ವಿವಿಧ ಶೈಕ್ಷಣಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ವಿಟ್ಲ :ಸೈಂಟ್ ರೀಟಾ ವಿದ್ಯಾಸಂಸ್ಥೆ ವಿಟ್ಲ ೨೦೧೯-೨೦ನೇ ಸಾಲಿನ ಇಲಾಖಾ ವತಿಯಿಂದ ನಡೆಸಲ್ಪಟ್ಟ ವಿವಿಧ ಶೈಕ್ಷಣಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಅಭಿನಂದನೆಗಳನ್ನು ಸಲ್ಲಿಸುತ್ತಿದೆ. ಜಿಲ್ಲಾ ಮಟ್ಟದ…

ನ.7ರಂದು ಗುರುಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇದ

ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ಕುಲಶೇಖರದಿಂದ-ಮೂಡಬಿದ್ರಿಯವರೆಗೆ ರಸ್ತೆ ಸಂಪೂರ್ಣ ಹೊಂಡಾಗುಂಡಿಯಾಗಿದ್ದು, ವಾಹನ ಸಂಚಾರ ತೀರಾ ಭೀತಿದಾಯಕವಾಗಿದೆ. ನ. ೭ರಂದು ಪ್ರಥಮ ಹಂತದಲ್ಲಿ ಹೆದ್ದಾರಿಯ ಗುರುಪುರ ಸೇತುವೆಯ…

ವೈದೇಹಿ ಸಂಶೋಧನಾ ಕೇಂದ್ರದ ವತಿಯಿಂದ ಉಚಿತ ಆರೋಗ್ಯ ಶಿಬಿರ

ಶ್ರೀನಿವಾಸಪುರ :ಆಲವಟ್ಟ ಗ್ರಾಮದಲ್ಲಿ ವೈದೇಹಿ ಸಂಶೋಧನಾ ಕೇಂದ್ರದವರು ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಎನ್. ಶ್ರೀರಾಮರೆಡ್ಡಿ ಉಧ್ಘಾಟಿಸಿದರು. ಇತ್ತೀಚಿಗೆ ಬದಲಾದ ಆಹಾರ…

ಕೆಜಿಎಫ್ : ಶಾಂತಿಯುತವಾಗಿ ಈದ್-ಮಿಲಾದ್ ಆಚರಣೆ, ಎಸ್.ಪಿ. ಸುಜೀತ ಕರೆ

ಕೋಲಾರ: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಈದ್-ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಕರೆ ನೀಡಿದರು. ಅವರು…

ಅಕ್ರಮ ಮದ್ಯ ಸಾಗಾಟ ಪತ್ತೆ

ಬಂಟ್ವಾಳ: ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದನ್ನು ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ಪತ್ತೆಹಚ್ಚಿರುವ ಪುಂಜಾಲಕಟ್ಟೆ ಪೊಲೀಸರು ಈ ಸಂಬಂಧ ಒರ್ವನನ್ನು ಬಂಧಿಸಿದ್ದಾರೆ. ಇರ್ವತ್ತೂರುಪದವು ನಿವಾಸಿ…

ಕನ್ನಡ ರಾಜ್ಯೋತ್ಸವ

ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 64 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಲಾ ಆಡಳಿತಾಧಿಕಾರಿ ಮಹಾಬಲ ಆಳ್ವ ಧ್ವಜಾರೋಹಣಗೈದರು.ಶಾಲಾ ಸಂಚಾಲಕಿ ಧನಭಾಗ್ಯ ಆರ್ .ರೈ ಸಭಾಧ್ಯಕ್ಷತೆ…

ನ. 16 ಕ್ಕೆ ಬಿ.ಸಿ.ರೋಡಿನಲ್ಲಿ ತುಳು ಕತೆ ಹೇಳುವುದು ಮತ್ತು ತುಳು ಗಾಯನ ಸ್ಪರ್ಧೆ

ಬಂಟ್ವಾಳ: ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಳು ಕತೆ ಹೇಳುವುದು ಮತ್ತು ತುಳು ಪದ್ಯ ಹಾಡುವ…

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕನಸು ಸಕಾರ: ರೈ

ಬಂಟ್ವಾಳ: ತನ್ನ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳೆಲ್ಲವೂ ಕಾರ್ಯರೂಪಕ್ಕೆ ಬರುತ್ತಿರುವುದು ಸಂತೋಷದ ವಿಚಾರ. ಬಂಟ್ವಾಳ ಕ್ಷೇತ್ರದ ಎಲ್ಲ ಜನರಿಗೂ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ಯೋಜನೆ ತನ್ನ…

ಘನತ್ಯಾಜ್ಯ ಘಟಕಕ್ಕೆ ಜನಪ್ರತಿನಿಧಿಗಳ ನಿಯೋಗ ಭೇಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ೨೦೧೭-೧೮ ಸಾಲಿನ ಸ್ವಚ್ಚ ಭಾರತ್ ಮಿಷನ್ ಯಡಿಯಲ್ಲಿ ಸುಮಾರು ೧೪ ಲಕ್ಷ ವೆಚ್ಚಚದಲ್ಲಿ ಅನುಷ್ಠಾನಗೊಂಡ ಮಾಣಿ ಘನ ತ್ಯಾಜ್ಯ ವಿಲೇವಾರಿ…

ವಸತಿಗೃಹಕ್ಕೆ ಕಾದಿರಿಸಿದ ಸ್ಥಳದಲ್ಲಿ ಅಂಬೇಡ್ಕರ್ ಭವನ

ಬಂಟ್ವಾಳ:ತಾಲೂಕು ಪಂಚಾಯತ್ ಸ್ವಾಧೀನದಲ್ಲಿರುವ ಒಟ್ಟು ಎರಡು ಎಕ್ರೆ ಸರಕಾರಿ ಜಮೀನನಲ್ಲಿ ಅಲ್ಪ ಭಾಗದಷ್ಟು ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿದ್ದರೆ, 0.30 ಸೆಂಟ್ಸ್ ಜಮೀನು ಸರಕಾರಿ ಅಧಿಕಾರಿಗಳ ವಸತಿಗೃಹಗಳ ನಿರ್ಮಾಣಕ್ಕೆ…

ಬಡವರನ್ನು ಸುಲಿಗೆ ಮಾಡುತ್ತಿರುವ ಮೈಕ್ರೋಫೈನಾನ್ಸ್ ಗಳನ್ನು ಒದ್ದೋಡಿಸುವವರೆಗೆ ಹೋರಾಟಮಾಡುತ್ತೇವೆ .ಬಿ ಎಂ ಭಟ್

.ಕುಪ್ಪೆಪದವು :ಬಡವರ ರಕ್ತ ಹೀರಿ ಬೆಳೆದಿರುವ ಬಂಡವಾಳ ಶಾಹಿಗಳಿಂದ ಸ್ಥಾಪಿತ್ಸಲ್ಪಟ್ಟಿರುವ ಮೈಕ್ರೋಫೈನಾನ್ಸ್ ಗಳು ಬಡವರನ್ನು ಸುಲಿಗೆ ಮಾಡುತ್ತಿದ್ದು .ಇಂತಹ ಮೈಕ್ರೋಫೈನಾನ್ಸ್ ಗಳನ್ನು ಒದ್ದೋಡಿಸುವವರೆಗೆ ಹೋರಾಡುತ್ತೇವೆ. ಎಂದು ದ…

ವಿಟ್ಲಪಡ್ನೋರು ಗ್ರಾಮ ಪಂಚಾಯತ್ ಮಿಲನ

ವಿಟ್ಲಪಡ್ನೋರು ಗ್ರಾಮ ಪಂಚಾಯತ್ ಮಿಲನ ಶ್ರೀ ಬಿ ರಮಾನಾಥ ರೈ ಮಾಜಿ ಸಚಿವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್…

ವಗ್ಗ ಕುಲಾಲ ಸಂಘದ ಅಧ್ಯಕ್ಷರಾಗಿ ವಿಜಯ ಕುಲಾಲ್

ಬಂಟ್ವಾಳ : ವಗ್ಗ ಕುಲಾಲ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಸಮಾಜ ಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ವಿಜಯ ಕುಲಾಲ್ ಪಣೆಕಲ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ವಗ್ಗನಾರಾಯಣ…

ಉಷಾ ಸಾವಿನ ಸೂಕ್ತ ತನಿಖೆಗೆ ಆಗ್ರಹ

ಬಂಟ್ವಾಳ: ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆ ಯೊಂದರಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಉಷಾ ಅವರ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮಾಣಿ…