ನಾವೂರು : ಅಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ : ತಾಲೂಕಿನ ನಾವೂರು ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು 2020 ಜ. 11-19ರವರೆಗೆ ನಡೆಯಲಿದ್ದು,ಇದರ “ಆಮಂತ್ರಣ ಪತ್ರಿಕೆ ” ಬಿಡುಗಡೆಯ ಸರಳ ಸಮಾರಂಭ…
ಮಣಿಪಾಲ: ಕೋಲಾ ಲೈಮ್ ಪ್ಲೋಟ್ ಬಿಡುಗಡೆ
ಮಂಗಳೂರು: ಮಣಿಪಾಲದ ರವೀಶ್ ಕಾಮತ್ ಒಡೆತನದ ಅಭಿಮಾನ್ ಕ್ಯಾಟರರ್ಸ್ ಆಹ್ಲಾದಕರ ತಾಜಾತನ ನೀಡುವ ಕೋಲಾ ಲೈಮ್ ಪ್ಲೋಟ್ ಬಿಡುಗಡೆ ಮಾಡಿದೆ. ಮಣಿಪಾಲದ ಅಸುಪಾಸಿನಲ್ಲಿ ಮದುವೆ ಹಾಗೂ ಇನ್ನಿತರ…
ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ-2019ಕ್ಕೆ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ ಸೌಕಿನ್ ಶೆಟ್ಟಿ ಭಾನುವಾರ ನಗರದ ಫುಟ್‍ಬಾಲ್ ಮೈದಾನದಲ್ಲಿ ಚಾಲನೆ…
“ತ್ಯಾಗದಿಂದ ಸಿಗುವ ಸಂತೋಷ ಭೋಗದಿಂದ ಸಿಗುವುದಿಲ್ಲ”. ಉದಯ ಸರಳತ್ತಾಯರು
ಫರಂಗಿಪೇಟೆ : ತ್ಯಾಗದಿಂದ ಸಿಗುವ ಸಂತೋಷ ಭೋಗದಿಂದ ಸಿಗುವುದಿಲ್ಲ ನಾವು ಸೇವಿಸುವ ಆಹಾರದಲ್ಲಿ ಮನಸ್ಸನ್ನು ಪ್ರಚೋದಿಸುವ ಸಾತ್ವಿಕ ಆಹಾರವೇ ಮುಖ್ಯ, ತಾಮಸ ಹಾಗೂ ರಾಜಸ ಗುಣಭರಿತ ಆಹಾರಗಳು…
ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು ರವರಿಗೆ ಸ್ವಾಮಿ ವಿವೇಕಾನಂದ ಯುವ ಪುರಸ್ಕಾರ
ಉಡುಪಿ : ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿoದ ನ .30 ರಂದು ನಯನ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ವಿಚಾರ ಸಂಕಿರಣ ಕಾಯ೯ಕ್ರಮದಲ್ಲಿ ಸಾಮಾಜಿಕ…
ಕುಪ್ಪೆಪದವು ಪಂಚಾಯತ್ ಕೆಡಿಪಿ ಸಭೆ, ಪ್ರಮುಖ ಇಲಾಖಾ ಅಧಿಕಾರಿಗಳು ಗೈರು
ಕುಪ್ಪೆಪದವು: ಕುಪ್ಪೆಪದವು ಗ್ರಾಮ ಪಂಚಾಯತ್ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20ಅಂಶ ಕಾರ್ಯಕ್ರಮವು ಸೇರಿದಂತೆ )ಪ್ರಗತಿ ಪರಿಶೀಲನಾ(ಕೆಡಿಪಿ )ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಯವರ ಅಧ್ಯಕ್ಷತೆಯಲ್ಲಿ, ಇಲ್ಲಿನ…
ಜಶ್ನೇ ಮದೀನಾ ಯಶಸ್ವಿಗೊಳಿಸಲು ಎಸ್ಕೆಎಸ್ಸೆಸೆಫ್ ಕೈಕಂಬ ವಲಯ ಕರೆ
ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾ SKSSF ಆಶ್ರಯದಲ್ಲಿ ಮೀಲಾದ್ ಕ್ಯಾಂಪೈನ್ ಸಮಾರೋಪ ಜಶ್ನೇ ಮದೀನಾ ಎಂಬ ಹೆಸರಿನಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಡಿಸೆಂಬರ್ 2 ಸೋಮವಾರದಂದು ಮಂಗಳೂರಿನ…
ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವತಿಯಿಂದ ಅವಲೋಕನ ಕಾರ್ಯಕ್ರಮ
ಶ್ರೀನಿವಾಸಪುರ: ಜನರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಹೇಳಿದರು ಪಟ್ಟಣದ…
ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದರು.ತಾಲ್ಲೂಕು ಕಚೇರಿಗೆ ಸಂಬಂಧಿಸಿದಂತೆ ಪೈಕಿ ಪಹಣಿ ಒಗ್ಗೂಡಿಸುವ ಬಗ್ಗೆ ಹಾಗೂ…
ಅಪರಿಚಿತ ಶವ ಪತ್ತೆ;
ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮಣಿಪುರ, ಬೆರಣಕುದ್ರು ಇಲ್ಲಿಯ ರಾಮರ ತೋಟದ ಸನಿಹ ಹರಿಯುವ ಪಾಪನಾಶನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾದ…
ಕಾಂಕ್ರೀಟೀಕರಣ ಉದ್ಘಾಟನೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್
ಬಂಟ್ವಾಳ : ಕೇಂದ್ರಸರಕಾರದ 14ನೇ ಹಣಕಾಸಿನ ಯೋಜನೆ ನಿಧಿಯಿಂದ ಕಾಂಕ್ರೀಟೀಕರಣಗೊಂಡ ಬಂಟ್ವಾಳ ಪುರಸಭೆ ವ್ಯಾಪ್ತಿಯ ಕೈಕಂಬ ಪರ್ಲಿಯಾ ಫೆರ್ನಾಂಡಿಸ್ ರೋಡ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್…
ಆರಾಧನಾ ಸೇವಾ ಸಂಸ್ಥೆಯಿಂದ ಬಾಲಕನ ಚಿಕಿತ್ಸೆಗೆ ನೆರವು
ಮೂಡುಬಿದಿರೆ: ಆರದಿರಲಿ ಬದುಕು ಆರಾಧನಾ ಸೇವಾ ಸಂಸ್ಥೆಯಿಂದ ನವೆಂಬರ್ ತಿಂಗಳ ಸಹಾಯಹಸ್ತವನ್ನು ವೇಣೂರಿನ ಹುಣಸೆಪಳಿಕೆಯ ಬಾಲಕ ಮಹಮ್ಮದ್ ಶಾಹದ್‍ನ ಕಣ್ಣಿನ ಶಸ್ತ್ರಚಿಕಿತ್ಸೆಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಪ್ರಮುಖ ಪ್ರಸಾದ್…
ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ರೈತಸಂಘದಿಂದ ಪ್ರತಿಭಟನೆ
ಕೋಲಾರ : ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಪ್ರಭಲವಾದ ಕಾಯ್ದೆಯನ್ನು ಜಾರಿಗೆ ತಂದು ಹೈದರಾಬಾದಿನ ಪಶುವೈದ್ಯೆ ಪ್ರಿಯಾಂಕರೆಡ್ಡಿ ಮೇಲೆ ಅತ್ಯಾಚಾರ ಮಾಡಿರುವ ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ…
ಆಳ್ವಾಸ್ ನ್ಯಾಚುರೋಪಥಿ, ಯೋಗಿಕ್ ಸೈನ್ಸ್ ಕಾಲೇಜು ವಾರ್ಷಿಕೋತ್ಸವ
ಮೂಡುಬಿದಿರೆ : ಜ್ಞಾನ, ಕಲಿಕೆಯ ಸಾಮಥ್ರ್ಯದ ಜೊತೆಗೆ ಸಾಮಾನ್ಯ ಜ್ಞಾನ ವಿದ್ಯಾರ್ಥಿಗಳಲ್ಲಿರಬೇಕು. ನಮ್ಮ ಆತ್ಮವಿಶ್ವಾಸಕ್ಕೆ ಅನುಗುಣವಾಗಿ ನಮ್ಮ ಸಾಮಥ್ರ್ಯ ಹೆಚ್ಚುತ್ತದೆ ಮಾತ್ರವಲ್ಲ, ಅವಕಾಶಗಳು ತೆರೆದುಕೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ…
