಂಟ್ವಾಳ : ಡಾ.ಪಿ.ದಯಾನಂದ ಪೃೆ ಮತ್ತು ಡಾ.ಪಿ.ಸತೀಶ್ ಪೆೃ ಸಕಾ೯ರಿ ಪ್ರಥಮ ದಜೆ೯ ಕಾಲೇಜು ,ರಥಬೀದಿ,ಮಂಗಳುಾರು ಹಾಗುಾ ತುಳುಸ್ನಾತಕೋತ್ತರ ವಿಭಾಗ ವಿ.ವಿ.ಸಂಧ್ಯಾ ಕಾಲೇಜು ಹಂಪನಕಟ್ಟಾ. ಮಂಗಳುಾರು ಇಲ್ಲಿ…
ಡಿಸಿಸಿ ಬ್ಯಾಂಕ್ ವತಿಯಿಂದ ಸಾಲ ವಿತರಣಾ ಸಮಾರಂಭ
ಶ್ರೀನಿವಾಸಪುರ: ಫಲಾನುಭವಿಗಳು, ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರ ಮೂಲಕ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ…
ಸಹಕಾರಿ ಧುರೀಣ,ಬಿಜೆಪಿ ಮುಖಂಡ ಜಿ.ಆನಂದ ನಿಧನ
ಬಂಟ್ವಾಳ; ಬಿಜೆಪಿಯ ಹಿರಿಯ ಮುಖಂಡ,ಸಹಕಾರಿ ಧುರೀಣ ಜಿ.ಆನಂದ(೬೭) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನುಸುಕಿನ ಜಾವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ .ವೃತ್ತಿಯಲ್ಲಿ ಟೈಲರ್ ಉದ್ಯಮ ನಡೆಸುತ್ತಿದ್ದ ಬಂಟ್ವಾಳ…
ಪಾಂಗಲ್ಪಾಡಿ: ಕುಣಿತ ಭಜನೆ ತರಬೇತಿ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ತಾಲೂಕು ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕುಣಿತ ಭಜನ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಡಿ.8ರಂದು ಸಂಜೆ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀ…
ಪೌರತ್ವ ತಿದ್ದುಪಡಿಗೆ ಆಕ್ಷೇಪ
ಬಂಟ್ವಾಳ : ಪೌರತ್ವ ತಿದ್ದುಪಡಿ ಮಸೂದೆ ಕೇಂದ್ರ ಸಂಪುಟ ಸಭೆಯ ಅನುಮೋದನೆಗೆ ಆಕ್ಷೇಪ ವ್ಯಕ್ತಪಡಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬ ಜಂಕ್ಷನ್ನಲ್ಲಿ ಸೋಮವಾರ…
ಕಾಂಗ್ರೆಸ್ಗೆ ಡಬಲ್ ಶಾಕ್ : “ಕೈ” ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು : ಉಪಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡು…
ಯೋಗಗುರು ಡಾ.ರಘವೀರ್ ಗೆ ಗುರುವಂದನೆ
ಬಂಟ್ವಾಳ: ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಿರಂತರ ನಡೆಯುತ್ತಿರುವ ಉಚಿತ ಯೋಗ ಶಿಬಿರದ ಗುರುಗಳಾದ ಡಾ.ರಘವೀರ್ ಅವಧಾನಿಯವರಿಗೆ ಶಿಬಿರಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನೆರವೇರಿತು.ಮಂಗಳೂರು ಯೋಗನಿಧಿ ಪತಂಜಲಿಯ ಅಧ್ಯಕ್ಷ…
ಬಂಟ್ವಾಳದ 40 ಶಾಲೆಗಳ ಅಭಿವೃದ್ಧಿಗೆ 2.66 ಕೋಟಿ ರೂ. ಅನುದಾನ ಬಿಡುಗಡೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳಿಗೆ ಸುಮಾರು ೨.೬೬ ಕೋಟಿ ರೂ. ಅನುದಾನ…
ತುಂಬೆ ಕಾಲೇಜಿನ 31ನೇಯ ವಾರ್ಷಿಕೋತ್ಸವ
ಬಂಟ್ವಾಳ : ನಮ್ಮ ವರ್ತನೆ ಹಾಗೂ ನಡತೆಗಳನ್ನು ನೋಡಿಯೇ ಮಕ್ಕಳು ಕಲಿಯುವ ಅಂಶವನ್ನು ಗಮನದಲ್ಲಿರಿಸಿ ನಾವು ಮೊದಲು ಆದರ್ಶರಾಗಬೇಕಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ನ ಮಾಜಿ ಸದಸ್ಯ…
ಶಾಲಾ ಕೊಠಡಿ ,ಸಭಾಂಗಣಕ್ಕೆ ಶಿಲಾನ್ಯಾಸ
ಬಂಟ್ವಾಳ: ಎಂ.ಆರ್.ಪಿ.ಎಲ್ ಮಂಗಳೂರು ಮತ್ತು ಮಾತಾ ಡೆವಲಪರ್ಸ್ ಪ್ರೈ. ಲಿ. ಸುರತ್ಕಲ್ ಸಹಯೋಗದಲ್ಲಿ ನಿರ್ಮಿಸಲಾಗುವ 10 ಕೊಠಡಿ ಮತ್ತು ಸಭಾಂಗಣ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಶಾಲಾ…
ಪರಿಹಾರ ನಿಧಿಯಿಂದ ಮಂಜೂರುಗೊಂಡ 5,36,377 ಲಕ್ಷ ರೂ. 153 ಫಲಾನುಭವಿಗಳಿಗೆ ವಿತರಣೆ
ಬಂಟ್ವಾಳ: ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ 5,36,377 ಲಕ್ಷ ರೂ. 153 ಫಲಾನುಭವಿಗಳಿಗೆ ಸೋಮವಾರ ಪರಿಹಾರದ ಚೆಕ್ನ್ನು ವಿತರಿಸಲಾಯಿತು. ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ…
ಬಂಟ್ವಾಳ ಶಾಸಕರ ನೇತೃತ್ವದಲ್ಲಿ ಸಂಭ್ರಮಾಚರಣೆ
ಬಂಟ್ವಾಳ: ರಾಜ್ಯದ 15 ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಬಿ.ಜೆ.ಪಿ. ಭರ್ಜರಿ ಜಯಗಳಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶಾಸಕ…
ಬಿಜೆಪಿ ಗೆಲುವು: ಸಿದ್ದಕಟ್ಟೆಯಲ್ಲಿ ಸಂಭ್ರಮಾಚರಣೆ
ಬಂಟ್ವಾಳ: ರಾಜ್ಯದ 15 ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಬಿ.ಜೆ.ಪಿ. ಭರ್ಜರಿ ಜಯಗಳಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಪೇಟಯಲ್ಲಿ ಬಿಜೆಪಿ ಕಾರ್ಯಕರ್ತರು…
ಕೋದಂಡರಾಮಸ್ವಾಮಿ ಪುನರ್ ಪ್ರತಿಷ್ಠಾಪನಾ ಮತ್ತು ನೂತನ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ
ರಾಯಲ್ಪಾಡು : ಧಾರ್ಮಿಕ ಕಾರ್ಯಗಳು ಮಾನಸಿಕ ನೆಮ್ಮದಿ ನೀಡುವುದಲ್ಲದೆ ಮನೋಬಲವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು. ರಾಯಲ್ಪಾಡು ಹೋಬಳಿಯ ಬೈರಗಾನಪಲ್ಲಿ ಗ್ರಾಮದಲ್ಲಿನ ಕೋದಂಡರಾಮಸ್ವಾಮಿ ಪುನರ್…
