ಸ್ವಸ್ತಿಕ್ ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ
ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 36ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆತುವ ಡಾ.…
ಶೈಕ್ಷಣಿಕ ಕ್ಷೇತ್ರ ತಂಡ ಭೇಟಿ
ಬಂಟ್ವಾಳ : ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಗಳ ಶಾಲಾ ಉಸ್ತುವಾರಿ ಅಧಿಕಾರಿಗಳ ತಂಡ ಅಜೀಂ…
ತುಳು ಕಥೆ ಹೇಳುವುದು,ತುಳು ಪದ್ಯ ಹಾಡುವ ಸ್ಪರ್ಧೆ
ಬಂಟ್ವಾಳ: ಇಡೀ ಜಗತ್ತಿನಲ್ಲೇ ಅತ್ಯಂತ ಮೃದು ಭಾಷೆ ಎಂದು ಗೌರವಿಸಲ್ಪಡುವ ತುಳು ಭಾಷೆಯನ್ನು ಮಾತನಾಡುವವರ ಮನಸ್ಸು ಕೂಡ ಮೃದುವಾಗಿರುತ್ತದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಹೇಳಿದರು. ತುಳುಕೂಟ…
ಅಮುಂಜೆ ಏಕಾಹ ಭಜನೋತ್ಸವಕ್ಕೆ ಚಾಲನೆ
ಕೈಕಂಬ: ಶ್ರೀ ವಿನಾಯಕ ಭಜನಾ ಮಂಡಳಿ ಶ್ರೀ ವಿನಾಯಕ ಜನಾರ್ಧನ ಸದಾಶಿವ ದೇವಸ್ಥಾನ ಅಮುಂಜೆ ಇದರ ಹದಿಮೂರನೇ ವರ್ಧಂತ್ಯುತ್ಸವದ ಪ್ರಯುಕ್ತ ಏಕಾಹ ಭಜನೋತ್ಸವಕ್ಕೆ ನ.16ರಂದು ಶನಿವಾರ ಚಾಲನೆ…
ಮಹಮ್ಮಾಯಿ ದೈವಸ್ಥಾನದ ನೂತನ ಗುಡಿಗೆ ದೇನಿಗೆ
ವಿಟ್ಲ:ಮೇಗಿನಪೇಟೆ ಮಹಮ್ಮಾಯಿ ದೈವಸ್ಥಾನದ ನೂತನ ಗುಡಿಯ ದಾರಂದ ಪ್ರತಿಷ್ಠೆಯ ಸಂದರ್ಭದಲ್ಲಿ ಚಂದಳಿಕೆ ಶಿಲ್ಪ ಫರ್ನಿಚರ್ಸ್ ಮಾಲಕರಾದ ನರೇಂದ್ರ ಪೂಜಾರಿ ಮತ್ತು ಸಹೋದರರು ರೂ 25000 ದೇನಿಗೆ ನೀಡಿದರು.
ಕಜೆಕಾರು ಸ.ವ್ಯ. ಸಂಘ ಪಾಂಡವರಕಲ್ಲು: ನೂತನ ಸಭಾಭವನ ‘ಸೌಹಾರ್ಧ’ ಉದ್ಘಾಟನೆ
ಬಂಟ್ವಾಳ: ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರ ಶಕ್ತಿ ತುಂಬಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ,ಸಹಕಾರರತ್ನಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು ಹೇಳಿದರು.ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ…
ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ
ಶ್ರೀನಿವಾಸಪುರ: ರೈತರ ಹಿತದೃಷ್ಟಿಯಿಂದ, ಹಾಲು ಖರೀದಿ ದರವನ್ನು ಹೆಚ್ಚಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ…
ಶ್ರೀನಿವಾಸಪುರದಲ್ಲಿ ಕನಕದಾಸರ ಜಯಂತ್ಯುತ್ಸವ ಸಮಾರಂಭ
ಶ್ರೀನಿವಾಸಪುರ: ಪ್ರಿಯೊಬ್ಬರೂ ಕನಕದಾಸರ ಆದರ್ಶ ಪಾಲಿಸಬೇಕು ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಏರ್ಪಡಿಸಿದ್ದ ಕನಕದಾಸರ 532ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ…
ಮಕ್ಕಳ ದಿನಾಚರಣೆ ಅಂಗವಾಗಿಲೇಖನ ಸಾಮಗ್ರಿ ವಿತರಣೆ
ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಿಸಲಾಯಿತು. ಸಂಘದ…
ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಮಕ್ಕಳ ದಿನಾಚರಣೆ
ಶ್ರೀನಿವಾಸಪುರ: ವಿದ್ಯಾರ್ಥಿಗಳು, ನೆಹರು ಅವರು ಮಕ್ಕಳ ಬಗ್ಗೆ ಹೊಂದಿದ್ದ ಪ್ರೀತಿ ಹಾಗೂ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ನೆರವಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ…
ಬಾಲ ಪ್ರತಿಭೆ ತೀರ್ಥ ಪೊಳಲಿಗೆ ಕೊಲ್ಯದಲ್ಲಿ ಸನ್ಮಾನ
ಮಂಗಳೂರು: ಕೊಂಡಾಟದ ಬಾಲೆ-2019 ಯುವವಾಹಿನಿ ಕೊಲ್ಯ ಘಟಕ ಮಕ್ಕಳ ದಿನಾಚರಣೆಯ ಅಂಗವಾಗಿ ಬ್ರಹ್ಮ ಶ್ರೀ ನಾರಾಯಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀರ್ಥ ಪೂಜಾರಿ ಪೊಳಲಿ ಇವರನ್ನು ಯುವವಾಹಿನಿ…
ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸರ ಜಯಂತಿ ಆಚರಣೆ
ಬಂಟ್ವಾಳ : ಸರಕಾರಿ ಕಚೇರಿಗಳಲ್ಲಿ ದುಡಿಯುತಿರುವ ನಾವು ಕನಕದಾಸರ ಸಾಹಿತ್ಯದಲ್ಲಿ ಇದ್ದಂತೆ ಜಾತಿ ತಾರತಮ್ಯ ಮಾಡದೆ ಸೇವೆಗಳನ್ನು ಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್ ಆರ್…
ಶಾರೀರಿಕ,ಮಾನಸಿಕವಾಗಿ ಸದೃಢವಾಗಲು ಕ್ರೀಡೆ ಅವಶ್ಯ: ವೆಂಕಟೇಶ್ವರ ಭಟ್
ಬಂಟ್ವಾಳ: ಜೀವನದಲ್ಲಿ ಗೆಲುವು ಸಂತೋಷವನ್ನು ನೀಡಿದರೆ, ಸೋಲು ಧೈರ್ಯದಿಂದ ಮುನ್ನಡೆಯಲು ಹೇಳಿಕೊಡುತ್ತದೆ. ಇಂದಿನ ಯುವ ಸಮೂಹಕ್ಕೆ ಶಾರೀರಿಕ ದೃಢತೆ ಬೇಕಾಗಿದ್ದು, ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡಾ…
ಕಟೀಲಿಗೆ ಪಾದಯಾತ್ರೆ
ಬಂಟ್ವಾಳ: ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡಿನಿಂದ ಕಟೀಲಿಗೆ ಪ್ರಥಮ ವರ್ಷದ ಪಾದಯಾತ್ರೆಗೆ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.…
