ಬಿಜೆಪಿ ಮುಖಂಡನ ಮನೆಯಲ್ಲಿ ಕಳವು
ಬಂಟ್ವಾಳ: ಮಾಜಿ ತಾ.ಪಂ.ಸದಸ್ಯ ,ಮುಖಂಡ ಸೋಮಪ್ಪ ಕೋಟ್ಯಾನ್ ತುಂಬೆ ಅವರ ಮನೆಯಲ್ಲಿ ಹಾಡುಹಗಲೇ ಲಕ್ಷಾಂತರ ರೂ. ಮೌಲ್ಯದ ನಗ- ನಗದು ಕಳವು ಮಾಡಿದ ಘಟನೆ ರಾ.ಹೆ.ಯ ಕೆಳಗಿನ…
ಮೇರಮಜಲು: ಗ್ಯಾಸ್ ಪೈಪ್ ಲೈನ್ ಅವಾಂತರ ಮನೆ ಆವರಣ ಗೋಡೆ, ಭತ್ತದ ಕೃಷಿಗೆ ಹಾನಿ ಆರೋಪ
ಬಂಟ್ವಾಳ:ತಾಲ್ಲೂಕಿನ ಮೇರಮಜಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಬೆಟ್ಟು ಪರಿಸರದಲ್ಲಿ ಕಳೆದ ಒಂದು ವರ್ಷಗಳಿಂದ ಗೇಲ್ ಕಂಪೆನಿ ವತಿಯಿಂದ ನಡೆಯುತ್ತಿರುವ ಮಂಗಳೂರು-ಕೊಚ್ಚಿ ಗ್ಯಾಸ್ ಪೈಪ್ ಲೈನ್ ಕಾಮಗಾರಿಯಿಂದ ಭತ್ತದ…
ತುಂಬೆಯಲ್ಲಿ ಹಾಡು ಹಗಲೇ ಮನೆ ಬಾಗಿಲು ಒಡೆದು ಬಾರಿ ಕಳ್ಳತನ
ಫರಂಗಿಪೇಟೆ : ತುಂಬೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೋಮಪ್ಪ ಕೋಟ್ಯಾನ್ ರವರ ಮನೆ ಬಾಗಿಲು ಒಡೆದು ಕಳ್ಳತನ ಮಾಡಲಾಗಿದೆ .…
ಸ್ವಚ್ಚತೆಗೆ ಗಮನಹರಿಸಿ : ವಿವೇಕಚೈತ್ಯನಾಂದ ಶ್ರೀ
-ಬಂಟ್ವಾಳ: ದೇಶವನ್ನು ಪ್ರೀತಿಸುವ ಪ್ರತಿಯೊಬ್ಬರು ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು, ಗಾಂಧಿಯವರ ಕನಸು ನನಸಾಗಲು ಪ್ರಧಾನಿ ಮೋದಿಯವರ ಸ್ವಚ್ಚ ಭಾರತ ಪರಿಕಲ್ಪನೆಗೆ ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಪೊಳಲಿ…
ಪುದು ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ
ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್, ಬಂಟ್ವಾಳ ತಾಲೂಕು ಪಂಚಾಯತ್ ಹಾಗೂ ಪುದು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಮೇವ…
ನೈನಾಡು: ಸರ್ಕಾರಿ ಪ್ರೌಢಶಾಲೆ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷರಾಗಿ ಹಷೇಂದ್ರ ಪೈ ಆಯ್ಕೆ
ಬಂಟ್ವಾಳ:ತಾಲ್ಲೂಕಿನ ನೈನಾಡು ಸರ್ಕಾರಿ ಪ್ರೌಢಶಾಲೆ ಆರಂಭಗೊಂಡು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ಟಿ.ಹಷೇಂದ್ರ ಪೈ ಸರ್ವಾನುಮತದಿಂದ…
ಹೊಕ್ಕಾಡಿಗೋಳಿ: ಡಿ.7ರಂದು ವೀರ- ವಿಕ್ರಮ ಜೋಡುಕರೆ ಕಂಬಳ ಅಧ್ಯಕ್ಷರಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಪುನರಾಯ್ಕೆ
ಬಂಟ್ವಾಳ:ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ- ವಿಕ್ರಮ ಜೋಡುಕರೆ ಬಯಲು ಕಂಬಳವು ಡಿ.7ರಂದು ನಡೆಯಲಿದ್ದು, ಕಂಬಳ ಸಮಿತಿ ಅಧ್ಯಕ್ಷರಾಗಿ ಕೈತ್ರೋಡಿ…
ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಯಲ್ಲಿ 105 ನೇ ರಕ್ತದಾನ ಶಿಬಿರ
ಫರಂಗಿಪೇಟೆ :ದ.ಕ ಜಿಲ್ಲೆಯಲ್ಲೇ ವಿಶೇಷವಾಗಿ ಸೇವಾಂಜಲಿ ಪ್ರತಿಷ್ಠಾನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಯಾದಾಗ ರಕ್ತ ದಾನ ಶಿಬಿರಗಳನ್ನು ಆಯೋಜಿಸಿ ಅವಶ್ಯ ರಕ್ತ ವನ್ನು ಪೂರೈಸುವ ಮೂಲಕ ಶ್ಲ್ಯಾಘನೀಯ…
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ತಾಲೂಕು ಮಟ್ಟದ ಪಥಸಂಚಲನ: ಶಾಸಕ ರಾಜೇಶ್ ನಾಯ್ಕ್ ಭಾಗಿ
ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ತಾಲೂಕು ಮಟ್ಟದ ಪಥಸಂಚಲನ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಬಂಟ್ವಾಳ ತಿರುಮಲ ವೆಂಕಟರಮಣ ದೇವಾಲಯದವರೆಗೆ ನಡೆಯಿತು. ಬಳಿಕ ತಿರುಮಲ…
ಹೈಮಾಸ್ಕ್ ಉದ್ಘಾಟನೆ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್
ಅಮುಂಜೆ: ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಹೈಮಾಸ್ಕ್ ಅಲವಡಿಸುವಂತೆ ಇಲ್ಲಿಯ ಕಾರ್ಯಕರ್ತರು ಕೇಳಿಕೊಂಡ ಮೇರೆಗೆ ಕೂಡಲೆ ಸ್ಪಂದಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಹೈಮಾಸ್ಕ್…
ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಕು. ದಕ್ಷಾ
ಮಂಗಳೂರು: ಮಿಲಾಗ್ರೀಸ್ ಸಿಬಿಎಸ್ಸಿ ಶಾಲೆಯಲ್ಲಿ ನಡೆದ ಓಪನ್ ಕರಾಟೆ ಚಾಂಪಿಯನ್ಶಿಪ್ ವೆಸ್ಟರ್ನ್ ಕಪ್ 2019, 12 ನೇ ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್…
ರಾಘವೇಂದ್ರ ಪ್ರಭು,ಕವಾ೯ಲು ರವರಿಗೆ ಎಕ್ಸ್ ಲೆನ್ಸಿ ಹಾನರ್ಸ್ ಪ್ರಶಸ್ತಿ
ಹೆಬ್ರಿ : ಅಂತರಾಷ್ಠೀಯ ವಚು೯ವಲ್ ಮತ್ತು ಶಾಂತಿ ವಿಶ್ವವಿದ್ಯಾನಿಲಯ (ವಿಶ್ವಸಂಸ್ಥೆಯ ಮಾನ್ಯತೆ) ಇದರ ವತಿಯಿಂದ ನ.16ರಂದು ಪಾಂಡಿಚೇರಿಯಲ್ಲಿ ನಡೆದ ಘಟಿಕೋತ್ಸವ ಶಾಂತಿ ಕುರಿತ ರಾಷ್ಟಿಯ ವಿಚಾರ ಸಂಕಿರಣದಲ್ಲಿ…
`ಮಕ್ಕಳ ಹಬ್ಬ’ ಹಾಗೂ ಆಹಾರೋತ್ಸವ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ವಾಮಂಜೂರು :ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಜೊತೆಗೆ ಅವರಲ್ಲಿ ದೇಶಭಕ್ತಿ ಹುಟ್ಟಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಒಬ್ಬರ ನಂಬಿಕೆಗೆ ಇನ್ನೊಬ್ಬರು ಬೆಲೆ ಕೊಡುವಂತಹ ವಾತಾವರಣ ಸೃಷ್ಟಿಯಾಗಬೇಕು ಮತ್ತು…
ತಾಲೂಕು ಮಟ್ಟದ ಮಕ್ಕಳ ದಿನಾಚರಣೆ
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ, ತಾಲೂಕು ಬಾಲಭವನ ಸಮಿತಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವರ ವತಿಯಿಂದ ತಾಲೂಕು ಮಟ್ಟದ ಮಕ್ಕಳ ದಿನಾಚರಣೆ…
